ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಮಾಜ ಸುಧಾರಣೆಗೆ ಶ್ರಮಿಸಿದ ನಾರಾಯಣ ಗುರುಗಳು: ನಿತಿನ್ ಚಕ್ಕಿ
ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮ ನಡೆಯಿತು. ಸಮಾಜ ಸುಧಾರಣೆಗಾಗಿ ನಾರಾಯಣ ಗುರು ಶ್ರಮಿಸಿದ್ದಾರೆ ಎಂದು ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ ಹೇಳಿದರು.
ಆಟದ ಮೈದಾನ ನಿರ್ಮಾಣಕ್ಕೆ ಭೂಮಿ ಮಂಜೂರಿಗಾಗಿ ಒತ್ತಾಯ
ಮಳಗಿ ಗ್ರಾಪಂ ಸುಮಾರು ೭ರಿಂದ ೮ ಸಾವಿರ ಜನಸಂಖ್ಯೆ ಹೊಂದಿದೆ.
ಹಾಸನ ಗಣಪತಿ ಮೆರವಣಿಗೆ ದುರಂತ : ಬೆಳ್ತಂಗಡಿ ಕೀಲು ಗೊಂಬೆ ತಂಡ ಪಾರು
ಬೆಳ್ತಂಗಡಿಯ ಗಿರೀಶ್ ಶೆಟ್ಟಿ ಮಾಲೀಕತ್ವದ ಶೆಟ್ಟಿ ಆರ್ಟ್ಸ್ ಕಲಾ ತಂಡದ 17 ಮಂದಿ ಕಲಾವಿದರು ಈ ಗಣೇಶೋತ್ಸವ ಮೆರವಣಿಗೆಯಲ್ಲಿ ಕೀಲು ಗೊಂಬೆಯಲ್ಲಿ ಪಾಲ್ಗೊಂಡಿದ್ದರು. ಈ ಎಲ್ಲ ಕಲಾವಿದರು ಯಕ್ಷಗಾನ, ಕೀಲು ಕುದುರೆ ಸಹಿತ ವಿವಿಧ ಗೊಂಬೆಗಳೊಂದಿಗೆ ಮೆರವಣಿಗೆಯಲ್ಲಿ ಸಾಗುತ್ತಿದ್ದರು.
ಮಡಿಕೇರಿ ಲಯನ್ಸ್ ಸಂಸ್ಥೆ ಶಿಕ್ಷಕರ ದಿನಾಚರಣೆ: ಹಿರಿಯ ಶಿಕ್ಷಕಿಗೆ ಸನ್ಮಾನ
ಕಾರ್ಯಕ್ರಮದಲ್ಲಿ ಬೆಟ್ಟಗೇರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕಿ ಜಲಜಾ ಪಿ ಎಂ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಜೆಸಿಐ ಸಂಸ್ಥೆಯಿಂದ ಉತ್ತಮ ಸೇವೆ: ಯಾಸೀರ ಅಹ್ಮದಖಾನ್ ಪಠಾಣ
ಜೆಸಿಐ ಸಪ್ತಾಹದ ಅಂಗವಾಗಿ ಸವಣೂರು ಪಟ್ಟಣದ ಚನ್ನಬಸವೇಶ್ವರ ಮಂಗಲ ಭವನದಲ್ಲಿ ಜೆಸಿಐ ನಮ್ಮ ಸವಣೂರು ವತಿಯಿಂದ ಉಚಿತ ಆರೋಗ್ಯ ತಪಾಸಣಾ, ಸ್ವಯಂ ಪ್ರೇರಿತ ರಕ್ತದಾನ ಹಾಗೂ ನೇತ್ರ ಚಿಕಿತ್ಸಾ ಶಿಬಿರ ಏರ್ಪಡಿಸಲಾಗಿತ್ತು.
ರಸಮೇವು ಜಾನುವಾರುಗಳಿಗೆ ಉತ್ತಮ ಆಹಾರ: ಡಾ. ಮಹೇಶ ಕಡಗಿ
ಶಿಗ್ಗಾಂವಿ ತಾಲೂಕಿನ ಹಿರೇಮಣಕಟ್ಟಿ ಗ್ರಾಮದಲ್ಲಿ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದಿಂದ ಬೈಫ್ ಸಂಸ್ಥೆಯ ಸಹಯೋಗದಲ್ಲಿ ಇತ್ತೀಚೆಗೆ ರಸಮೇವು ತಯಾರಿಕೆಯ ತರಬೇತಿ ಕಾರ್ಯಕ್ರಮ ನಡೆಯಿತು.
ರಟ್ಟೀಹಳ್ಳಿಯಲ್ಲಿ ಇ- ಕೆವೈಸಿ ಅಭಿಯಾನಕ್ಕೆ ಚಾಲನೆ
ರಟ್ಟೀಹಳ್ಳಿ ತಾಲೂಕಿನ ಮಕರಿ ಗ್ರಾಮದಲ್ಲಿ ಎನ್ಎಂಎಂಎಸ್ ಇ- ಕೆವೈಸಿ ಅಭಿಯಾನಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆದೇಶಿಸಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ರವಿ ಎನ್. ಚಾಲನೆ ನೀಡಿದರು.
ಶೇ.12 ಡಿವಿಡೆಂಡ್ ಘೋಷಿಸಿದ ಸ್ಕೊಡ್‌ವೆಸ್ ಮಹಿಳಾ ಸೌಹಾರ್ದ ಸಹಕಾರಿ
ಮಹಿಳೆಯರ ಆರ್ಥಿಕ ನಿರ್ವಹಣಾ ಬಲವನ್ನು ಹೆಚ್ಚಿಸುವ ಮೂಲಕ ಕುಟುಂಬದ ಸರ್ವತೋಮುಖ ಅಭಿವೃದ್ಧಿ ಸಾಧ್ಯ
ದಿನನಿತ್ಯದ ಆಹಾರ ಪೌಷ್ಟಿಕವಾಗಿರಲಿ: ಸುಮತಿ ಭಟ್
ಮಕ್ಕಳು, ಗರ್ಭಿಣಿಯರು, ಬಾಣಂತಿಯರು ಕಾಲಕಾಲಕ್ಕೆ ಸ್ಥಳೀಯವಾಗಿ ಲಭ್ಯವಿರುವ ಸೊಪ್ಪು, ತರಕಾರಿಗಳನ್ನು ಕಡ್ಡಾಯವಾಗಿ ಉಪಯೋಗಿಸಲೇಬೇಕು.
ನಾಳೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ
ವಿದ್ಯಾರ್ಥಿಗಳು, ಯುವಜನತೆ ಮತ್ತು ಸಾರ್ವಜನಿಕರಲ್ಲಿ ಪ್ರಜಾಪ್ರಭುತ್ವ ಮತ್ತು ಮತದಾನ ಮಹತ್ವ ಅರಿಯಲು ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
< previous
1
...
1202
1203
1204
1205
1206
1207
1208
1209
1210
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ