ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
3 ದಿನದ ರಂಗಹಬ್ಬಕ್ಕೆ ಶಿವಮೊಗ್ಗ ಸಜ್ಜು
ಹವ್ಯಾಸಿ ರಂಗತಂಡಗಳ ಕಲಾವಿದರ ಸಂಘದ ಸಹಯೋಗದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ಮಾ.26ರಿಂದ 28ವರೆಗೆ ಕುವೆಂಪು ರಂಗಮಂದಿರದಲ್ಲಿ ಮೂರು ದಿನ ಶಿವಮೊಗ್ಗ ರಂಗಹಬ್ಬ ಎಂಬ ಹೊಸ ನಾಟಕಗಳ ಉತ್ಸವ ಆಯೋಜಿಸಿದೆ.
ಸಮ್ಮೇಳನಗಳು ಹೋಬಳಿ ಮಟ್ಟದಲ್ಲೂ ನಡೆಯಬೇಕು: ತೆಂಕಲಗೋಡು ಮಠದ ಚನ್ನಸಿದ್ದೇಶ್ವರ ಸ್ವಾಮೀಜಿ
ಸಕಲೇಶಪುರದ ಹೆತ್ತೂರಿನಲ್ಲಿ ನಡೆಯುತ್ತಿರುವ ೨೨ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸಮರೋಪ ಸಮಾರಂಭದಲ್ಲಿ ತೆಂಕಲಗೋಡು ಬೃಹನ್ಮಠದ ಚನ್ನಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು.
ಅದ್ಧೂರಿಯಾಗಿ ನಡೆದ ಐತಿಹಾಸಿಕ ದೊಡ್ಡ ಬಸವೇಶ್ವರ ಮಹಾರಥೋತ್ಸವ
ಉತ್ಸವದ ಮೊದಲಿಗೆ ಕೆರೆಕೆರೆ, ಮುಷ್ಟಗಟ್ಟೆ ಮತ್ತು ಸೋಮಲಾಪುರ ಗ್ರಾಮದಿಂದ ಧೂಳುಗಾಯಿ, ಕಳಸ ಮತ್ತು ಪೂರ್ಣಕುಂಭದ ಮೆರವಣಿಗೆ ನಡೆಯಿತು.
ಕುರುಬರ ಸಂಘದ ತಾಲೂಕು ಅಧ್ಯಕ್ಷರಾಗಿ ಸೂರ್ಯಕಾಂತ ಆಯ್ಕೆ
ಯಾದಗಿರಿ ನಗರದ ಮೌನೇಶ್ವರ ದೇವಸ್ಥಾನ ಆವರಣದಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘದ ಯಾದಗಿರಿ ತಾಲೂಕು ಅಧ್ಯಕ್ಷರಾಗಿ ಸೂರ್ಯಕಾಂತ ಅಲ್ಲಿಪೂರ ಆಯ್ಕೆಯಾದರು.
ಸಸ್ಯ ಪ್ರಭೇದಗಳು ನಶಿಸದಂತೆ ಎಚ್ಚರ ಅಗತ್ಯ: ಸಂತೋಷ್ ಮನೋಹರ್ ಹೂಗಾರ್
ವನ್ಯ ಜೀವಿಗಳ ಆಹಾರದ ಮೂಲಗಳು ಕಾಡುಗಳಾಗಿವೆ. ಕಾಡುಗಳ ನಶಿಸುವಿಕೆಯಿಂದ ವನ್ಯಜೀವಿಗಳು ಆತಂಕದಲ್ಲಿವೆ. ಇದರಿಂದ ಮಾನವ ಸರಪಳಿಯಾಗಿರುವ ಜೀವ ಸಂಕುಲಕ್ಕೆ ಅಪಾಯ ತಲೆದೋರುತ್ತದೆ. ಜಾಗತಿಕ ತಾಪಮಾನ ತಡೆಗೆ ವಿಶ್ವದ ಅಭಿವೃದ್ಧಿಶೀಲ ರಾಷ್ಟ್ರಗಳು ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡಿದ್ದರೂ ಅದರ ಸುಸ್ಥಿರತೆ ಬಗ್ಗೆ ಆಶಾಭಾವನೆ ಉಂಟಾಗಿಲ್ಲ.
ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕಾರ್ಮಿಕರ ಪ್ರತಿಭಟನೆ
ಕೆಲಸ ನಿರಾಕರಣೆ ಮಾಡಿರುವ ಕಾರ್ಮಿಕರಿಗೆ ಕೆಲಸ ನೀಡುವಂತೆ ಹಾಗೂ ಇನ್ನಿತರ ಪ್ರಮುಖ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಕೋರಿ ಆಗ್ರಹಿಸಿ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕಾರ್ಮಿಕರ ಸಂಘದಿಂದ ನಗರದಲ್ಲಿ ಪ್ರತಿಭಟನೆ ನಡೆಸಿ, ಡೀನ್ ಆವರಿಗೆ ಮನವಿ ಸಲ್ಲಿಸಲಾಯಿತು.
ಚುನಾವಣೆ ಮಾದರಿ ನೀತಿ ಸಂಹಿತೆ ಪಾಲಿಸಿ: ಕೃಷ್ಣಾ ಶಾವಂತಗೇರಿ
ಜೇವರ್ಗಿ ಮತ ಕ್ಷೇತ್ರ-35ರಲ್ಲಿ ಒಟ್ಟು 2,44,495, ಮತದಾರರಿದ್ದು, ಅದರಲ್ಲಿ ಪುರುಷರು 1,22,535, ಮಹಿಳೆಯರು 1,18,910, ಇತರರು 28 ಮತದಾರರಿದ್ದಾರೆ ಎಂದು ಜೇವರ್ಗಿ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಕೃಷ್ಣಾ ಶಾವಂತಗೇರಿ ತಿಳಿಸಿದ್ದಾರೆ.
ಕನಕಗಿರಿಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 1083 ವಿದ್ಯಾರ್ಥಿಗಳು ಹಾಜರು
ತಾಲೂಕು ಕೇಂದ್ರವಾದ ಕನಕಗಿರಿ ಪಟ್ಟಣದಲ್ಲಿ ಮೂರು ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ೧೦೮೩ ವಿದ್ಯಾರ್ಥಿಗಳು ಪರೀಕ್ಷೆ ಬರೆದರು.
ಸುರಪುರ: ಎಸ್ಸೆಸ್ಸೆಲ್ಸಿ ಪರೀಕ್ಷೆ ನಕಲಿಗೆ ಸಹಕಾರ ಇಬ್ಬರು ಅಮಾನತು
ಸುರಪುರ ನಗರದ ಸರಕಾರಿ ಬಾಲಕರ ಪದವಿ ಪೂರ್ವ ಕಾಲೇಜಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಆಗಮಿಸಿದ ವಿದ್ಯಾರ್ಥಿಗಳು.
ಯೋಗಿ ನಾರೇಯಣ ಯತೀಂದ್ರರ ತತ್ವಗಳು ದೇಶದ ಪ್ರಗತಿಗೆ ಪೂರಕ: ಕೆ.ಎಸ್. ಸಿದ್ದಲಿಂಗಪ್ಪ
ನಮ್ಮ ಮುಂದೆ ಸಾಧಕರಾಗಿ ಕಂಡು ಬರುವ ಅನೇಕರು ಬಡತನದಲ್ಲಿಯೇ ಹುಟ್ಟಿ, ಅನೇಕ ನೋವು, ನಲಿವುಗಳನ್ನು ಉಂಡು ಬೆಳೆದು, ಅದರಿಂದ ಹೊರಬರಲು ಸಾಧನೆಯ ಹಾದಿ ಹಿಡಿದವರಾಗಿದ್ದು, ಅಂತಹವರಲ್ಲಿ ನಾರಾಯಣ ಯತೀಂದ್ರರು ಒಬ್ಬರು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ತಿಳಿಸಿದ್ದಾರೆ.
< previous
1
...
12044
12045
12046
12047
12048
12049
12050
12051
12052
...
14638
next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್