ಮಾನವೀಯ ಸಂಬಂಧ ಹಾಳುಗೆಡವಲು ಚರಿತ್ರೆ ಸಾಧನ ಆಗದಿರಲಿಚರಿತ್ರೆಯಲ್ಲಿನ ಸೌಹಾರ್ದ, ಸಾಮರಸ್ಯದ ಭಾಗಗಳನ್ನು ವರ್ತಮಾನಕ್ಕೆ ತಂದುಕೊಂಡು ಹೃದಯಗಳ ನಡುವೆ ಬೆಸುಗೆಯಾಗಿ ರೂಪುಗೊಳ್ಳುವಂತೆ ಮಾಡುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ದಾದಾಪೀರ್ ನವಿಲೇಹಾಳ್ ಹರಿಹರದಲ್ಲಿ ಹೇಳಿದ್ದಾರೆ.