ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಜ್ಯದಲ್ಲಿ ಬಿಜೆಪಿ ಈ ಬಾರಿ 28 ಸೀಟೂ ಗೆಲ್ಲುತ್ತೆ
ಕರ್ನಾಟಕ ರಾಜ್ಯದಲ್ಲಿ ೨೮ ಕ್ಕೆ ೨೮ ಸೀಟು ಗೆದ್ದು ಮೋದಿ ಅವರಿಗೆ ಅರ್ಪಿಸುತ್ತೇವೆ. ಇನ್ನು ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ಅವರಿಗೆ ಹೆಗಲ ಕೊಟ್ಟು ಹೋರಾಟ ನಡೆಸುತ್ತಾರೆ ಎಂದು ಬಿಜೆಪಿ ರಾಜ್ಯ ಚುನಾವಣೆ ಉಸ್ತುವಾರಿ ರಾಧಮೋಹನ್‌ದಾಸ್ ಅಗರ್‌ವಾಲ್ ಹೇಳಿಕೆ ನೀಡಿದ್ದಾರೆ.
ತೆಲಂಗಾಣ ರಾಜ್ಯ ರಚನೆ ಹೊಸ ಸಮಸ್ಯೆ ಉಲ್ಬಣ: ಶೇಷಮೂರ್ತಿ ಅವಧಾನಿ
ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಬಚಾವತ್ ಜಲತೀರ್ಪಿನ ಪ್ರಕಾರ ನಮ್ಮ ಪಾಲಿನ ನೀರು ಪಡೆಯಲು ಕಾನೂನು ತಜ್ಞರ ಸಲಹೆ ಪಡೆದುಕೊಂಡು ಕಲಬುರಗಿ ಹೈಕೋರ್ಟ್‌ನಲ್ಲಿ ದಾವೆ ಹೂಡಬೇಕೆಂದು ಶ್ರಮಜೀವಿ ವೇದಿಕೆ ಅಧ್ಯಕ್ಷ ಚಂದ್ರಶೇಖರ ಹಿರೇಮಠ ಸಲಹೆ ನೀಡಿದರು.
ಕೊಬ್ಬರಿ ಬೆಲೆ ಕುಸಿತಕ್ಕೆ ಕೇಂದ್ರ ಸರ್ಕಾರ ಕಾರಣ: ಎ.ಗೋವಿಂದರಾಜು
ಕೊಬ್ಬರಿ ಬೆಲೆ ತೀವ್ರ ಕುಸಿತಕ್ಕೆ ಕೇಂದ್ರ ಸರ್ಕಾರ ನೆರೆಯ ದೇಶಗಳಿಂದ ಸುಂಕ ರಹಿತವಾಗಿ ಎಣ್ಣೆಕಾಳು ಮತ್ತು ಖಾದ್ಯ ತೈಲಗಳನ್ನು ಅಮದು ಮಾಡಿಕೊಳ್ಳುತ್ತಿರುವುದೇ ಪ್ರಮುಖ ಕಾರಣವಾಗಿದೆ ಎಂದು ರೈತ ಸಂಘದ ಮುಖಂಡ ಗೋವಿಂದರಾಜು ಆರೋಪಿಸಿದ್ದಾರೆ.
ಶ್ರೀಗಂಧ ಮರದ ತುಂಡುಗಳ ಸಾಗಣೆ: ನಾಲ್ವರು ಕಳ್ಳರ ಬಂಧನ
ಹೊಸಪೇಟೆ ನಗರದ ಎಚ್‌ಎಲ್‌ಸಿ ಕಾಲುವೆ ಮೂಲಕ ಬಳ್ಳಾರಿ ರಸ್ತೆ ಕಡೆಗೆ ಶ್ರೀಗಂಧದ ಮರದ ತುಂಡುಗಳನ್ನು ಕಾರು ಮತ್ತು ಗೂಡ್ಸ್ ವಾಹನದಲ್ಲಿ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಶ್ರೀಗಂಧ ವಶಪಡಿಸಿಕೊಳ್ಳಲಾಗಿದೆ.
ಶಾಸಕರ ಭರವಸೆ ಮೇರೆಗೆ ಸತ್ಯಾಗ್ರಹ ಹಿಂದಕ್ಕೆ
ಗಬಸಾವಳಗಿ ಹಾಗೂ ಬಿಸನಾಳ ಗ್ರಾಮಸ್ಥರ ಬೇಡಿಕೆ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಎಂಬ ಶಾಸಕ ಅಶೋಕ ಮನಗೂಳಿ ಅವರ ಭರವಸೆ ಹಿನ್ನೆಲೆಯಲ್ಲಿ ಗಬಸಾವಳಗಿ ಗ್ರಾಮದ ಬಸ್ನಿಲ್ದಾಣ ಬಳಿ ಅವಳಿ ಗ್ರಾಮಸ್ಥರು ಮೂರು ದಿನಗಳಿಂದ ಗಬಸಾವಳಗಿ ಹಾಗೂ ಬಿಸನಾಳ ಗ್ರಾಮಗಳನ್ನು ಸಿಂದಗಿ ತಾಲೂಕಿಗೆ ಸೇರಿಸುವಂತೆ ಆಗ್ರಹಿಸಿ ಹಮ್ಮಿಕೊಂಡ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಲಾಯಿತು.
ವಚನಾಮೃತ ಬಳಗದಿಂದ ಪರಿಸರಸ್ನೇಹಿ ಹೋಳಿ ಆಚರಣೆ
ದಾವಣಗೆರೆ ನಗರದ ಎಸ್.ಎಸ್. ಲೇಔಟ್ ಎ ಬ್ಲಾಕ್‌ನ 8ನೇ ಕ್ರಾಸ್‌ನಲ್ಲಿ ವಚನಾಮೃತ ಬಳಗದಿಂದ ಸೋಮವಾರ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಬಣ್ಣಗಳ ಬಳಸಿ, ಪರಿಸರಸ್ನೇಹಿ ಹೋಳಿ ಹಬ್ಬ ಆಚರಿಸಲಾಯಿತು.
ಕಸಾಪದಿಂದ ಮರೆಯಲಾಗದ ಮಹನೀಯರು ಕಾರ್ಯಕ್ರಮ
ನಗರದ ಯೋಗೀಶ್ ಚಿತ್ರಕಲಾ ಮಹಾವಿದ್ಯಾಲಯದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಕಸಾಪ ಮಹಿಳಾ ಘಟಕದಿಂದ ಆಯೋಜಿಸಲಾದ ಮರೆಯಲಾಗದ ಮಹನೀಯರು ಕಾರ್ಯಕ್ರಮವನ್ನು ಆಯೋಜಿಸಿ ಮಹನೀಯರನ್ನು ಸ್ಮರಿಸಲಾಯಿತು.
ಹೋಳಿ ಹಬ್ಬದ ಸಂಭ್ರಮ; ಬಣ್ಣದ ಮಡಕೆ ಹೊಡೆಯುವ ಸ್ಪರ್ಧೆ
ಹೋಳಿ ಹಿನ್ನೆಲೆಯಲ್ಲಿ ಪಟ್ಟಣದ ಟಿಎಪಿಸಿಎಂಸಿ ಬಯಲು ಜಾಗದಲ್ಲಿ ವಿಶ್ವಹಿಂದೂ ಪರೀಷತ್ ಹಾಗೂ ಬಜರಂಗದಳವತಿಯಿಂದ ಹಮ್ಮಿಕೊಂಡಿದ್ದ ಬಣ್ಣದ ಮಡಕೆ ಹೊಡೆಯುವ ಸ್ಪರ್ಧೆಗೆ ರಂಗೇರಿತ್ತು.
ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳು 10 ವರ್ಷದ ವಾರಂಟಿ: ಡಿಸಿಎಂ ಡಿ.ಕೆ.ಶಿವಕುಮಾರ್
ಚುನಾವಣೆ ಪೂರ್ವದಲ್ಲಿ ನಾವು ನೀಡಿದ ಭರವಸೆಗಳನ್ನು ಅಧಿಕಾರಕ್ಕೆ ಬಂದ ಮೇಲೆ ಈಡೇರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು 10 ವರ್ಷದ ವಾರಂಟಿಗಳಾಗಲಿವೆ ಎಂದು ಉಪಮುಖ್ಯಮಂತ್ರಿ ಡಿ,ಕೆ.ಶಿವಕುಮಾರ್ ಹೇಳಿದರು.
ರಂಗಿನೋಕುಳಿಯಲ್ಲಿ ಮಿಂದೆದ್ದ ಫೇಡಾನಗರಿ
ಮುಖಕ್ಕೆ ತರಹೇವಾರಿ ಬಣ್ಣ ಬಳಿದುಕೊಂಡು, ಕೈಯಲ್ಲೊಂದು ಪಿಚಕಾರಿ, ಬಾಯಲ್ಲೊಂದು ತುತ್ತೂರಿ. ಕೊರಳಿಗೊಂಡು ತಮಟೆ. ಹ್ಯಾಪಿ ಹೋಳಿ ಎನ್ನುತ್ತಾ ಒಂದೇ ಬೈಕಿನಲ್ಲಿ ಮೂರ್ನಾಲ್ಕು ಜನ ಯುವಕರ ದಂಡು.
< previous
1
...
12026
12027
12028
12029
12030
12031
12032
12033
12034
...
14638
next >
Top Stories
ಬಿಜೆಪಿ - ಜೆಡಿಯುಗೆ ಗೆಲುವಿನ ಬಿಹಾರ
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ