• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚುನಾವಣಾ ಅಕ್ರಮ: 59.12ಲಕ್ಷ ರು. ಮೌಲ್ಯದ ಮದ್ಯ ಜಪ್ತಿ
ಕರ್ನಾಟಕ ಲೋಕಸಭಾ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಡಿ ಜಿಲ್ಲೆಯಲ್ಲಿ ಮಾರ್ಚ್ 16ರಿಂದ 25 ರವರೆಗೆ 7763.99 ಲೀಟರ್ ಭಾರತೀಯ ತಯಾರಿಕಾ ಮದ್ಯ, 17648.5 ಲೀ. ಬಿಯರ್ ಹಾಗೂ 6 ಲೀ. ಸೇಂದಿ ಸೇರಿ 59,12,2490 ರು. ಮೌಲ್ಯದ ಮದ್ಯ ಉತ್ಪಾದನೆಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭಾ ಕಲ್ಯಾಣ್ ತಿಳಿಸಿದ್ದಾರೆ.
ಪರೀಕ್ಷೆಯ ಹಿನ್ನೆಲೆಯಲ್ಲಿ ಕಾರವಾರದಲ್ಲಿ ಕಳೆಗುಂದಿದ ಹೋಳಿ ಹಬ್ಬ
ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಭಟ್ಕಳ, ದಾಂಡೇಲಿ, ಹಳಿಯಾಳ ಮತ್ತಿತರ ಪಟ್ಟಣಗಳಲ್ಲಿ ಸೋಮವಾರ ಹೋಳಿ ಹುಣ್ಣಿಮೆ ಆಚರಿಸಲಾಗಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಸಂಭ್ರಮ ಕಡಿಮೆ ಇತ್ತು.
ಕೀರ್ತನೆಗಳ ಮೂಲಕ ಸಮಾಜ ತಿದ್ದಿದವರು ಕೈವಾರ ತಾತಯ್ಯ: ಆನಂದ್‌ ಶೆಟ್ಟಿ
ಸಮಾಜದ ಅಂಕುಡೊಂಕುಗಳನ್ನು ಕೀರ್ತನೆಗಳ ಮೂಲಕ ತಿದ್ದುವ ಪ್ರಯತ್ನ ಮಾಡಿದವರು ಕೈವಾರ ತಾತಯ್ಯ. ಅವರ ತತ್ತ್ವ, ಆದರ್ಶದ ಬದುಕನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಬಲಿಜ ಸಂಘದ ಅಧ್ಯಕ್ಷ ಆನಂದ್‌ಶೆಟ್ಟಿ ಹೇಳಿದರು.
ರಜೆ ದಿನಗಳಲ್ಲಿ ಪರೀಕ್ಷೆ ನಡೆಸಲು ಭೋಜೇಗೌಡ ಸಲಹೆ
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇದೀಗ ಆರಂಭಗೊಂಡಿದೆ. ಶಿಕ್ಷಕರ ಮೇಲಿನ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ 5, 8 ಮತ್ತು 9 ನೇ ತರಗತಿಗಳ ಪರೀಕ್ಷೆಗಳನ್ನು ರಜೆ ದಿನಗಳಲ್ಲಿ ನಡೆಸಬೇಕು ಎಂದು ವಿಧಾನಪರಿಷತ್ ಸದಸ್ಯ ಎಸ್‌.ಎಲ್‌. ಭೋಜೇಗೌಡ ಸಲಹೆ ನೀಡಿದ್ದಾರೆ.
ಮಾ.27ರಂದು ಕಾಂಗ್ರೆಸ್ ಕಾರ್ಯಕರ್ತರ ಬೃಹತ್‌ ಬಹಿರಂಗ ಸಭೆ: ಸಿ.ಡಿ.ಗಂಗಾಧರ್
ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರಿಲ್ಲದೆ ಇರಬಹುದು. ಇದರಿಂದ ಪಕ್ಷದ ಕಾರ್ಯಕರ್ತರು ಧೃತಿಗೆಡುವ ಅಗತ್ಯವಿಲ್ಲ. ರಾಜ್ಯದಲ್ಲಿ ನಮ್ಮ ಸರ್ಕಾರವಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆದ ವೈಪಲ್ಯವನ್ನು ಮನಸ್ಸಿನಿಂದ ಕಿತ್ತು ಹಾಕಿ ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಮತಯಾಚನೆ ಮಾಡಿ ಗೆದ್ದರೆ ಕೆ.ಆರ್.ಪೇಟೆಯಲ್ಲಿ ಕಾಂಗ್ರೆಸ್ ಶಾಸಕರಿಲ್ಲ ಎನ್ನುವ ಕಾರ್ಯಕರ್ತರ ಕೊರಗನ್ನು ಅವರು ಅಳಿಸಿ ಹಾಕುತ್ತಾರೆ.
ನವಲಗುಂದ ಜಾನುವಾರು ಸಂತೇಲಿ ನೀರಿನ ಬರ
ನವಲಗುಂದ ಪಟ್ಟಣದ ಉಪ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಪ್ರತಿ ವಾರ ಜಾನುವಾರುಗಳ ಸಂತೆ ನಡೆಯುತ್ತದೆ. ಆದರೆ, ಇಲ್ಲಿ ಜಾನುವಾರುಗಳಿಗೆ ಕುಡಿಯಲು ನೀರೇ ಇಲ್ಲ.
ನಗರಕ್ಕೆಮಹನೀಯರ ಆದರ್ಶ ತತ್ವಗಳನ್ನು ಮೈಗೂಡಿಸಿಕೊಂಡು ಅರ್ಥಪೂರ್ಣಗೊಳಿಸಬೇಕು: ಶಾಸಕ ಹರೀಶ್ ಗೌಡ
ಕಾಲ ಜ್ಞಾನಿಯಾಗಿದ್ದ ಕೈವಾರ ತಾತಯ್ಯ ಅವರು ಪ್ರಾಪಂಚಿಕ ಆಗು-ಹೋಗುಗಳನ್ನು ಅರಿತು ಮನುಕುಲದ ಒಳಿತಿಗಾಗಿ ಅಪಾರ ಕೊಡುಗೆ ನೀಡಿದ್ದಾರೆ. ‘17ನೇ ಶತಮಾನದಲ್ಲಿ ಜೀವಿಸಿದ್ದ ಕೈವಾರ ತಾತಯ್ಯ ಅವರು ಪವಾಡ ಪುರುಷರಾಗಿದ್ದರು. ತಾತಯ್ಯ ಅವರನ್ನು ಒಂದೇ ಸಮುದಾಯಕ್ಕೆ ಸೀಮಿತಗೊಳಿಸದೆ ಎಲ್ಲ ಸಮಾಜಗಳು ಸ್ಮರಿಸಿಕೊಳ್ಳಬೇಕಿದೆ
ಕನ್ನಡ ಭಾಷೆ ಪರೀಕ್ಷೆಗೆ 131 ವಿದ್ಯಾರ್ಥಿಗಳು ಗೈರು
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸೋಮವಾರ ಆರಂಭವಾಗಿದ್ದು, ಜಿಲ್ಲೆಯ 45 ಕೇಂದ್ರಗಳಲ್ಲಿ ಪರೀಕ್ಷೆ ಸುಗಮವಾಗಿ ನಡೆಯಿತು. ಮೊದಲ ದಿನ ನಡೆದ ಕನ್ನಡ ಭಾಷೆ ಪರೀಕ್ಷೆಗೆ 11,364 ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದರು.
ರಾಮನೋ, ರಾವಣನೋ ನೀವೇ ನಿರ್ಧರಿಸಿ: ಶಾಸಕ ಮುನಿರತ್ನ
ಯಾರೂ ನಿರೀಕ್ಷಿಸದ ಒಬ್ಬ ಸಜ್ಜನ ವ್ಯಕ್ತಿಯನ್ನು ಮಾನ್ಯ ಪ್ರಧಾನ ಮಂತ್ರಿಯವರು ನಮ್ಮ ಲೋಕಸಭಾ ಕ್ಷೇತ್ರಕ್ಕೆ ಆಯ್ಕೆ ಮಾಡಿರುವುದು ಹೆಮ್ಮೆಯ ವಿಷಯವಾಗಿದ್ದು, ಈ ಚುನಾವಣೆಯು ಧರ್ಮ-ಅಧರ್ಮದ ನಡುವಿನ ಹೋರಾಟವಾಗಿದೆ. ತಮ್ಮ ವೃತ್ತಿ ಜೀವನದಲ್ಲಿ ಲಕ್ಷಾಂತರ ಜನರ ಪ್ರಾಣ ಉಳಿಸಿರುವ ಸರಳ, ಸಜ್ಜನಿಕೆಯ ವ್ಯಕ್ತಿ ಬೇಕೋ ಅಥವಾ ದರ್ಪ, ದೌರ್ಜನ್ಯ, ದಬ್ಬಾಳಿಕೆಯಿಂದಲೇ ಜನರನ್ನು ಹೆದರಿಸಿ ರಾಜಕೀಯ ನಡೆಸುತ್ತಿರುವ ವ್ಯಕ್ತಿ ಬೇಕೋ ಎಂದು ಜನರೇ ತೀರ್ಮಾನಿಸಬೇಕಾಗಿದೆ.
ದಾರ್ಶನಿಕರ ಮೌಲ್ಯ ಅನುಸರಿಸಿದ ಆಚರಣೆ ಅರ್ಥಪೂರ್ಣ: ಡಿಸಿ ಡಾ. ವಿದ್ಯಾಕುಮಾರಿ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ನಡೆದ ಶ್ರೀ ರೇಣುಕಾಚಾರ್ಯ ಮತ್ತು ಶ್ರೀ ಯೋಗಿ ನಾರೇಯಣ ಯತೀಂದ್ರ (ಕೈವಾರ ತಾತಯ್ಯ) ಜಯಂತಿ ಕಾರ್ಯಕ್ರಮದಲ್ಲಿ ಮಹನೀಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
  • < previous
  • 1
  • ...
  • 12048
  • 12049
  • 12050
  • 12051
  • 12052
  • 12053
  • 12054
  • 12055
  • 12056
  • ...
  • 14638
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved