17ರಿಂದ ಬಿಜೆಪಿಯಿಂದ ಸೇವಾ ಪಾಕ್ಷಿಕ: ಕಾರ್ಕಳದಲ್ಲಿ ಕಾರ್ಯಾಗಾರಸೇವಾ ಪಕ್ಷಿಕಾ ಅಭಿಯಾನದಡಿಯಲ್ಲಿ ರಕ್ತದಾನ ಶಿಬಿರಗಳು, ಸ್ವಚ್ಛತಾ ಅಭಿಯಾನಗಳು, ಆರೋಗ್ಯ ತಪಾಸಣೆ ಶಿಬಿರಗಳು, ವೃಕ್ಷಾರೋಪಣಾ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಜನಸೇವಾ ಕಾರ್ಯಗಳನ್ನು ನಡೆಸಲಾಗುತ್ತದೆ. ಕಾರ್ಕಳ ಮಂಡಲದ ವಿವಿಧ ಭಾಗಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.