• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಚ್‌ಡಿಕೆ ಅವರೇ, ನೀವು ನಮ್ಮ ಜಿಲ್ಲೆಗೆ ಬರಬೇಡಿ: ಕೃಷಿ ಸಚಿವ ಚಲುವರಾಯಸ್ವಾಮಿ

ನಮ್ಮ ಮಂಡ್ಯ ಜಿಲ್ಲೆಗೆ ಕೆಟ್ಟ ದೃಷ್ಟಿ ಬೀಳುವುದು ಬೇಡ. ನಾವು ನಮ್ಮ ಜಿಲ್ಲೆಯನ್ನು ಹೇಗೋ ಅಭಿವೃದ್ಧಿ ಮಾಡಿಕೊಳ್ಳುತ್ತೇವೆ. ಆದರೆ, ನೀವು ಮಾತ್ರ ನಮ್ಮ ಜಿಲ್ಲೆಗೆ ಬರಬೇಡಿ ಎಂದು  ಸಚಿವ ಎನ್. ಚಲುವರಾಯಸ್ವಾಮಿ ಅವರು ಮಂಡ್ಯದಿಂದ ಕಣಕ್ಕಿಳಿಯುವ ಮಾಜಿ ಸಿಎಂ ಕುಮಾರಸ್ವಾಮಿ ಕುರಿತು ಮನವಿ ಮಾಡಿದರು.

ಎಂಜಿನಿಯರ್ಸ್ ಸಂಸ್ಥೆಯಿಂದ ವಿಶ್ವ ಜಲ ದಿನ ಆಚರಣೆ
ಬೆಳಗಾವಿ: ನಗರದ ದಿ.ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್‌ ಸ್ಥಾನಿಕ ಸಂಸ್ಥೆಯಲ್ಲಿ ಇತ್ತೀಚೆಗೆ ವಿಶ್ವಜಲ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಜಲಸಂಪನ್ಮೂಲ ಇಲಾಖೆಯ ನಿವೃತ್ತ ಮುಖ್ಯ ಅಭಿಯಂತರ ಜಿ.ಎಂ.ಶಿವಕುಮಾರ ನೀರಿನ ಸದ್ಬಳಕೆಗೆ ಅಗತ್ಯವಾಗಿರುವ ನೀರಾವರಿ ಯೋಜನೆಗಳ ಆಧುನೀಕರಣದ ಬಗ್ಗೆ ಮಾಹಿತಿ ನೀಡಿದರು.
ಗ್ಯಾರಂಟಿ ಹೆಸರಲ್ಲಿ ಮತ ಕೇಳುತ್ತಿರುವ ಮೋದಿ
ಮಾಗಡಿ: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಐದು ಗ್ಯಾರಂಟಿಗಳನ್ನು ಟೀಕೆ ಮಾಡುತ್ತಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ಈಗ ಮೋದಿ ಗ್ಯಾರಂಟಿ ಹೆಸರಿನಲ್ಲಿ ಮತ ಕೇಳುವ ಸ್ಥಿತಿಗೆ ಬಂದಿದ್ದಾರೆ ಎಂದು ಸಂಸದ ಡಿ.ಕೆ.ಸುರೇಶ್ ವ್ಯಂಗ್ಯವಾಡಿದರು.
ಜಾನುವಾರುಗಳಿಗೆ ತಪ್ಪದೇ ಲಸಿಕೆ ಹಾಕಿಸಿ: ಜಿಲ್ಲಾಧಿಕಾರಿ
ಏ.1ರಿಂದ 30ರ ವರೆಗೆ ಜಾನುವಾರುಗಳಿಗೆ 5ನೇ ಸುತ್ತಿನ ಕಾಲು ಮತ್ತು ಬಾಯಿ ಜ್ವರ ಸಾಮೂಹಿಕ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಅವಧಿಯಲ್ಲಿ ಇಲಾಖೆಯ ಪಶುವೈದ್ಯರು ಹಾಗೂ ಸಿಬ್ಬಂದಿ ಪ್ರತಿಯೊಂದು ಗ್ರಾಮದ ರೈತರ ಮನೆ ಬಾಗಿಲಿಗೆ ತೆರಳಿ ಜಾನುವಾರುಗಳಿಗೆ ಲಸಿಕೆ ಹಾಕಲಿದ್ದಾರೆ.
ಸಾಧಕರನ್ನು ಗೌರವಿಸುವುದರ ಜೊತೆಗೆ ಪ್ರೋತ್ಸಾಹಿಸಿ: ಕೆ.ಎನ್. ಬಸಂತ್ ನಂಜಪ್ಪ
ಮೈಸೂರು ರೇಸ್ ಕ್ಲಬ್ ನ 133 ವರ್ಷಗಳ ಇತಿಹಾಸದಲ್ಲಿ ವಜ್ರ ಗಣೇಶ್ ಅವರು ಮೊದಲ ಮಹಿಳಾ ಸದಸ್ಯೆಯಾಗಿ ಆಯ್ಕೆಯಾಗಿದ್ದು, ಇದು ನಾವು ಹೆಮ್ಮೆಪಡಬೇಕಾದ ವಿಚಾರವಾಗಿದ್ದು, ಈ ಮೂಲಕ ನಮ್ಮೂರಿನ ಗೌರವವನ್ನು ಅವರು ಹೆಚ್ಚಿಸಿರುವುದು ಸಂತಸದ ವಿಚಾರ
ಕೊಪ್ಪಳ ಎಂಪಿ ಕ್ಷೇತ್ರದಲ್ಲಿ ಮೊದಲು ಗೆದ್ದಿದ್ದು ಪಕ್ಷೇತರ ಅಭ್ಯರ್ಥಿ
ಕಾಂಗ್ರೆಸ್‌ ಉತ್ತುಂಗ ಸ್ಥಿತಿಯಲ್ಲಿದ್ದಾಗಲೇ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಪ್ರಥಮ ಬಾರಿಗೆ ಪಕ್ಷೇತರ ಅಭ್ಯರ್ಥಿ ಶಿವಮೂರ್ತಿ ಸ್ವಾಮಿ ಅಳವಂಡಿಯವರು ಜಯ ಸಾಧಿಸುವ ಮೂಲಕ ದೇಶದ ಗಮನ ಸೆಳೆದಿದ್ದರು.
ಸ್ವಾರ್ಥ ಬಿಟ್ಟು ಸಮಾಜಮುಖಿ ಕೆಲಸ ಮಾಡಿ: ನಾಗೇಶ್‌
ಕನಕಪುರ: ಮನುಷ್ಯನ ಜೀವನ, ತನ್ನ ಕುಟುಂಬದ ಜಂಜಾಟದಲ್ಲಿ ಕಳೆದು ಹೋಗಬಾರದು ಹುಟ್ಟಿದ ಮೇಲೆ ದೇಶಕ್ಕಾಗಿ ಏನಾದರೂ ಸೇವೆ ಸಲ್ಲಿಸಿ ಒಂದು ಹೆಜ್ಜೆ ಗುರುತನ್ನು ಬಿಟ್ಟು ಹೋಗಬೇಕು ಎಂದು ಕಸಾಪ ಜಿಲ್ಲಾಧ್ಯಕ್ಷ ಬಿ.ಟಿ.ನಾಗೇಶ್ ತಿಳಿಸಿದರು.
ದಲಿತ ಸಂಘಟನೆಗಳಿಂದ ತಡೆಗೋಡೆ ತೆರವು
ದಲಿತ ಸಂಘಟನೆಗಳ ವತಿಯಿಂದ ಪಟ್ಟಣದ ಅಂಬೇಡ್ಕರ್ ಭವನದ ಪಕ್ಕದಲ್ಲಿರುವ ಕೋಳಿ ಅಂಗಡಿಗಳ ಮುಂಭಾಗ ಇದ್ದ ಗೋಡೆಯನ್ನು ದಲಿತ ಮುಖಂಡರು ತೆರವುಗೊಳಿಸಿದರು.
ಸುಸ್ಥಿರ ಅಂತರ್ಜಲ ನಿರ್ವಹಣೆ ಎಲ್ಲರ ಜವಾಬ್ದಾರಿ
ಕನಕಪುರ: ಸುಸ್ಥಿರ ಅಂತರ್ಜಲ ನಿರ್ವಹಣೆ ನಮ್ಮೆಲ್ಲರ ಸಾಮಾಜಿಕ ಜವಾಬ್ದಾರಿ ಎಂದು ಅಟಲ್ ಭೂಜಲ ಯೋಜನೆ ಮಾಹಿತಿ ಶಿಕ್ಷಣ ಸಂವಹನ ತಜ್ಞ ಡಾ. ಚಂದ್ರ(ನಮನ ಚಂದ್ರು) ತಿಳಿಸಿದರು.
ಕೋಲಾರ ಕ್ಷೇತ್ರದಿಂದ ಸ್ವತಂತ್ರವಾಗಿ ಸ್ಪರ್ಧಿಸುವೆ: ಎ.ಟಿ. ಕೃಷ್ಣನ್
ಕಳೆದ ೪೫ ವರ್ಷಗಳಿಂದ ಜಿಲ್ಲೆಯಲ್ಲಿ ರಾಜಕೀಯ, ಕ್ರೀಡೆ, ಶಿಕ್ಷಣ, ಕ್ಷೀರ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳ ಅಭ್ಯೂದಯಕ್ಕಾಗಿ ಪ್ರತಿಭಟನೆ ಮೂಲಕ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವೆ, ನಾನು ಭ್ರಷ್ಟನಲ್ಲ, ಕೊಟ್ಟ ಮಾತಿನಂತೆ ನಡೆಯುವವನು, ನಾನು ಚುನಾವಣೆಯಲ್ಲಿ ಯಾವುದೇ ಆಮಿಷಕ್ಕೊಳಗಾಗಿ ಮತ ಖರೀದಿಸುವುದಿಲ್ಲ.
  • < previous
  • 1
  • ...
  • 12028
  • 12029
  • 12030
  • 12031
  • 12032
  • 12033
  • 12034
  • 12035
  • 12036
  • ...
  • 14638
  • next >
Top Stories
ನಿಮೋ ಡಬಲ್‌ ಸೆಂಚುರಿ - ಗೆಲುವಿಗೆ ಪಂಚ ಕಾರಣಗಳು
ಎನ್‌ಡಿಎ ಗೆಲುವಿಗೆ ಮಹಿಳೆಯರ ಸಾರಥ್ಯ - ಆಶಾದಾಯಕ ₹10000 ಗ್ಯಾರಂಟಿ ಕಮಾಲ್‌
ಡಿ.ಕೆ ಶಿವಕುಮಾರ್ ಪುಸ್ತಕ ಬಿಡುಗಡೆ : ನೀರಿನ ಹೆಜ್ಜೆ ಪುಸ್ತಕದಲ್ಲೇನಿದೆ?
ಎನ್‌ಡಿಎ ಕೈಹಿಡಿದ ಒಬಿಸಿ, ದಲಿತ, ಮುಸ್ಲಿಂ ಮತ - ಜಾತಿ ಲೆಕ್ಕಾಚಾರದಲ್ಲಿ ಗೆದ್ದ ಬಿಜೆಪಿ ಮೈತ್ರಿಕೂಟ
ಹಸಿರನ್ನೇ ಉಸಿರಾಗಿಸಿಕೊಂಡಿದ್ದ ಸಾಲುಮರದ ತಿಮ್ಮಕ್ಕ ಇನ್ನಿಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved