• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನಪದ ಸಂಸ್ಕೃತಿ ಮರೆತರೆ ಉಳಿಗಾಲವಿಲ್ಲ
ಜನಪದ ಕಲೆ ಮತ್ತು ಸಾಹಿತ್ಯ ನಮ್ಮ ಉಸಿರಾಗಬೇಕು. ಕಲೆ ಉಳಿದರೆ ಕಲಾವಿದರು ಉಳಿಯಲು ಸಾಧ್ಯ. ನಿಜವಾದ ಕಲಾವಿದರಿಗೆ ಮಾಸಾಶನ ದೊರೆಯಬೇಕು.
ಮಾ.28ರಿಂದ ಶ್ರೀಚೌಡೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವ
ಮಾ.28ರಂದು ಜಾತ್ರಾ ಮಹೋತ್ಸವದ ಅಂಗವಾಗಿ ದೇಗುಲದಲ್ಲಿ ಗಣಪತಿ ಪೂಜೆ, ಗಂಗಾ ಪೂಜೆ, ರಕ್ಷಾ ಬಂಧನ, ಅಂಕುರಾರ್ಪಣ, ಧ್ವಜ ಸ್ಥಾಪನೆ, ಕಳಸರಾದನ ಹಾಗೂ ಮಹಾ ಚಂಡಿ ಹೋಮ, ಗಣ ಹೋಮ, ನವಗ್ರಹ, ಮೃತ್ಯುಂಜಯ, ನವದುರ್ಗ, ಶಾಂತಿ ಹೋಮಗಳ ಕಾರ್ಯಗಳ ನಂತರ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಲಿವೆ. ನಂತರ ಮಧ್ಯಾಹ್ನ 12 ಗಂಟೆಗೆ ಅಮೃತ ಮಣ್ಣಿನಿಂದ ಮುಚ್ಚಲಾಗಿರುವ ಚೌಡೇಶ್ವರಿ ಅಮ್ಮನವರ ಗರ್ಭಗುಡಿಯ ಬಾಗಿಲನ್ನು ತೆರೆಯುವ ಮೂಲಕ ವಿಶೇಷ ಅಭಿಷೇಕ ಪೂಜಾ ಕೈಂಕರ್ಯಗಳು ಆರಂಭಗೊಳ್ಳಲಿವೆ.
ಅಕ್ರಮ ಮದ್ಯ ಮಾರಾಟ: ಮಹಿಳೆ ಸೇರಿ ನಾಲ್ವರ ಬಂಧನ
ವಿವಿಧೆಡೆ ದಾಳಿ ನಡೆಸಿರುವ ಪೊಲೀಸರು ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮಹಿಳೆ ಸೇರಿ ನಾಲ್ವರನ್ನು ಬಂಧಿಸಿದ್ದಾರೆ.
ರಾಣಿಬೆನ್ನೂರಿನಲ್ಲಿ ರತಿ-ಮನ್ಮಥರನ್ನು ನಗಿಸಿ ₹ 6 ಲಕ್ಷ ಗೆಲ್ಲಿ
ಯಾಂತ್ರಿಕತೆ ಹಾಗೂ ಒತ್ತಡದ ಜೀವನಶೈಲಿಯಿಂದ ಬಳಲಿ ಬೆಂಡಾಗಿರುವ ಮನುಷ್ಯನಿಗೆ ನಗು ಚಿಂತೆಯನ್ನು ದೂರ ಮಾಡಿ ಶಾಂತಿ ನೆಮ್ಮದಿ ನೀಡುತ್ತದೆ. ಈ ನಿಟ್ಟಿನಲ್ಲಿ ಪ್ರತಿ ವರ್ಷ ಹಾವೇರಿ ಜಿಲ್ಲೆ ರಾಣಿಬೆನ್ನೂರು ನಗರದಲ್ಲಿ ಹೋಳಿ ಹಬ್ಬದ ಮುನ್ನಾದಿನ ಪ್ರತಿಷ್ಠಾಪಿಸಲಾಗುವ ಜೀವಂತ ರತಿ-ಮನ್ಮಥರ ನಗಿಸುವ ಕಾರ್ಯಕ್ರಮ ಬಹುವೈಶಿಷ್ಟ್ಯಪೂರ್ಣವಾಗಿದೆ. ಅದನ್ನು ಕಣ್ತುಂಬ ನೋಡಿದಾಗಲೇ ಅದರ ವೈಶಿಷ್ಟ್ಯತೆ ಅರಿವಿಗೆ ಬರುತ್ತದೆ.
ಶೀಘ್ರ ಬೆಂಬಲಿಗರ ಸಭೆ ಕರೆದು ರಾಜಕೀಯ ನಡೆ ತೀರ್ಮಾನ
ಲೋಕಸಭೆ ಕ್ಷೇತ್ರದಲ್ಲಿ ಸ್ಥಳೀಯರಿಗೆ ಟಿಕೆಟ್ ನೀಡಿ ಎಂಬ ತಮ್ಮ ಕೂಗಿಗೆ ಮನ್ನಣೆ ಸಿಕ್ಕಿಲ್ಲ. ನಿರಂತರ ಹೋರಾಟ ಮಾಡಿದರೂ ಹೊರಗಿನವರಿಗೆ ಟಿಕೆಟ್ ನೀಡಿರುವುದು ತಮಗೆ ಅತೀವ ನೋವು ತಂದಿದೆ. ಹಾಗಾಗಿ ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ಶೀಘ್ರ ಬೆಂಬಲಿಗರ ಸಭೆ ಕರೆದು ತೀರ್ಮಾನ ಕೈಗೊಳ್ಳುವುದಾಗಿ ಕಾಂಗ್ರೆಸ್ ಟಿಕೆಟ್ ವಂಚಿತ ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿ ಹೇಳಿದರು.
ಬದಲಾವಣೆ ಎಂಬುದು ಪಕ್ಷದ ನಿರಂತರ ಪ್ರಕ್ರಿಯೆ: ರಾಧಾಮೋಹನ್ ಅಗರ್ವಾಲ್
ಬದಲಾವಣೆ ಎನ್ನುವುದು ನಿರಂತರವಾದುದು. ಹೀಗಾಗಿ ಮತ್ತಷ್ಟು ಅಭಿವೃದ್ಧಿ ಕೆಲಸ ಆಗಬೇಕಿದೆ.
ನಾಳೆಯಿಂದ ಜಿಪಿಐಇಆರ್ ರಂಗ ತಂಡದಿಂದ ರಾಷ್ಟ್ರೀಯ ರಂಗೋತ್ಸವ
ರಂಗೋತ್ಸವವನ್ನು ಮಾ.27ರ ಸಂಜೆ 6ಕ್ಕೆ ಮೂಡುಬಿದರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ಉದ್ಘಾಟಿಸುವರು. ಹಿರಿಯ ರಂಗ ನಿರ್ದೇಶಕ ಪ್ರೊ.ಎಚ್.ಎಸ್. ಉಮೇಶ್ ಅಧ್ಯಕ್ಷತೆ ವಹಿಸುವರು. ಭರತನಾಟ್ಯ ಕಲಾವಿದೆ ಡಾ. ವಸುಂಧರಾ ದೊರೆಸ್ವಾಮಿ, ಚಲನಚಿತ್ರ ಕಲಾವಿದ ಅರುಣ್ ಸಾಗರ್, ಹಿರಿಯ ರಂಗಕರ್ಮಿ ರಾಜಶೇಖರ ಕದಂಬ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಾಹಯಕ ನಿರ್ದೇಶಕ ಡಾ.ಎಂ.ಡಿ. ಸುದರ್ಶನ್ ಅತಿಥಿಯಾಗುವರು. ಇದೇ ವೇಳೆ ಪದ್ಮಶ್ರೀ ಪುರಸ್ಕೃತ ಸೋಮಣ್ಣ ಅವರನ್ನು ಗೌರವಿಸಲಾಗುವುದು
ಹೋಳಿ ಬಣ್ಣಗಳಲ್ಲಿ ಮಿಂದೆದ್ದ ದಾವಣಗೆರೆ
ಹೋಳಿ ಹಬ್ಬದ ಬಣ್ಣದಲ್ಲಿ ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯ ಜನತೆ ಸೋಮವಾರ ಮಿಂದೆದ್ದರು. ಮಕ್ಕಳು, ವಯಸ್ಕರು ಎಂಬ ಬೇಧಭಾವ ಮರೆತು, ಉತ್ಸಾಹದಿಂದ ಬಣ್ಣಗಳೊಂದಿಗೆ ಹೋಳಿ ಆಟ ಆಡಿದರು. ಬೆಳಗ್ಗೆಯಿಂದಲೇ ಮಕ್ಕಳು, ಮಹಿಳೆಯರು, ಯುವಕ- ಯುವತಿಯರು ತಮ್ಮ ಸ್ನೇಹಿತರು, ಬಂಧು, ಬಳಗ, ನೆರೆ ಹೊರೆಯವರೊಂದಿಗೆ ಹೋಳಿ ಸಂಭ್ರಮದಲ್ಲಿ ಭಾಗಿಯಾದರು.
ಹಂತಿ ಪದ ಹಾಡಿ ರಂಜಿಸಿದ ಮಾಜಿ ಸಚಿವ ಬೆಳ್ಳುಬ್ಬಿ
ವಿಜಯಪುರ: ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿನ ದ್ಯಾಮವ್ವ ದೇವಿ ದೇಗುಲದ ಬಳಿ ರವಿವಾರ ತಡರಾತ್ರಿ ಹೋಳಿ ಹಬ್ಬದ ಕಾಮದಹನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮಾಜಿ ಸಚಿವ ಎಸ್ ಕೆ ಬೆಳ್ಳುಬ್ಬಿ ಹಂತಿಪದ ಹಾಡುವ ಮೂಲಕ ಗಮನ ಸೆಳೆದಿದ್ದು, ಹಾಡಿನ ಮೂಲಕ ಎಲ್ಲರನ್ನು ಬೆಳ್ಳುಬ್ಬಿ ರಂಜಿಸಿದರು. ರೈತರು ಹಾಗೂ ತಮ್ಮ ಸಂಗಡಿಗರೊಂದಿಗೆ ಸೇರಿ ಸಾಂಪ್ರದಾಯಿಕ ಜಾನಪದ ಕಲೆಯ ಹಂತಿ ಪದಗಳನ್ನು ಹಾಡುವ ಮೂಲಕ ಮಾಜಿ ಸಚಿವರು ಸಾಂಪ್ರದಾಯಿಕ ಹಬ್ಬದ ಸವಿಯನ್ನು ಸವಿದರು.
ಕಾರ್ಕಳ ರೋಟರಿ ಆಸ್ಪತ್ರೆಯಲ್ಲಿ ಮನೋರೋಗ ತಜ್ಞ ಡಾ. ವಿಶ್ವನಾಥ್ ಅಲಮೇಲ ಲಭ್ಯ
ವಾರದ ಮೂರು ದಿನ ಬೆಳಗ್ಗೆ 9.30ರಿಂದ ಮಧ್ಯಾಹ್ನ 1.30 ಮತ್ತು ಮಧ್ಯಾಹ್ನ 3.30 ರಿಂದ ಸಂಜೆ 6.30ರ ವರೆಗೆ ಸಮಾಲೋಚನೆಗಳಿಗೆ ಲಭ್ಯವಿರುತ್ತಾರೆ.
  • < previous
  • 1
  • ...
  • 12041
  • 12042
  • 12043
  • 12044
  • 12045
  • 12046
  • 12047
  • 12048
  • 12049
  • ...
  • 14638
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved