• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯ ಬಿಜೆಪಿ ಕುಟುಂಬ ರಾಜಕಾರಣದಲ್ಲಿ ಸಿಲುಕಿದೆ: ಕೆ.ಎಸ್.ಈಶ್ವರಪ್ಪ

ತಾಯಿಯಂತೆ ಭಾವಿಸಿದ ರಾಜ್ಯ ಬಿಜೆಪಿ ಇಂದು ಕುಟುಂಬ ರಾಜಕಾರಣಕ್ಕೆ ಸಿಲುಕಿರುವುದು ನೋಡಲಾಗುತ್ತಿಲ್ಲ. ಹಲವು ಬಾರಿ ಬೇಸರವಾದರೂ ಪಕ್ಷದ ಕಾರಣದಿಂದ ಸುಮ್ಮನಾಗಿದ್ದೆ. ಆದರೆ ಇದೀಗ ಕಾಲ ಕೂಡಿಬಂದಿದ್ದು, ಹೋರಾಟಕ್ಕೆ ಮುಂದಾಗಿದ್ದೇನೆ. ಚುನಾವಣೆಗಾಗಿ ಮಾತ್ರ ಪಕ್ಷ. 

30, 31 ರಂದು ವಿಜಯಪುರ ಸಾಂಸ್ಕೃತಿಕ ಜನೋತ್ಸವ
ರಂಗಮಂದಿರದಲ್ಲಿ 13ನೇ ವಿಜಯಪುರ ಸಾಂಸ್ಕೃತಿಕ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಎಐಡಿವೈಒ ಸಂಘಟನೆ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ ಹೇಳಿದರು.
ಕೊಳವೆಬಾವಿಗಳ ನಿರ್ವಹಣೆಗೆ ಎಐ ಮೊರೆ ಹೋದ ಮಂಡಳಿ; ಚಿನ್ನಪ್ಪ ಗಾರ್ಡನ್‌ನಲ್ಲಿ ಅಳವಡಿಕೆ
ಕೊಳವೆಬಾವಿಗಳ ಸಮರ್ಪಕ ನಿರ್ವಹಣೆಗಾಗಿ ಚಿನ್ನಪ್ಪ ಗಾರ್ಡನ್‌ನ ಜಲಮಂಡಳಿ ಕೊಳವೆಬಾವಿಗೆ ಕೃತಕ ಬುದ್ಧಿಮತ್ತೆ ಮತ್ತು ಆಧುನಿಕ ತಂತ್ರಜ್ಞಾನ ಅಳವಡಿಸಲಾಗಿದ್ದು, ಸೋಮವಾರ ಅದರ ಪರೀಕ್ಷೆ ನಡೆಸಲಾಯಿತು.
ಕೇಂದ್ರ ಸಚಿವೆ ನಿರ್ಮಲಾಗೆ ಕೃಷ್ಣ ಬೈರೇಗೌಡ ಸವಾಲ್‌

ಕರ್ನಾಟಕಕ್ಕೆ ಯಾವುದೇ ಅನುದಾನ ಬಾಕಿ ಉಳಿಸಿಕೊಂಡಿಲ್ಲ ಎಂಬ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಹೇಳಿಕೆ ಸತ್ಯಕ್ಕೆ ದೂರವಾದುದು. ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಕ್ಕೆ 11,495 ಕೋಟಿ ರು. ವಿಶೇಷ ಅನುದಾನವನ್ನು ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿದೆ.

ನಕಲಿ ಜಿಎಸ್‌ಟಿ ಬಿಲ್‌ ದಂಧೆ ಅವ್ಯಾಹತ!
ಬೆಂಗಳೂರಿನಲ್ಲಿ ಜಿಎಸ್‌ಟಿ ವಂಚನೆ ದಂಧೆ ದೊಡ್ಡ ಮಟ್ಟದಲ್ಲೇ ನಡೆಯುತ್ತಿದೆ. ಕನ್ನಡಪ್ರಭ ರಿಯಾಲಿಟಿ ಚೆಕ್‌ ಮಾಡಿದ್ದು, ಸರ್ಕಾರಕ್ಕೂ, ಗ್ರಾಹಕರಿಗೂ ವಂಚನೆ ಮಾಡಲಾಗುತ್ತಿದೆ.
ಎಚ್‌ಡಿಕೆಗಾಗಿ ಮಂಡ್ಯ, ಚನ್ನಪಟ್ಟಣ ಜಟಾಪಟಿ!
ಮೂರು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸುವ ಸಂಬಂಧ ಮಂಗಳವಾರ ಜೆಡಿಎಸ್ ಪಕ್ಷದ ಹಿರಿಯ ನಾಯಕರನ್ನು ಒಳಗೊಂಡ ಕೋರ್‌ ಕಮಿಟಿ ಸಭೆ ನಡೆಯಲಿದೆ.
ಹಬ್ಬ ಆಚರಿಸಿ, ಮತ್ತೊಬ್ಬರಿಗೆ ತೊಂದರೆ ಕೊಡಬೇಡಿ
ಶ್ರಮಿಕ ವರ್ಗದವರು ರೈತರು, ಜನಸಾಮಾನ್ಯರು ಜಾಸ್ತಿ ಇದ್ದಾರೆ. ಈಗಾಗಲೇ ಲೋಕಸಭಾ ಚುನಾವಣೆ ಘೋಷಣೆಯಾಗಿದ್ದು, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಕಾನೂನು ಇತಿಮಿತಿಯಲ್ಲಿ ಹಬ್ಬ ಆಚರಣೆ ಮಾಡಬೇಕು
ಬೆಂಗಳೂರು: ಕುಡಿಯೋ ನೀರಲ್ಲ, ಆದರೂ ಕುಣಿಯೋಕೆ ನೀರು!
ಬಣ್ಣಗಳ ಹಬ್ಬ ಹೋಳಿಯನ್ನು ನಗರದಲ್ಲಿ ಸಂಭ್ರಮ, ಸಡಗರದೊಂದಿಗೆ ಆಚರಿಸಲಾಯಿತು. ಮಕ್ಕಳು, ಯುವಕ-ಯುವತಿಯರು ಬಣ್ಣದೋಕುಳಿಯಲ್ಲಿ ಮಿಂದೆದ್ದರು.
ಈ ಬಾರಿ ಬಿ.ಎನ್.ಚಂದ್ರಪ್ಪನವರ ಜಯ ಖಚಿತ: ಶಾಸಕ ರಘುಮೂರ್ತಿ
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮೂರನೇ ಬಾರಿಗೆ ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎನ್.ಚಂದ್ರಪ್ಪನವರಿಗೆ ಟಿಕೆಟ್ ನೀಡಿದ್ದು, ಕ್ಷೇತ್ರದ ಜನತೆಯ ಪರವಾಗಿ ಮತ್ತೊಮ್ಮೆ ಈ ಕ್ಷೇತ್ರದ ಲೋಕಸಭಾ ಸದಸ್ಯರಾಗಿ ಪುನರಾಯ್ಕೆಯಾಗುವಂತೆ ಚಂದ್ರಪ್ಪನವರಿಗೆ ಶುಭಹಾರೈಸುವುದಲ್ಲದೆ, ಪಕ್ಷದ ವರಿಷ್ಠರನ್ನು ಸಹ ಅಭಿನಂದಿಸುವುದಾಗಿ ಕ್ಷೇತ್ರದ ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿ ಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.
ತೆರಿಗೆ ರಸೀದಿಯಲ್ಲೂ ಮತ ಜಾಗೃತಿ ಸ್ಲೋಗನ್‌ ಮುದ್ರಣ
ಜನರಲ್ಲಿ ಮತದಾನದ ಜಾಗೃತಿ ಮೂಡಿಸಲು ಬಿಬಿಎಂಪಿ, ಬಿಡಿಎ, ಜಲಮಂಡಳಿ ಬಿಲ್‌ಗಳಲ್ಲಿ ಸ್ಲೋಗನ್‌ ಮುದ್ರಿಸಲು ಯೋಜಿಸಲಾಗಿದೆ.
  • < previous
  • 1
  • ...
  • 12032
  • 12033
  • 12034
  • 12035
  • 12036
  • 12037
  • 12038
  • 12039
  • 12040
  • ...
  • 14638
  • next >
Top Stories
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ರಾಜ್ಯ ಕಾರ್ಮಿಕರಿಗೆ ಕನಿಷ್ಠ ವೇತನದ ಹಕ್ಕೂ ಇಲ್ಲ!
ನಿಮೋ ಡಬಲ್‌ ಸೆಂಚುರಿ - ಗೆಲುವಿಗೆ ಪಂಚ ಕಾರಣಗಳು
ಎನ್‌ಡಿಎ ಗೆಲುವಿಗೆ ಮಹಿಳೆಯರ ಸಾರಥ್ಯ - ಆಶಾದಾಯಕ ₹10000 ಗ್ಯಾರಂಟಿ ಕಮಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved