ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಪಾಳಕ್ಕೆ ಹೊಡೆಯಿರಿ ಎನ್ನುವುದು ಯಾವ ಸಂಸ್ಕೃತಿ: ಬಸವರಾಜ ದಢೇಸ್ಗೂರು ಪ್ರಶ್ನೆ
ಮೋದಿ ಮೋದಿ ಎಂದು ಕೂಗುವವರ ಕಪಾಳಕ್ಕೆ ಹೊಡೆಯಬೇಕು ಎಂದು ಮಾತನಾಡಿದರೆ, ಇದಕ್ಕೆ ನಾವು ಹೇಗೆ ಕೈಕಟ್ಟಿಕೊಂಡು-ಬಾಯಿ ಮುಚ್ಚಿಕೊಂಡಿರಲು ಸಾಧ್ಯ.
ಚುನಾವಣೆ ಜತೆಗೆ ಕುಡಿವ ನೀರಿನ ಸಮಸ್ಯೆ ನಿವಾರಣೆಗೂ ನಿಗಾವಹಿಸಿ-ಡಾ. ಆರ್. ವಿಶಾಲ್
ಚುನಾವಣಾ ಕಾರ್ಯಗಳ ಜೊತೆಗೆ ಕುಡಿಯುವ ನೀರಿನ ಸಮಸ್ಯೆಗಳ ನಿವಾರಣೆಗೆ ನಿಗಾವಹಿಸಿ. ಕೊಳವೆಬಾವಿಗಳ ನೀರಿನ ಪ್ರಮಾಣದ ಬಗ್ಗೆ ವಾರಕ್ಕೊಮ್ಮೆ ಪರಿಶೀಲನೆ ನಡೆಸಿ, ಕೊಳವೆಬಾವಿಗಳು ಇಳುವರಿ ಪೂರ್ಣ ಕಡಿಮೆಯಾದಲ್ಲಿ ಜನರಿಗೆ ಕುಡಿಯುವ ನೀರು ಒದಗಿಸಲು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಆರ್. ವಿಶಾಲ್ ಸೂಚನೆ ನೀಡಿದರು.
ಕಾಂಗ್ರೆಸ್ ಟಿಕೆಟ್ ನೀಡಿದೆ ಎಂಬ ಸೊಕ್ಕು ನನಗಿಲ್ಲ
ಕಾಂಗ್ರೆಸ್ ಪಕ್ಷ ನನಗೆ ಟಿಕೆಟ್ ನೀಡಿದೆ ಎಂಬ ಸೊಕ್ಕು ನನಗಿಲ್ಲ. ಹಾಗಂತ ಯಾರ ಮೇಲೂ ಕೆಸರು ಎರೆಚುವ ಕೆಲಸ ಮಾಡಲ್ಲ. ಸಂವಿಧಾನ ಉಳಿದು ಪ್ರತಿಯೊಬ್ಬರು ನೆಮ್ಮದಿಯಿಂದ ಬದುಕಬೇಕಾದರೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎನ್ನುವುದೇ ನನ್ನ ಧ್ಯೇಯವೆಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಹೇಳಿದರು.
ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ
ಖಾನಾಪುರ: ತಾಲೂಕಿನ ಅಶೋಕನಗರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಇಲಾಖೆ, ಬಿಮ್ಸ್ ಮತ್ತು ಬೆಳಗಾವಿ ರಕ್ತ ಭಂಡಾರಗಳ ನೇತೃತ್ವದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಶಿಬಿರವನ್ನು ತಾಲೂಕು ವೈದ್ಯಾಧಿಕಾರಿ ಡಾ.ಮಹೇಶ ಕಿವಡಸಣ್ಣವರ ಉದ್ಘಾಟಿಸಿ ರಕ್ತದಾನದ ಮಹತ್ವದ ಬಗ್ಗೆ ವಿವರಿಸಿದರು.
ಚುನಾವಣಾ ಅಕ್ರಮಗಳಾಗುತ್ತಿದ್ದರೂ ಆಯೋಗ ಮೌನ: ಬಿಎಸ್ಪಿ ಅಭ್ಯರ್ಥಿ ಚಿನ್ನಪ್ಪ ವೈ. ಚಿಕ್ಕಹಾಗಡೆ
ಜನಪ್ರತಿನಿಧಿಯಾದವರು ತಾವು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟು ಮತ ಕೇಳಬೇಕು. ಇದನ್ನು ಬಿಟ್ಟು ಸೀರೆ, ಕುಕ್ಕರ್ ಹಂಚಿ ಮತ ಕೇಳಬಾರದು. ಇದು ಪ್ರಜಾಪ್ರಭುತ್ವದ ವಿರೋಧಿಯಾಗಲಿದೆ. ಈ ಅಕ್ರಮಗಳ ಬಗ್ಗೆ ಚುನಾವಣಾ ಆಯೋಗ ಗಮನಹರಿಸಬೇಕು.
ಈಶ್ವರಪ್ಪ ಬಂಡಾಯ ಘೋಷಣೆ: ರಂಗೇರಿದ ಚುನಾವಣೆ
ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಉಮೇದುವಾರಿಕೆ ಘೋಷಣೆ ಬಳಿಕ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಕಣ ರಂಗೇರಿದ್ದು, ಈ ಬಾರಿ ತ್ರಿಕೋನ ಸ್ಪರ್ಧೆಗೆ ವೇದಿಕೆ ಸಿದ್ಧವಾಗಿದೆ.
ಸಂಭ್ರಮದಿಂದ ಪರೀಕ್ಷಾ ಕೇಂದ್ರಕ್ಕೆ ಧಾವಿಸಿದ ವಿದ್ಯಾರ್ಥಿಗಳು
ಜಿಲ್ಲೆಯಲ್ಲಿ 20,641 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ಈ ಪೈಕಿ 20,347 ವಿದ್ಯಾರ್ಥಿಗಳು ಹಾಜರಾಗಿದ್ದು, 294 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.
ಜನರ ಸೇವೆ ಮಾಡಲು ನನಗೊಂದು ಅವಕಾಶ ಕೊಡಿ
ಕಳೆದ ೨೦ ವರ್ಷಗಳಿಂದ ರಾಜಕೀಯವಾಗಿ ಅವಕಾಶ ಸಿಕ್ಕಿಲ್ಲ, ಬಿಜೆಪಿ ಲೋಕಸಭೆಗೆ ಅವಕಾಶ ಮಾಡಿಕೊಟ್ಟಿದ್ದು, ಮತದಾರರು ನನಗೊಂದು ಅವಕಾಶ ಕೊಡಿ ಎಂದು ಚಾಮರಾಜನಗರ ಮೀಸಲು ಲೋಕಸಭೆ ಬಿಜೆಪಿ ಅಭ್ಯರ್ಥಿ, ಮಾಜಿ ಶಾಸಕ ಎಸ್.ಬಾಲರಾಜ್ ವಿನಯ ಪೂರ್ವಕವಾಗಿ ಮನವಿ ಮಾಡಿದರು.
ತೋಟಕ್ಕೆ ಕುಡಿಯುವ ನೀರು ಬಳಕೆ: ಗ್ರಾ ಪಂ ಕಾರ್ಯದರ್ಶಿ ವಿರುದ್ಧ ಪ್ರತಿಭಟನೆ
ಲಿಂಗದಹಳ್ಳಿ ಗ್ರಾಮ ಪಂಚಾಯಿತಿಯಿಂದ ಕೆಮ್ಮಣ್ಣಗುಂಡಿ ಸಮೀಪದ ಶಾಂತಿ ಫಾಲ್ಸ್ ಚಲಪಾತದಿಂದ ಲಿಂಗದಹಳ್ಳಿ ಗ್ರಾಮಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಮುಖ್ಯ ಪೈಪ್‌ಲೈನ್‌ನಿಂದ ಅನಧಿಕೃತವಾಗಿ ಪೈಪ್‌ಲೈನ್ ಅಳವಡಿಸಿಕೊಂಡು ಗೊಣಗಿಲ ಕಟ್ಟೆ ಸರ್ವೆ ನಂಬರ್ ೨೩ರ ಲ್ಲಿರುವ ೫ ಎಕರೆ ಅಡಿಕೆ ತೋಟಕ್ಕೆ ನೀರು ಸರಬರಾಜು ಮಾಡಿಕೊಳ್ಳುತ್ತಾರೆ ಎಂದು ಆರೋಪಿಸಿ ಲಿಂಗದಹಳ್ಳಿ ಗ್ರಾಮಸ್ಥರು ಸೋಮವಾರ ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಬಳ್ಳಾರಿಯಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ
ಶಿಕ್ಷಕರು ನೈತಿಕ ಪ್ರಜ್ಞೆ ಬೆಳೆಸಿಕೊಳ್ಳಬೇಕು. ಈ ಮೂಲಕ ಉತ್ತಮ ಸಮಾಜದ ನಿರ್ಮಾಣಕ್ಕೆ ಪಣ ತೊಡಬೇಕೆಂದು ಅಭಿಪ್ರಾಯಪಟ್ಟರು.
< previous
1
...
12037
12038
12039
12040
12041
12042
12043
12044
12045
...
14638
next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್