ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸ್ಟೀಲ್ ಕಾರ್ಖಾನೆ ಬೇಡವೇ ಬೇಡ
ಜಪಾನ್‌ನ ಸುಮಿಟಾವೊ ಕಂಪನಿ ಜತೆಗೆ ಕೊಪ್ಪಳದಿಂದ 10 ಕಿಮೀ ದೂರದ ಗಿಣಿಗೇರಿ, ಕನಕಾಪುರ ಗ್ರಾಮದಲ್ಲಿ ₹ 2,345 ಕೋಟಿ ಹೂಡಿಕೆ ಮಾಡಿ 7 ಲಕ್ಷ ಎಂಟಿಪಿಎ ಉಕ್ಕು ತಯಾರಿಕಾ ಘಟಕ ಸ್ಥಾಪಿಸಲು ಸರ್ಕಾರ ಮುಂದಾಗಿದೆ.
ಅಸೂಯೆಯಿಂದ ಬದುಕು ಹಸನಾಗದು
ಅವರಿವರ ಸಾಧನೆ ನೋಡಿ, ನಾವು ಅವರ ಸಾಧನೆಯ ಹಾದಿ ತುಳಿಯಬೇಕು. ಆದರೆ, ನಾವು ಕೊರಗುತ್ತಾ ಕುಳಿತುಕೊಳ್ಳುತ್ತೇವೆ. ಇದರಿಂದ ಮಾನಸಿಕ ನೆಮ್ಮದಿ ಹಾಳಾಗುತ್ತದೆ. ಅವರವರ ಬದುಕು ಅವರಿಗೆ, ನಮ್ಮ ಬದುಕು ನಾವು ಎಂದು ನೆಮ್ಮದಿಯ ಜೀವನ ನಡೆಸಬೇಕು.
ವಿದ್ಯಾವಂತರು ಕೃಷಿಯಲ್ಲಿ ಸಾಧನೆ ಮಾಡಲಿ: ಹಂಚಿನಾಳ
ಇಂದಿನ ಯುವ ಜನಾಂಗ ಎಷ್ಟೇ ಶಿಕ್ಷಣ ಪಡೆದರೂ ಕೃಷಿಗೆ ಹೆಚ್ಚು ಒತ್ತು ನೀಡಬೇಕು. ಭೂ ತಾಯಿ ನಂಬಿದವರನ್ನು ಕೈಬಿಡುವುದಿಲ್ಲ, ಕೃಷಿಯಲ್ಲಿ ಆಧುನಿಕತೆ ಮತ್ತು ಸಾವಯವ ಪದ್ಧತಿಯನ್ನು ಅನುಸರಿಸುವ ಮೂಲಕ ಕೃಷಿಯಲ್ಲೂ ಅತ್ಯುನ್ನತ ಸಾಧನೆ ಆರ್ಥಿಕ ಸ್ವಾವಲಂಬನೆ ಸಾಧಿಸಲು ಸಾಧ್ಯವಿದೆ ಎಂದು ಮುಂಡರಗಿಯ ಪ್ರಗತಿಪರ ರೈತ ಈಶ್ವರಪ್ಪ ಹಂಚಿನಾಳ ಹೇಳಿದರು.
ಮಾನವೀಯ ಕಳಕಳಿಯಿಂದ ಜಗತ್ತಿನಲ್ಲಿ ಶ್ರೇಷ್ಠತೆ
ಅಕ್ಕ-ಪಕ್ಕದವರು ಸಂಕಷ್ಟಕ್ಕೆ ಒಳಪಟ್ಟಾಗ ಅವರ ನೆರವಿಗೆ ಧಾವಿಸುವ ಮೂಲಕ ಮಾನವೀಯತೆ, ಸಮಾಜದ ಪರ ಕಾಳಜಿ ಹೊಂದಬೇಕು.
ಶೀಘ್ರದಲ್ಲಿ ಹಾವೇರಿ ಛಾಯಾಗ್ರಹಕರ ಸಂಘಕ್ಕೆ ನಿವೇಶನ: ಗಾಜೀಗೌಡ್ರ
ಹಾವೇರಿ ನಗರದ ದಾನೇಶ್ವರಿ ನಗರದಲ್ಲಿರುವ ಬಂಟರ ಭವನದಲ್ಲಿ ಶನಿವಾರ 186ನೇ ವಿಶ್ವ ಛಾಯಾಗ್ರಹಣ ದಿನಾಚರಣೆ, ಸಂಘದ 23ನೇ ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು.
ವೀರಶೈವ ಸಮಾಜ ಒಡೆಯುವ ದುಷ್ಟಶಕ್ತಿಗಳನ್ನು ನಿರ್ಲಕ್ಷಿಸಿ: ರಂಭಾಪುರಿ ಶ್ರೀ
ವೀರಶೈವ ಸಮಾಜ ಅತ್ಯಂತ ಪುರಾತನವಾಗಿದ್ದು, ಸಮಾಜ ಒಡೆಯುವ ಪ್ರಯತ್ನ ನಡೆಸಿದ್ದ ಕೆಲವು ದುಷ್ಟ ಶಕ್ತಿಗಳನ್ನು ನಿರ್ಲಕ್ಷಿಸಬೇಕು ಎಂದು ಬಾಳೆಹೊನ್ನೂರ ಶ್ರೀ ರಂಭಾಪುರಿ ಪೀಠದ ಜಗದ್ಗುರು ಡಾ. ವೀರಸೋಮೇಶ್ವರ ಶಿವಾಚಾರ್ಯರ ಸ್ವಾಮೀಜಿ ಹೇಳಿದರು.
ಅಂಧ-ಅನಾಥರ ಬಾಳು ಬೆಳಗಿದವರು ಪಂ. ಪುಟ್ಟರಾಜರು: ಪ್ರಭುಲಿಂಗ ದೇವರು
ನಾಡಿನೊಳಗೆ ಸಾವಿರಾರು ಅಂಧ–ಅನಾಥ ಬಡಮಕ್ಕಳು ಭಿಕ್ಷಾ ಪಾತ್ರೆ ಬಿಟ್ಟು ಅಕ್ಷಯ ಪಾತ್ರೆ ಹಿಡಿದುಕೊಂಡು ಪ್ರಸಾದ ಸೇವಿಸುತ್ತಿದ್ದಾರೆ ಎಂದರೆ ಅದಕ್ಕೆ ಮುಖ್ಯ ಕಾರಣ ಸಂಗೀತದ ಅಕ್ಷಯ ಪಾತ್ರೆ ನೀಡಿದ ಪಂ.ಪುಟ್ಟರಾಜ ಕವಿ ಗವಾಯಿಗಳು ಎಂದು ನೀಲಗುಂದ ಗುದ್ನೇಶ್ವರ ಮಠದ ಶ್ರೀ ಪ್ರಭುಲಿಂಗ ದೇವರು ಹೇಳಿದರು.
ಯುವ ಜನತೆಗೆ ಸಾಂಪ್ರದಾಯಿಕ ಆಹಾರ ಪದ್ಧತಿ ಪರಿಚಯಿಸುವ ಕೆಲಸವಾಗಲಿ: ಶ್ರೀಶೈಲಜಾ ಎಚ್.ವಿ.
ಹಾವೇರಿ ನಗರದ ಜಿಲ್ಲಾ ನೌಕರರ ಭವನದಲ್ಲಿ ವಿಶ್ವ ಪೋಷಣ ದಿನಾಚರಣೆ ಹಾಗೂ ರಾಷ್ಟ್ರೀಯ ಪೋಷಣ ಸಪ್ತಾಹ ಅಂಗವಾಗಿ ಆಯೋಜಿಸಲಾಗಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಶೈಲಜಾ ಎಚ್.ವಿ. ಉದ್ಘಾಟಿಸಿದರು.
ಹಿರೇಕೆರೂರು ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ಕೊರತೆ
ಹಿರೇಕೆರೂರು ತಾಲೂಕು ಆಸ್ಪತ್ರೆಗೆ ನಿತ್ಯ 600ಕ್ಕೂ ಹೆಚ್ಚು ಹೊರರೋಗಿಗಳು, 40ಕ್ಕೂ ಹೆಚ್ಚು ಒಳರೋಗಿಗಳು ಚಿಕಿತ್ಸೆಗೆ ಆಗಮಿಸುತ್ತಾರೆ. ಆದರೆ ಆರು ವೈದ್ಯರು ಕಾರ್ಯನಿರ್ವಹಿಸುತ್ತಿದ್ದಾರೆ.
ಆಧುನಿಕ ತಂತ್ರಜ್ಞಾನದಿಂದ ರಸ್ತೆ ಅಪಘಾತಕ್ಕೆ ತಡೆ
ರಾಷ್ಟ್ರೀಯ ಹೆದ್ದಾರಿ 50 ಹಾಗೂ 53 ಹಿಟ್ನಾಳ ಸಮೀಪ ಒಂದಾಗಿ ಐದು ಕಿಲೋಮೀಟರ್ ವರೆಗೆ ಒಟ್ಟಾಗಿ ಸಾಗುತ್ತಿದ್ದು, ಇದರಿಂದ ಈ ಭಾಗದಲ್ಲಿ ವಾಹನ ದಟ್ಟಣೆಯು ಹೆಚ್ಚಾಗಿ ಭಾರೀ ಪ್ರಮಾಣದಲ್ಲಿ ರಸ್ತೆ ಅಪಘಾತಗಳು ಸಂಭವಿಸುತ್ತಿವೆ. ಕಳೆದ ಐದು ವರ್ಷಗಳಲ್ಲಿ ಈ ಭಾಗದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 300ಕ್ಕೂ ಅಧಿಕ ಜನ ಯುವಕರು ಸಾವನ್ನಪ್ಪಿದ್ದಾರೆ.
< previous
1
...
1205
1206
1207
1208
1209
1210
1211
1212
1213
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ