ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎನ್‌ಡಿಎ ಅಧಿಕಾರಕ್ಕೆ ಬಂದ್ರೆ ಮೇಕೆದಾಟು ಡ್ಯಾಂ: ದೇವೇಗೌಡ
ಮೇಕೆದಾಟು ಯೋಜನೆ ಬಗ್ಗೆ ಲೋಕಸಭಾ ಚುನಾವಣೆ ಪ್ರಣಾಳಿಕೆಯಲ್ಲಿ ವಿರೋಧಿಸಿರುವ ಡಿಎಂಕೆ ಪಕ್ಷದ ನಡೆಯನ್ನು ಕಟುವಾಗಿ ಟೀಕಿಸಿರುವ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಎನ್‌ಡಿಎ ಸರ್ಕಾರ ರಚನೆಯಾದ ಬಳಿಕ ಮೇಕೆದಾಟು ಯೋಜನೆ ಜಾರಿ ಮಾಡುವ ಕುರಿತು ಜೆಡಿಎಸ್ ಪ್ರಣಾಳಿಕೆಯಲ್ಲಿ ಸೇರಿಸಲಿದೆ ಎಂದು ತಿಳಿಸಿದ್ದಾರೆ.
ಪ್ರತಾಪ್ ಸಿಂಹಗಿಂತಲೂ ಉತ್ತಮಅಭ್ಯರ್ಥಿ ಕಣಕ್ಕಿಳಿಸಿದ್ದೇವೆ: ರಾಧಾಮೋಹನ್ ದಾಸ್
ಕಾಂಗ್ರೆಸ್ ನವರು ಮಹಾರಾಜ ಹಾಗೂ ಸಾಮಾನ್ಯ ಅಭ್ಯರ್ಥಿ ನಡುವಿನ ಚುನಾವಣೆ ಎನ್ನುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮ ಅಭ್ಯರ್ಥಿ ಕೂಡ ಜನಸಾಮಾನ್ಯ. ನಮ್ಮ ಅಭ್ಯರ್ಥಿ ಜನಸಾಮಾನ್ಯರ ಜೊತೆಯೇ ಇದ್ದಾರೆ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮಹಾರಾಜರು. ಆ ಮಹಾರಾಜರ ವಿರುದ್ಧ ನಮ್ಮ ಸಾಮಾನ್ಯ ಅಭ್ಯರ್ಥಿ ಹೋರಾಡುತ್ತಿದ್ದಾರೆ
ಚುನಾವಣೆಗೆ ಹರಿಹರ ತಾಲೂಕು ಸಜ್ಜು: ಭಾವನ
ಮೇ ೭ರಂದು ನಡೆಯಲಿರುವ ಲೋಕಸಭಾ ಚುನಾವಣೆ ನಿಮಿತ್ತ ಜಾರಿಗೊಂಡಿರುವ ನೀತಿ ಸಂಹಿತೆ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ನೀತಿ ಸಂಹಿತೆ ಸಂಬಂಧ ಎಲ್ಲ ನಿಯಮ ಪಾಲಿಸಬೇಕು. ತಪ್ಪಿದರೆ ದಂಡ ಹಾಕುವುದಲ್ಲದೇ, ದೂರು ದಾಖಲಿಸಿಕೊಂಡು ಕ್ರಮ ಜರುಗಿಸಲಾಗುತ್ತದೆ ಎಂದು ಹರಿಹರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಭಾವನ ಬಸವರಾಜ್ ಹೇಳಿದ್ದಾರೆ.
ಕಾಪು ಮಂಡಲ ಬಿಜೆಪಿ ಯುವ ಮೋರ್ಚಾ ಪದಗ್ರಹಣ
ಕಾಪು ಮಂಡಲ ಬಿಜೆಪಿಯ ನೂತನ ಯುವ ಮೋರ್ಚಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಭಾನುವಾರ ಕಾಪು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಮಾಜಿ ಶಾಸಕ ಲಾಲಾಜಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಹೊಳೆನರಸೀಪುರದ ಲಕ್ಷ್ಮಿನರಸಿಂಹನ ರಥೋತ್ಸವದಲ್ಲಿ ಕಾಲ್ತುಳಿತ, ಹಲವರಿಗೆ ಗಾಯ
ಹೊಳೆನರಸೀಪುರ ಪಟ್ಟಣದ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ಬ್ರಹ್ಮ ರಥೋತ್ಸವವು ಶೋಭಕೃತನಾಮ ಸಂವತ್ಸರ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷದ ಪೂರ್ಣಿಮೆ ಭಾನುವಾರ ಪುಬ್ಬ ನಕ್ಷತ್ರದಲ್ಲಿ ವಿಜೃಂಭಣೆಯಿಂದ ಜರುಗಿತು.
ತೆರೆಮರೆಯ ಸಾಧಕರಿಗೂ ಗೌರವ ಸಲ್ಲಲಿ
ಹೊಸಕೋಟೆ: ಪ್ರಚಾರ ಬಯಸದೆ ಎಲೆಮರೆಯಲ್ಲಿರುವ ಕಾಯಿಯಂತೆ ಸೇವೆ ಮಾಡುವವರಿಗೆ ಪ್ರಶಸ್ತಿಗಳು ಗೌರವಗಳು ಲಭಿಸಬೇಕು ಎಂದು ಯುವಚೇತನ ಯುವಜನ ಕೇಂದ್ರದ ರಾಜ್ಯಾಧ್ಯಕ್ಷ ಡಾ.ನಂದಿದುರ್ಗ ಬಾಲುಗೌಡ ಹೇಳಿದರು.
ಸಂಘರ್ಷ ವಾತಾವರಣ ಒಕ್ಕೂಟ ವ್ಯವಸ್ಥೆಗೆ ಧಕ್ಕೆ: ಕೋಟಾ ಶ್ರೀನಿವಾಸ ಪೂಜಾರಿ
ಆಡಳಿತದಲ್ಲಿ ಸಂಪೂರ್ಣ ವಿಫಲವಾದ ರಾಜ್ಯ ಸರ್ಕಾರ ಅಸಹಾಯಕವಾಗಿ ಕೇಂದ್ರ ಸರ್ಕಾರವನ್ನು ದೂರುತ್ತಿದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಘೋಷಿತ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ಮಾಜಿ ಸಚಿವ ಸುಧಾಕರ್‌ಗೆ ಒಲಿದ ಟಿಕೆಟ್
ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಮಾಜಿ ಸಚಿವ ಡಾ.ಕೆ.ಸುಧಾಕರ್ ಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಹಾಕಿ: ಮೂರ್ನಾಡು ಪ್ರಥಮ ದರ್ಜೆ ಕಾಲೇಜಿಗೆ ಬೆಳ್ಳಿ ಪದಕ
ಕಾವೇರಿ ಕಾಲೇಜು ಗೋಣಿಕೊಪ್ಪ ವಿರುದ್ಧದ ಫೈನಲ್ ಪಂದ್ಯ ರೋಚಕವಾಗಿ ಸಾಗಿತು. ಪಂದ್ಯದ ಪೂರ್ಣ ಅವಧಿಯಲ್ಲಿ ಗೋಲು ರಹಿತವಾಗಿ ಮುಕ್ತಾಯಗೊಂಡಿತು. ಕೊನೆಗೆ ಪೆನಾಲ್ಟಿ ಶೂಟೌಟ್‌ನಲ್ಲಿ 3-1 ಗೋಲಿನಿಂದ ಪರಾಭವಗೊಂಡು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿತು.
ಭಾಷೆ ಆತ್ಮ, ಭಾವನಾತ್ಮಕ ಬದುಕಿನ ಉಸಿರು
ಬಾಗಲಕೋಟೆ: ಲಂಬಾಣಿ ಭಾಷೆಗೆ ಭೌತಿಕ ಸ್ವರೂಪ ಕೊಡುವ ಪ್ರಯತ್ನ ಇದಾಗಿದ್ದು, ಭಾಷೆಯೂ ಆತ್ಮದ ಹಾಗೂ ಭಾವನಾತ್ಮಕ ಬದುಕಿನ ಉಸಿರಾಗಿದೆ. ಭಾಷೆ ಬರೀ ಸಂವಹನಾತ್ಮಕ ಅನುವಾದ ಸೀಮಿತಗೊಳ್ಳದೆ ಸಾಕಷ್ಟು ಸಾಂಸ್ಕೃತಿಕ ಭಾವನಾತ್ಮಕ ಅನುವಾದದ ಕ್ರಿಯಾ ಚಟುವಟಿಕೆಗಳಿಗೆ ಸಾಕ್ಷಿಯಾಗಿದೆ ಎಂದು ಧಾರವಾಡದ ಇಂಡಿಯನ್ ಇನ್ಸೂಟ್ಯೂಟ್ ಆಪ್ ಟೇಕ್ನಾಲೋಜಿ ಡೀನ ಎಸ್.ಆರ್.ಮಹದೇವ ಪ್ರಸನ್ನ ಹೇಳಿದರು.
< previous
1
...
12082
12083
12084
12085
12086
12087
12088
12089
12090
...
14654
next >
Top Stories
ಸಚಿವ ಸಂಪುಟದ ಪುನಾರಚನೆಗೆ ರಾಹುಲ್ ಗಾಂಧಿ ತಾತ್ವಿಕ ಒಪ್ಪಿಗೆ
ಎನ್‌ಡಿಎ ಜಯ ಹಿಂದೆ ಆರೆಸ್ಸೆಸ್ ‘ಮಿಷನ್ ತ್ರಿಶೂಲ್’!
ಪಕ್ಷಕ್ಕೆ ಹೀನಾಯ ಸೋಲು: ಪಕ್ಷ, ಕುಟುಂಬ ತೊರೆದ ಲಾಲು ಪುತ್ರಿ ರೋಹಿಣಿ!
ಮತಗಳಿಕೆ ಹೆಚ್ಚಿದ್ದರೂ ಆರ್‌ಜೆಡಿಗಿಂತ ಬಿಜೆಪಿ ಹೆಚ್ಚು ಸ್ಥಾನಗಳಿಸಿದ್ದು ಹೇಗೆ?
ಮೂಗಿಗೆ ನೀರು ತಾಕದಂತೆ ನಿಗಾ ವಹಿಸಿ : ಶಬರಿಮಲೆ ಯಾತ್ರಿಕರಿಗೆ ಎಚ್ಚರಿಕೆ