• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ರಂಗಿನ ಹಬ್ಬದ ಸಂಭ್ರಮ: ನೀರಿನ ಮಿತ ಬಳಕೆಯೊಂದಿಗೆ ಹೋಳಿ ಆಚರಿಸಿ
ಸಡಗರ, ಸಂಭ್ರಮದೊಂದಿಗೆ ಬಣ್ಣಗಳ ಹಬ್ಬ ಹೋಳಿ ಆಚರಿಸಲು ನಗರದಲ್ಲಿ ಭರ್ಜರಿ ಸಿದ್ಧತೆಗಳು ನಡೆದಿದ್ದು, ಯುವಕ-ಯುವತಿಯರು ಸೇರಿದಂತೆ ಎಲ್ಲ ವಯೋಮಾನದವರು ಉತ್ಸಾಹದಲ್ಲಿದ್ದಾರೆ.
ಸುಮಲತಾಗೆ ಮುಂದೆ ಸೂಕ್ತ ಸ್ಥಾನಮಾನ: ರಾಧಾಮೋಹನ್‌
ಸುಮಲತಾ ಅವರಿಗೆ ಮುಂದಿನ ದಿನಗಳಲ್ಲಿ ಪಕ್ಷ ಸೂಕ್ತ ಸ್ಥಾನಮಾನ ನೀಡಲಿದೆ. ಸುಮಲತಾ ನಮ್ಮ ಜೊತೆಯಲ್ಲೇ ಇರುತ್ತಾರೆ ಎಂದು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾಮೋಹನ್ ದಾಸ್‌ ತಿಳಿಸಿದರು.
ರಂಗ ಸಂಸ್ಕೃತಿ ನಾಟಕೋತ್ಸವ: ಚೋಮನ ದುಡಿ ಪ್ರದರ್ಶನ
ಅನ್ವಿ ಎಚ್. ಅಂಚನ್ ಅವರಿಂದ ಯೋಗ ನೃತ್ಯ ಪ್ರದರ್ಶನ ನಡೆಯಿತು. ಸಾಹಿತ್ಯ ಲೋಕದ ಬಾಲ ಪ್ರತಿಭೆ ಅದಿತಿ ಮುದ್ರಾಡಿ ಅವರನ್ನು ಗೌರವಿಸಲಾಯಿತು.
ಮಹಿಳೆಯರು ಪ್ರತಿ ಕ್ಷೇತ್ರದಲ್ಲಿಯೂ ಸಮರ್ಥರು: ಸಂಧ್ಯಾ
ಮಹಿಳೆ ಅಬಲೆ ಅಲ್ಲ, ಸಬಲೆ ಎನ್ನುವುದನ್ನು ಈಗಾಗಲೇ ನಿರೂಪಿಸಿದ್ದಾಳೆ. ಆಕೆ ಯಾವುದೇ ಸೀಮಿತ ಕ್ಷೇತ್ರದಲ್ಲಿ ಅಲ್ಲ, ಎಲ್ಲ ಕ್ಷೇತ್ರಗಳಲ್ಲಿಯೂ ಸಮರ್ಥಳು.
ಮೂಡುಬಿದಿರೆ ತಾಲೂಕು ಮತಗಟ್ಟೆಗಳ ಪರಿಶೀಲನೆ
ಭೇಟಿಯ ವೇಳೆ ಬೆಳುವಾಯಿ ಚೆಕ್ ಪೋಸ್ಟ್ ಹಾಗೂ ಮಾರೂರು ಚೆಕ್ ಪೋಸ್ಟ್ ಗೆ ತೆರಳಿ ವಾಹನಗಳ ತಪಾಸಣೆ ನಡೆಸಿದರು.
ಸದನದಲ್ಲಿ ಮೋದಿ, ಜನರ ಸಮಸ್ಯೆ ಬಗ್ಗೆ ಮಾತನಾಡಿಲ್ಲ: ಸಹಕಾರ ಸಚಿವ ಕೆ.ಎನ್.ರಾಜಣ್ಣ
ಬ್ರಿಟಿಷರ ವಿರುದ್ಧದ ಯುದ್ದದಲ್ಲಿ ಸೋತು,ಯುದ್ದದ ಖರ್ಚಿಗಾಗಿ ತನ್ನ ಎರಡು ಮಕ್ಕಳನ್ನು ಒತ್ತೆ ಇಟ್ಟ ಇಡೀ ವಿಶ್ವದ ಏಕೈಕ ಸ್ವಾತಂತ್ರ ಸೇನಾನಿ ಟಿಪ್ಪು, ಕನ್ನಂಬಾಡಿ ಕಟ್ಟೆಯ ಸೃಷ್ಟಿಕರ್ತ, ಈ ನಾಡಿಗೆ ರೇಷ್ಮೆ ಬೆಳೆ ಪರಿಚಯಿಸಿದವ, ಶೃಂಗೇರಿ ಸೇರಿದಂತೆ ಹಲವು ದೇವಾಲಯಗಳ ಮೇಲೆ ದೇಶದ ಬೇರೆ ಬೇರೆ ಸಂಸ್ಥಾನಗಳ ರಾಜರು ದಾಳಿ ಮಾಡಿದ ಸಂದರ್ಭದಲ್ಲಿ ಅವುಗಳಿಗೆ ರಕ್ಷಣೆ ಒದಗಿಸಿದವ ಟಿಪ್ಪು ಸುಲ್ತಾನ. ಅಧಿಕಾರಕೋಸ್ಕರ ಇತಿಹಾಸವನ್ನೇ ಮರೆ ಮಾಚಲು ಹೊರಟವರಿಗೆ ಸರಿಯಾದ ಬುದ್ದಿ ಕಲಿಸಬೇಕಾಗಿದೆ.
ನನಗೀಗ ಹೊಸ ಜೀವನ ಸಿಕ್ಕಿದೆ: ಎಚ್.ಡಿ.ಕುಮಾರಸ್ವಾಮಿ
ಮೂರು ದಿನಗಳ ಹಿಂದೆ ಹೃದಯದ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಚೆನ್ನೈ ನಗರದ ಆಸ್ಪತ್ರೆಯಿಂದ ಶನಿವಾರ ಮನೆಗೆ ಮರಳಿದರು.
ಕಾಳ ಸಂತೆಯಲ್ಲಿ 421 ಚೀಲ ಪಡಿತರ ಅಕ್ಕಿ ಜಪ್ತಿ
ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ದಾಳಿ ನಡೆಸಿ 421 ಚೀಲ ಪಡಿತರ ಅಕ್ಕಿ ಜಪ್ತಿ ಮಾಡಿದ್ದಾರೆ.
ಹಬ್ಬಗಳ ಆಚರಣೆಯಿಂದ ಸಂಬಂಧಗಳು ಗಟ್ಟಿ: ಡಾ. ಮಹಾಂತಪ್ರಭು
ತೇರದಾಳ (ರ-ಬ): ದೇಶದಲ್ಲಿ ನಡೆಯುವ ಪ್ರತಿ ಹಬ್ಬಗಳು ನಮ್ಮ ಸಂಸ್ಕೃತಿಯ ಪ್ರತೀಕವಾಗಿವೆ. ಹಬ್ಬಗಳ ಆಚರಣೆಯಿಂದ ಸಂಬಂಧಗಳು ಮತ್ತಷ್ಟು ಗಟ್ಟಿಯಾಗುತ್ತವೆ ಎಂದು ಬೆಳಗಾವಿ ಶೇಗುಣಸಿ ವಿರಕ್ತಮಠದ ಡಾ. ಮಹಾಂತಪ್ರಭು ಹೇಳಿದರು.
ಬಿಜೆಪಿಗೆ ಬಡವರ ಬಗ್ಗೆ ಕಾಳಜಿಯೇ ಇಲ್ಲ: ಸಚಿವ ಮಧು
ಗದ್ದೆ ಹಸಿರಾಗಲು ಬಂಗಾರಪ್ಪನವರ ಉಚಿತ ವಿದ್ಯುತ್ ಯೋಜನೆ ಕಾರಣ, ಕಾಂಗ್ರೆಸ್‌ ಗ್ಯಾರೆಂಟಿ ಬಗ್ಗೆ ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ. ಅವರಿಗೆ ಬಡವರ ಹಸಿವಿನ ಬಗ್ಗೆ ಗೊತ್ತಿಲ್ಲ, ಅವರ ಬಗ್ಗೆ ಕಾಳಜಿಯೂ ಇಲ್ಲ. ರಾಮ, ಹನುಮ ಎಂದು ಅಧಿಕಾರಕ್ಕೆ ಬಂದವರು. ಅವರಿಂದ ಇನ್ನೇನೂ ಅಪೇಕ್ಷೆ ಮಾಡಲು ಸಾಧ್ಯ. ಅವರಿಗೆ ಬಡವರ ಹಸಿವಿನಿಂದ ಜಾತಿ, ಧರ್ಮವೇ ಮುಖ್ಯ.
  • < previous
  • 1
  • ...
  • 12057
  • 12058
  • 12059
  • 12060
  • 12061
  • 12062
  • 12063
  • 12064
  • 12065
  • ...
  • 14638
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved