ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಯಕವೇ ಕೈಲಾಸ ತತ್ವದಲ್ಲಿ ನೆಮ್ಮದಿ ಅಡಗಿದೆ: ಸಾಣೇಹಳ್ಳಿ ಶ್ರೀ
ಸಾಣೇಹಳ್ಳಿಯ ಎಸ್.ಎಸ್.ರಂಗಮಂದಿರದಲ್ಲಿ ನಿವೃತ್ತ ಪ್ರಾಂಶುಪಾಲ ಐ.ಜಿ.ಚಂದ್ರಶೇಖರಯ್ಯನವರ ಶ್ರದ್ಧಾಂಜಲಿ ಹಾಗೂ ಸರ್ವಶರಣರ ಸಮ್ಮೇಳನ ನಡೆಯಿತು.
ಮತ ಪಟ್ಟಿಗೆ ಸೇರ್ಪಡೆಗೆ ಇಂದೇ ಕಡೇ ದಿನ: ಜಿಲ್ಲಾಧಿಕಾರಿ ಟಿ.ವೆಂಕಟೇಶ್
ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ನಡೆಯಿತು.
ಕನ್ನಡ ಸಾಹಿತ್ಯದಲ್ಲಿ ಸುಖ ಸಂಸಾರದ ಸಾರ: ಜಿಲ್ಲಾ ಕಸಾಪ ಅಧ್ಯಕ್ಷ ಪ್ರೊ.ಮಲ್ಲೇಶ್‌ಗೌಡ
ಸಕಲೇಶಪುರದ ಹೆತ್ತೂರಿನಲ್ಲಿ ನಡೆಯುತ್ತಿರುವ 22ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೇ ದಿನವಾದ ಭಾನುವಾರದ ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಪ್ರೊ.ಮಲ್ಲೇಶ್‌ಗೌಡ ಮಾತನಾಡಿದರು.
ಶ್ರೀಕಾಲಭೈರವೇಶ್ವರ ತಿರುಗಣಿ ಉತ್ಸವ ಮತ್ತು ಪುಷ್ಕರಣಿಯಲ್ಲಿ ನಡೆದ ತೆಪ್ಪೋತ್ಸವ
ಜಾತ್ರಾ ಮಹೋತ್ಸವವು ಈ ಬಾರಿ ಅತ್ಯಂತ ವಿಜೃಂಭಣೆ ಮತ್ತು ವೈಭವಯುತವಾಗಿ ನೆರವೇರಿದ ಹಿನ್ನಲೆಯಲ್ಲಿ ನಾಡಿನ ವಿವಿಧೆಡೆಗಳಿಂದ ಭಕ್ತ ಸಮೂಹ ಸಾಗರೋಪಾದಿಯಲ್ಲಿ ಹರಿದುಬಂದಿತ್ತು. ಕ್ಷೇತ್ರದ ರಥದ ಬೀದಿ, ಕಲ್ಯಾಣಿ ಬೀದಿ ಸೇರಿದಂತೆ ಶ್ರೀಮಠದ ಬೆಟ್ಟದ ತಪ್ಪಲಿನ ಇಕ್ಕೆಲಗಳಲ್ಲಿ ಭಕ್ತರು ತುಂಬಿ ತುಳುಕಿತ್ತಿದ್ದ ದೃಶ್ಯ ಕಂಡುಬಂದಿತು.
ರಾಜ್ಯಮಟ್ಟದ ನೆಟ್‌ಬಾಲ್ ಪಂದ್ಯಾವಳಿ ಆಯೋಜನೆಗೆ ಸಿದ್ಧತೆ
ಚಾಮರಾಜನಗರದಲ್ಲಿ ರಾಜ್ಯಮಟ್ಟದ ನೆಟ್ ಬಾಲ್ ಪಂದ್ಯಾವಳಿಯನ್ನು ಮೇ ತಿಂಗಳಿನಲ್ಲಿ ಆಯೋಜಿಸಲಾಗುವುದು ಎಂದು ನೆಟ್‌ಬಾಲ್ ಅಸೋಸಿಯೇಷನ್‌ನ ಗೌರವಾಧ್ಯಕ್ಷೆ ನರ್ಗೀಸ್‌ಬಾನು ತಿಳಿಸಿದರು.
ಮಹಿಳೆಯರು ಸಾಮಾಜಿಕ ಪ್ರೀತಿ ಬೆಳೆಸಬೇಕಿದ: ಡಾ.ನಿರ್ಮಲಾ
ಬೆಳಗಾವಿ: ಸಾಮಾಜಿಕ ಪ್ರೀತಿಯ ಕೊರತೆ ಇರುವ ಪ್ರಸ್ತುತ ಸನ್ನಿವೇಶದಲ್ಲಿ ಮಹಿಳೆಯರು ಜವಾಬ್ದಾರಿ ಅರಿತು ಸಾಮಾಜಿಕ ಕೊಂಡಿಯನ್ನು ಕಟ್ಟಬೇಕಿದೆ ಎಂದು ಮಹಾಂತೇಶ ನಗರದ ರಹವಾಸಿಗಳ ಸಂಘದ ಬಿಎಡ್ ಕಾಲೇಜು ಪ್ರಾಚಾರ್ಯೆ ಡಾ.ನಿರ್ಮಲಾ ಬಟ್ಟಲ್ ಹೇಳಿದರು.
ಅನಧಿಕೃತ ಆನ್‌ಲೈನ್ ಕೇಂದ್ರಗಳ ಮೇಲೆ ಅಧಿಕಾರಿಗಳ ದಾಳಿ
ಘಟಪ್ರಭ: ಪಟ್ಟಣದಲ್ಲಿ ಆನ್‌ಲೈನ್ ಕೇಂದ್ರಗಳ ಮೇಲೆ ತಾಲೂಕು ದಂಡಾಧಿಕಾರಿ ಹಾಗೂ ಪುರಸಭೆ ಅಧಿಕಾರಿಗಳು ದಾಳಿ ಮಾಡಿ ಗ್ರಾಹಕರಿಂದ ನಿಗದಿಗಿಂತಲೂ ಅಧಿಕ ಶುಲ್ಕ ಪಡೆಯುತ್ತಿದ್ದ ಮೂರು ಆನ್‌ಲೈನ್ ಕೇಂದ್ರಗಳನ್ನು ಸೀಜ್ ಮಾಡಿ ಕಂಪ್ಯೂಟರ್ ಸೇರಿದಂತೆ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.
ವಚನಗಳು ಶರಣ-ಶರಣೆಯರ ಅನುಭಾವದ ನುಡಿ
೩೬ಕ್ಕೂ ಹೆಚ್ಚು ಶಿವಶರಣೆಯರು ಮುಕ್ತ ಮನಸ್ಸಿನಿಂದ ವಚನಗಳನ್ನು ರಚಿಸಿದ್ದು, ಅವುಗಳ ಮೂಲಕ ಸತ್ಯ, ಅಹಿಂಸೆ, ನಿಸ್ವಾರ್ಥತೆ, ಪ್ರೀತಿ, ತ್ಯಾಗ, ಸ್ನೇಹ, ಪ್ರಾಮಾಣಿಕತೆ ಮೊದಲಾದ ಜೀವನ ಮೌಲ್ಯಗಳನ್ನು ತಿಳಿಸಿದ್ದಾರೆ.
ಪ್ರಕೃತಿಯ ಪರಿಚಯದೊಂದಿಗೆ ಸ್ವಾಭಾವಿಕವಾಗಿ ಕಲಿಸಿರಿ
ಗೋಕಾಕ: ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ನೀಡಿ ಒಳ್ಳೆಯ ನಾಗರಿಕರನ್ನಾಗಿ ಮಾಡುವ ಜವಾಬ್ದಾರಿ ಶಿಕ್ಷರ ಮತ್ತು ಪಾಲಕರ ಮೇಲಿದೆ ಎಂದು ಮೈ ಫಸ್ಟ್ ಸ್ಟೆಫ್ ಶಾಲೆಯ ನಿರ್ದೇಶಕಿ ಸಲಮಾ ಶೇಖ್ ಹೇಳಿದರು.
ಸುರಪುರ: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 5935 ವಿದ್ಯಾರ್ಥಿಗಳ ನೋಂದಣಿ
ಸುರಪುರ ನಗರದ ಸರಕಾರಿ ಬಾಲಕರ ಪೌಢಶಾಲೆಯಲ್ಲಿ ಪರೀಕ್ಷೆಗೆ ಶಿಕ್ಷಕರು ಸಿದ್ಧತೆ ನಡೆಸಿದ್ದು, ವೆಬ್‌ಕ್ಯಾಮೆರಾ ಹಾಗೂ ಸಿಸಿ ಕ್ಯಾಮೆರಾ ಕೂರಿಸಿರುವುದು.
< previous
1
...
12089
12090
12091
12092
12093
12094
12095
12096
12097
...
14654
next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!