• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಡಗು-ಮೈಸೂರು ಚೆಕ್‌ಪೋಸ್ಟ್‌: ಬಸ್‌ಗಳ ತಪಾಸಣೆ
ಮೈಸೂರು ಕಡೆಯಿಂದ ತಪಾಸಣಾ ಕೇಂದ್ರ ಮೂಲಕ ಮಡಿಕೇರಿ ಕಡೆಗೆ ತೆರಳುತ್ತಿದ್ದ ಬಸ್‌ಗಳಲ್ಲಿ ಪ್ರಯಾಣಿಕರ ಲಗೇಜ್‌ಗಳನ್ನು ತಪಾಸಣೆಗೆ ಒಳಪಡಿಸಿ ಅಕ್ರಮ ಹಣ ಸಾಗಾಟದ ಬಗ್ಗೆ ಪರಿಶೀಲನೆ ನಡೆಸಿದರು.
ಹೋಳಿ ಆಚರಣೆಗೆ ಸಂಭ್ರಮದ ಸ್ವಾಗತ

ಬಾಗಲಕೋಟೆಯ ಪರಂಪರೆಯ ಹೋಳಿ ಆಚರಣೆಗೆ ಸಂಭ್ರಮದ ಸ್ವಾಗತ ಸಿಕ್ಕಿದೆ. ಶನಿವಾರ ಮಧ್ಯರಾತ್ರಿ ಹುಬ್ಬಾ ನಕ್ಷತ್ರದಂದು ನಗರದ ಕಿಲ್ಲಾ ಬಡಾವಣೆಯಲ್ಲಿ ನಡೆದ ಕಾಮದಹನ, 3 ದಿನದ ಹೋಳಿ ಹಬ್ಬದ ಆಚರಣೆಗೆ ಹಸಿರು ನಿಶಾನೆ ನೀಡಲಾಯಿತು. 

ನೀರಿಲ್ಲ..ನೀರಿಲ್ಲ ಪ್ರಾಣಿ, ಪಕ್ಷಿಗಳಿಗೂ ನೀರಿಲ್ಲ...!
ಬರಗಾಲದಿಂದ ಜಲಮೂಲಗಳು ಬರಿದಾಗಿವೆ. ಇದರಿಂದ ಗ್ರಾಮೀಣ ಪ್ರದೇಶದ ಕೆರೆಗಳು, ಹಳ್ಳಕೊಳ್ಳ, ನದಿಗಳು ತೆರೆದ ಬಾವಿಗಳು ಖಾಲಿಖಾಲಿ ಆಗಿವೆ. ಇದರಿಂದ ಪ್ರಾಣಿಗಳಿಗೆ, ಪಕ್ಷಿಗಳಿಗೆ ನೀರು ನಿಲ್ಲದೇ ಅವುಗಳ ಜೀವಕ್ಕೂ ಸಂಚಕಾರ ಎದುರಾಗಿದೆ. ಅಲ್ಲಲ್ಲಿ ತುಸು ಉಳಿದ ನೀರನ್ನು ಹಕ್ಕಿ-ಪಕ್ಷಿಗಳು ಕುಡಿಯಲು ಹೆಣಗಾಡುತ್ತಿರುವುದು ಮನಕಲಕುವಂತಿದೆ.
ಬಿರು ಬೇಸಿಗೆಯಲ್ಲಿ ಸಹಿಸಲು ಪಶು ಪಕ್ಷಿಗಳಿಗೆ ಆಹಾರ ನೀರಿನ ವ್ಯವಸ್ಥೆ
ತರೀಕೆರೆ ಪಟ್ಟಣದಲ್ಲಿ ಬೆಳಿಗ್ಗೆ 7 ಗಂಟೆಗೆ ಎಲ್ಲಡೆ ಬಿರು ಬೇಸಿಗೆಯ ಧಗೆ, ದಿನದ 24 ಗಂಟೆಯೂ ಫ್ಯಾನ್ ಹಾಕಿದರೂ ಬರುವ ಗಾಳಿಯೂ ಕೂಡ ಬಿಸಿಯೇ, ಇದೆಲ್ಲದರ ನಡುವೆ ಬೇಸಿಗೆ ಸಹಿಸಲು ಅಸಾಧ್ಯವಾದ ಸಂದರ್ಭದಲ್ಲಿ ಪ್ರಾಣಿ ಪಕ್ಷಿಗಳ ಬಗ್ಗೆ ಚಿಂತಿಸಿರುವ ಮಂಜಯ್ಯ ಅವುಗಳ ಆಹಾರ, ನೀರಿನ ವ್ಯವಸ್ಥೆ ಮಾಡುತ್ತಿರುವುದು ನಿಜಕ್ಕೂ ಮೆಚ್ಚುವಂತದ್ದು.
ಬಿಜೆಪಿಯಲ್ಲಿ ಕುಟುಂಬ ರಾಜಕಾರಣದಿಂದ ಅನ್ಯಾಯ: ಕೆ.ಎಸ್.ಈಶ್ವರಪ್ಪ
ಹಿಂದೂ ಹುಲಿ ಯತ್ನಾಳ್, ಸಿ.ಟಿ ರವಿ, ಪ್ರತಾಪ್ ಸಿಂಹ, ಅನಂತಕುಮಾರ್ ಹೆಗಡೆ ಸಹಿತ ನನ್ನನ್ನು ಪರಿಗಣಿಸದೆ ಪುತ್ರ ವಿಜಯೇಂದ್ರನ ರಾಜ್ಯಾಧ್ಯಕ್ಷನಾಗಿಸಿದ್ದು ದೇವರು ಮೆಚ್ಚುತ್ತಾರಾ? ಹಿಂದೂಪರ ಹೋರಾಟಗಾರರು ಬೆಳೆಯಬಾರದು ಬೆಳೆದಲ್ಲಿ ಮಗ ಮುಖ್ಯಮಂತ್ರಿಯಾಗಲು ಅಡ್ಡವಾಗುತ್ತಾರೆ ಎಂದು ಪಕ್ಷ ಕಟ್ಟಲು ಶ್ರಮಿಸಿದ ಎಲ್ಲ ನಾಯಕರಿಗೆ ಅನ್ಯಾಯ ಮಾಡುತ್ತಿದ್ದಾರೆ.
ಸ್ವಾವಲಂಬಿ ಬದುಕು ಸಾಗಿಸಲು ಸ್ವ-ಉದ್ಯೋಗ ಸಹಕಾರಿ: ಉದಯಕುಮಾರ್
ಚಿತ್ರದುರ್ಗ ತಾಲೂಕಿನ ಪಂಡರಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಎನ್ಎಸ್ಎಸ್ ಶಿಬಿರದ ಮೂರನೇ ದಿನದ ಸಭಾ ಕಾರ್ಯಕ್ರಮದಲ್ಲಿ ಚಿತ್ರದುರ್ಗ ರುಡ್ ಸೆಟ್‌ ಸಂಸ್ಥೆಯ ಉಪನ್ಯಾಸಕ ಉದಯಕುಮಾರ್ ಸ್ವ-ಉದ್ಯೋಗ ಕೈಗೊಳ್ಳುವ ವಿಷಯ ಕುರಿತು ಮಾತನಾಡಿದರು.
ಅಂತರಂಗ ಶುದ್ಧಿಗೆ ತಾತ್ವಿಕ ಚಿಂತನೆ ಮುಖ್ಯ
ಅಂತರಂಗ ಶುದ್ಧಿಗಾಗಿ ತಾತ್ವಿಕ ಚಿಂತನೆ ಅತಿ ಮುಖ್ಯ. ಪಾರಮಾರ್ಥಿಕ, ಅಲೌಕಿಕ ಗುರಿ ಮುಟ್ಟುವಂತಾಗಬೇಕು. ಆದರೆ, ಸಾಮಾಜಿಕ ಜಾಲತಾಣ ಮಾಧ್ಯಮಗಳಿಂದ ಕಣ್ಣಿಗೆ ಕಂಡಿದ್ದೇ ಸತ್ಯ ಎನ್ನುವಂತಾಗಿದೆ. ಪುಸ್ತಕಕ್ಕೂ ಮಸ್ತಕಕ್ಕೂ ಸಂಪರ್ಕವೇ ಇಲ್ಲವಾಗುತ್ತಿದೆ ಎಂದು ಆವರಗೊಳ್ಳ ಪುರವರ್ಗ ಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ದಾವಣಗೆರೆಯಲ್ಲಿ ವಿಷಾದಿಸಿದ್ದಾರೆ.
ಬಲಿದಾನ ದಿನದ ಪ್ರಯುಕ್ತ ಪಂಜಿನ ಮೆರವಣಿಗೆ
ಕನಕಪುರ: ಸ್ವಾತಂತ್ರ್ಯದ ಕನಸು ಕಂಡು ಹೋರಾಟವನ್ನೇ ಜೀವನವನ್ನಾಗಿಸಿಕೊಂಡಿದ್ದ ಕೆಚ್ಚೆದೆಯ ಸ್ವಾತಂತ್ರ್ಯ ವೀರರಾದ ಭಗತ್ ಸಿಂಗ್, ಸುಖ್‌ದೇವ್ ಮತ್ತು ಶಿವರಾಮ್‌ ರಾಜ್‌ಗುರು ಅವರ ಚಿಂತನೆ, ಆದರ್ಶ ಎಂದಿಗೂ ನಮಗೆ ದಾರಿ ದೀಪ ಎಂದು ಬಿಜೆಪಿ ಗ್ರಾಮಾಂತರ ಯುವ ಮೋರ್ಚಾ ಅಧ್ಯಕ್ಷ ಸುನೀಲ್ ತಿಳಿಸಿದರು.
ಜನಾಂಗೀಯ ತಾರತಮ್ಯ ದಿನ: ದೇವಟ್ ಪರಂಬುವಿನಲ್ಲಿ ಹಿರಿಯರ ಸ್ಮರಣೆ
ಅಂತಾರಾಷ್ಟ್ರೀಯ ಜನಾಂಗೀಯ ತಾರತಮ್ಯ ದಿನದ ಅಂಗವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್ ಪರಂಬುವಿನ ಕೊಡವ ನರಮೇಧದ ಸ್ಮಾರಕ ಸ್ಥಳದಲ್ಲಿ ಪುಷ್ಪ ನಮನ ಸಲ್ಲಿಸಿ ಹಿರಿಯರನ್ನು ಸ್ಮರಿಸಿತು.
ನೀರು, ನೆಲ, ಪರಿಸರ ರಕ್ಷಣೆ ಎಲ್ಲರ ಕರ್ತವ್ಯ: ಶ್ರೀಗಳು
ಸಮಾಜ ಸೇವೆ ಮಾಡುವ ವ್ಯಕ್ತಿಗಳು ಸಿಗುವುದು ಬಹಳ ವಿರಳ. ಶ್ರೀನಿವಾಸ ಹೆಬ್ಬಾರ್ ಸಮಾಜ ಸೇವೆಯನ್ನು ಧ್ಯೇಯನ್ನಾಗಿಟ್ಟುಕೊಂಡಿದ್ದಾರೆ.
  • < previous
  • 1
  • ...
  • 12088
  • 12089
  • 12090
  • 12091
  • 12092
  • 12093
  • 12094
  • 12095
  • 12096
  • ...
  • 14654
  • next >
Top Stories
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
ಮಣ್ಣಲ್ಲಿ ಮಣ್ಣಾದ ವೃಕ್ಷಮಾತೆ ತಿಮ್ಮಕ್ಕ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved