ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪೊಲೀಸ್ ಬಟ್ಟೆ ಧರಿಸಿ ವಂಚಿಸುತ್ತಿದ್ದ ಮಹಿಳೆ ಹಾಸನದಲ್ಲಿ ಬಂಧನ
ಪೊಲೀಸ್ ಅಧಿಕಾರಿ ಎಂದು ಸಮವಸ್ತ್ರ ಧರಿಸಿ ಅಮಾಯಕರಿಂದ ಹಣ, ಒಡವೆ ವಸೂಲಿ ಮಾಡಿದ್ದ ನಯವಂಚಕಿಯನ್ನು ಪೊಲೀಸರು ಬಂಧಿಸಿರುವ ಘಟನೆ ಹಾಸನದ ವಿಜಯನಗರ ಬಡಾವಣೆ ಎರಡನೇ ಹಂತದಲ್ಲಿ ನಡೆದಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷಾರ್ಥಿಗಳಿಗೆ ಕೇಂದ್ರಗಳಲ್ಲೇ ಬಿಸಿಯೂಟ!
ಹುಕ್ಕೇರಿ: ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿದ್ದು, ತಾಲೂಕಿನಲ್ಲಿ ಪರೀಕ್ಷೆ ಬರೆಯುವ ಎಲ್ಲ ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿಯೂಟ ವಿತರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಹೋರಾಟಗಾರರ ಮನೋಭಾವ ಬೆಳೆಸಿಕೊಳ್ಳಿ
ವಿದ್ಯಾರ್ಥಿ ಯುವಜನರು ಭಗತ್‌ಸಿಂಗ್ ಸೇರಿದಂತೆ ಅನೇಕ ಕ್ರಾಂತಿಕ್ರಾರಿ ಹೋರಾಟಗಾರರ ಮನೋಭಾವ ಬೆಳೆಸಿಕೊಳ್ಳಬೇಕು.
ಮಹಿಳೆಯರು ಅಡೆ ತಡೆಗಳ ಮೀರಿ ಚಿಂತಿಸುವುದು ಅಗತ್ಯ: ಡಾ.ಶುಭಾ ಮರವಂತೆ
ಇಂದು ನಮ್ಮ ಮುಂದೆ ಇರುವುದು ಪ್ರಬುದ್ಧ ಮಹಿಳೆಯ ಚಿಂತನೆಯಾಗಿದೆ. ಮಹಿಳೆಯರು ತಮಗಿರುವ ಅಡೆ ತಡೆಗಳ ಬಗ್ಗೆ ಯೋಚಿಸದೇ ಅವುಗಳ ಮೀರಿ ಚಿಂತಿಸಬೇಕಾಗಿದೆ. ಮಹಿಳೆಯರಿಗೆ ಕೌಟುಂಬಿಕ ವ್ಯಕ್ತಿತ್ವ ಎಷ್ಟು ಮುಖ್ಯವೋ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕತೆಯ ವ್ಯಕ್ತಿತ್ವವು ಅಷ್ಟೇ ಮುಖ್ಯ.
ವಿಶ್ವೇಶ್ವರ ಹೆಗಡೆ ಕಾಗೇರಿ ಬಿಜೆಪಿ ಅಭ್ಯರ್ಥಿ
ಟಿಕೆಟ್ ಕೈತಪ್ಪಿರುವುದರಿಂದ ಅನಂತಕುಮಾರ ಹೆಗಡೆ ಅವರ ನಡೆ ಏನು ಎನ್ನುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಕಾಂಗ್ರೆಸ್ ಅಭ್ಯರ್ಥಿಗಳ ಕೊನೆ ಪಟ್ಟಿ ಇಂದು/ನಾಳೆ: ಸಿದ್ದರಾಮಯ್ಯ
ಟಿಕೆಟ್ ಹಂಚಿಕೆಯಲ್ಲಿ ಕಗ್ಗಂಟು, ಎಳೆದಾಟ ಇಲ್ಲ. ಬಿಜೆಪಿ- ಜೆಡಿಎಸ್ ಮೈತ್ರಿಯಿಂದ ನಮಗೆ ಲಾಭವಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಶಾಲೆಯಲ್ಲಿ ಧರ್ಮ ನಿಂದನೆ ಆರೋಪ: ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ
ವಾದವನ್ನು ಆಲಿಸಿದ ಜಸ್ಟೀಸ್ ಕೃಷ್ಣ ಎಸ್.ದೀಕ್ಷಿತ್ ಅವರ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಪ್ರಕರಣದ ತನಿಖೆಗೆ ತಡೆ ನೀಡಿತ್ತಲ್ಲದೆ, ದೂರುದಾರರಿಗೆ ನೋಟಿಸ್ ಜಾರಿಗೊಳಿಸಿ ಆದೇಶಿಸಿತು.
ಖಾಸಗಿ ಕ್ಷೇತ್ರಗಳಲ್ಲಿ ಹೆಚ್ಚಿನ ಉದ್ಯೋಗಾವಕಾಶ
ಸರ್ಕಾರಿ ಕಾಲೇಜಲ್ಲಿ ಉದ್ಯೋಗ ಕೌಶಲ್ಯ ತರಬೇತಿ ಕಾರ್ಯಕ್ರಮ
ಬಪ್ಪನಾಡು ಕ್ಷೇತ್ರ ಜಾತ್ರೆ, ಧ್ವಜಾರೋಹಣ
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ, ಅರ್ಚಕ ಶ್ರೀಪತಿ ಉಪಾಧ್ಯಾಯ, ನರಸಿಂಹ ಭಟ್ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ, ಮಹಾಪೂಜೆ ನಡೆಯಿತು.
ದೇಶದ ಸಮಗ್ರ ಪ್ರಗತಿಗೆ ಮತದಾನ ಮಾಡಿ
ಲೋಕಸಭಾ ಚುನಾವಣೆಯಲ್ಲಿ ಅರ್ಹ ಪ್ರತಿಯೊಬ್ಬರು ಮತದಾನ ಮಾಡಬೇಕು. ಈ ಮೂಲಕ ದೇಶದ ಸಮಗ್ರ ಅಭಿವೃದ್ಧಿಗೆ ಕೈ ಜೋಡಿಸಬೇಕು.
< previous
1
...
12058
12059
12060
12061
12062
12063
12064
12065
12066
...
14638
next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್