• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕಾರ್ಯ ನಿರ್ವಹಿಸಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ಸಮಸ್ಯಾತ್ಮಕ ಗ್ರಾಮಗಳು ಮತ್ತು ವಾರ್ಡುಗಳ ಪಟ್ಟಿ ಈಗಾಗಲೇ ತಯಾರಿಸಿದ್ದೀರಿ. ಮತ್ತೆ ಇನ್ನೆಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಬಹುದೆಂದು ಮತ್ತೊಮ್ಮೆ ಪರಿಶೀಲಿಸಬೇಕು. ಗ್ರಾಮೀಣ ಕುಡಿಯುವ ನೀರು ಇಲಾಖೆಯವರು ಇಒ, ತಹಸೀಲ್ದಾರರು ಇತರೆ ಅಧಿಕಾರಿಗಳ ಸಮನ್ವಯದೊಂದಿಗೆ ಪರಿಣಾಮಕಾರಿಯಾಗಿ ಬರ ನಿರ್ವಹಣೆಯಲ್ಲಿ ತೊಡಗಿಕೊಳ್ಳಬೇಕು.
ಮಕ್ಕಳು ಸ್ವಯಂ ಪ್ರೇರಿತವಾಗಿ ಕನ್ನಡ ಕಲಿಯುವಂತಾಗಲಿ: ಓ.ಎಲ್‌. ನಾಗಭೂಷಣಸ್ವಾಮಿ
ಲೇಖಕರು ಹಾಗೂ ನಿವೃತ್ತ ಇಂಗ್ಲೀಷ ಪ್ರಾಧ್ಯಾಪಕ ಓ.ಎಲ್‌. ನಾಗಭೂಷಣಸ್ವಾಮಿ, ಕನ್ನಡ ಕಲಿತರೆ ಹೊಟ್ಟೆಪಾಡು ನಡೆಯೋದಿಲ್ಲ, ಇಂಗ್ಲೀಷ್‌ ಮಾಧ್ಯಮದಲ್ಲಿಯೇ ಕಲಿಯಬೇಕು ಎಂಬ ತಪ್ಪಕಲ್ಪನೆ ನಮ್ಮಲ್ಲಿದೆ ಎಂದು ಹೇಳಿದರು
ಯದುವೀರ್ ಬೆಂಬಲಿಸಲು ಬಿಜೆಪಿ ಎಸ್ಟಿ ಮೋರ್ಚಾ ಮುನ್ನಡೆ ಸಮಾವೇಶದಲ್ಲಿ ನಿರ್ಣಯ
ಮೈಸೂರು ರಾಜರು ಮಾಡಿರುವ ಕಲ್ಯಾಣದ ಕೆಲಸಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಮಾಡುತ್ತಿದ್ದಾರೆ. ಅವರು ಭಾರತವನ್ನು ಸುವರ್ಣ ಉತ್ತಂಗತ್ತ ಕೊಂಡೊಯ್ಯುತ್ತಿದ್ದು, ಮೈಸೂರು ಕೂಡ ಆ ಪ್ರಯೋಜನ ಪಡಯುವುದಿದೆ. ಹಾಗಾಗಿ ಮತ್ತೊಮ್ಮೆ ಅವರ ಕೈ ಬಲಪಡಿಸಬೇಕು ಎಂದು ಅವರು ಮನವಿ ಮಾಡಿದರು.ಮೈಸೂರು ಅರಮನೆ ಮತ್ತು ನಾಯಕ ಸಮಾಜಕ್ಕೂ ಅವಿನಾಭಾವ ಸಂಬಂಧವಿದೆ. ಅರಮನೆಗೆ ಬೆಂಕಿ ಬಿದ್ದಾಗ ನಾಯಕ ಸಮಾಜದವರು ರಕ್ಷಿಸಿದರೆಂಬುದು ಗೊತ್ತಿದೆ. ಚಾಮುಂಡಿಬೆಟ್ಟದಲ್ಲಿ ತೇರು ಎಳೆಯುವವರು ನಾಯಕ ಸಮಾಜ. ಹಾಗಾಗಿ, ಈ ಸಮುದಾಯ ಇಟ್ಟಿರುವ ವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಲಾಗುವುದು
ನಾರಿ ಶಕ್ತಿಯನ್ನು ರಾಷ್ಟ್ರೀಯ ಶಕ್ತಿಯನ್ನಾಗಿಸಿದ್ದು ಮೋದಿ
ದೇಶದಲ್ಲಿ ಶೇ.೫೦ಕ್ಕಿಂತ ಹೆಚ್ವು ಇರುವ ಮಹಿಳಾ ಶಕ್ತಿಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ೩೦೦ ಕ್ಕೂ ಹೆಚ್ಚು ಯೋಜನೆ ಗಳನ್ನು ನೀಡಿ ಅವರನ್ನು ರಾಷ್ಟ್ರೀಯ ಶಕ್ತಿಯನ್ನಾಗಿಸಿದ ಕೀರ್ತಿ ಪ್ರಧಾನಿ ನರೇಂದ್ರ ಮೋದಿಗೆ ಸಲ್ಲುತ್ತದೆ ಎಂದು ಮಹಿಳಾ ಮೋರ್ಚಾದ ರಾಜ್ಯಾಧ್ಯಕ್ಷೆ ಮಂಜುಳ ಹೇಳಿದರು.
ವಾರ್ಷಿಕ ಹಣಕಾಸಿನ ಲೆಕ್ಕವೇ ರಾಜ್ಯ ಬಜೆಟ್‌
ರಾಜ್ಯ ಬಜೆಟ್ ಅನ್ನು ವಾರ್ಷಿಕ ಹಣಕಾಸು ಹೇಳಿಕೆ ಎಂದೂ ಕರೆಯುತ್ತಾರೆ, ಇದು ಒಂದು ಆರ್ಥಿಕ ವರ್ಷದಲ್ಲಿ ರಾಜ್ಯವು ಭರಿಸಬಹುದೆಂದು ಅಂದಾಜಿಸಲಾದ ರಸೀದಿಗಳು ಮತ್ತು ವೆಚ್ಚಗಳ ಹೇಳಿಕೆಯಾಗಿದೆ ಎಂದು ಯಗಟಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ. ಶರತ್ ಕುಮಾರ್ ಹೇಳಿದರು. ಅರಸೀಕೆರೆಯಲ್ಲಿ ಮಾತನಾಡಿದರು.
ವಲಸೆ ಯಾಕ್ರೀ ನಿಮ್ಮೂರಲ್ಲೇ ಉದ್ಯೋಗ ಖಾತರಿ ಅಭಿಯಾನ
ಬರಗಾಲದ ಹಿನ್ನೆಲೆ ಗ್ರಾಮೀಣ ಪ್ರದೇಶದ ಜನರು ವಲಸೆ ಹೋಗಬಾರದು ಎಂಬ ಉದ್ದೇಶದಿಂದ ವಲಸೆ ಯಾಕ್ರೀ? ನಿಮ್ಮೂರಲ್ಲೇ ಉದ್ಯೋಗ ಖಾತರಿ ಅಭಿಯಾನವನ್ನು ಆರಂಭಿಸಲಾಗಿದೆ.
ಕಾಡ್ಗಿಚ್ಚಿಗೆ ೭೫ ಎಕರೆ ಅರಣ್ಯ ಪ್ರದೇಶವೇ ಭಸ್ಮ
ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಬಿ.ಡಿ.ಪುರ ಗ್ರಾಪಂ ವ್ಯಾಪ್ತಿಯ ತೋಗರಿಘಟ್ಟ ಸರ್ವೇ ನಂ.೯೭, ೯೮ ಮತ್ತು ೯೯ರಲ್ಲಿನ ೭೫ ಎಕರೆ ಅರಣ್ಯ ಪ್ರದೇಶವು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಅರಣ್ಯಕ್ಕೆ ಬೆಂಕಿ ಆವರಿಸಿದ ತಕ್ಷಣವೇ ಅರಣ್ಯಾಧಿಕಾರಿ ಮತ್ತು ಸ್ಥಳೀಯರು ಅಗ್ನಿಶಾಮಕ ಠಾಣೆಗೆ ಕರೆ ಮಾಡಿದರೂ ತಕ್ಷಣ ಸ್ಥಳಕ್ಕೆ ಆಗಮಿಸದೇ ೮೦ ನಿಮಿಷ ತಡವಾಗಿ ಬಂದ ವೇಳೆಗೆ ಅರಣ್ಯದ ನಾಲ್ಕು ದಿಕ್ಕಿಗೂ ಬೆಂಕಿ ಆವರಿಸಿದೆ.
ಹೆಣ್ಣಿಗೆ ಆರ್ಥಿಕ ಸ್ವಾತಂತ್ರ್ಯ ಅವಶ್ಯ: ಚಿಂತಕಿ ಸವಿತಾ ಪಾ.ಮಲ್ಲೇಶ್
ದೇಶ ಸ್ವಾತಂತ್ರ್ಯಗೊಂಡ ದಿನದಿಂದಲೂ ಹೆಣ್ಣನ್ನು ಬಲಗೊಳಿಸುವುದಕ್ಕೆ ಸರ್ಕಾರಗಳು ಹಲವಾರು ಕಾರ್ಯಕ್ರಮಗಳನ್ನು ರೂಪಿಸಿವೆ. ಈ ಯೋಜನೆಗಳ ಬಗ್ಗೆ ನಮಗೆ ಮೊದಲು ಅರಿವಿರಬೇಕು. ಕುಟುಂಬದಲ್ಲಿ ಹೆಣ್ಣಿಗೆ ಯಾವ ರೀತಿಯ ಸಮಾನತೆ ಇದೆ. ಹೆಣ್ಣಿಗೆ ಸಂಕೋಲೆ ಹಾಕಿದವರು ಯಾರು ಎನ್ನುವುದನ್ನು ಅರಿಯಬೇಕು. ಕೌಟುಂಬಿಕ ಕೆಲಸಗಳಿಗೆ ಮಾತ್ರವೇ ಮಹಿಳೆಯರನ್ನು ತಯಾರಿ ಮಾಡುತ್ತಿರುವ ಧೋರಣೆಯನ್ನು ಬದಲಾಯಿಸುವ ಮನಸ್ಸು ನಮ್ಮದಾಗಬೇಕು. ಮನಸ್ಸು ಪರಿವರ್ತನೆಯಾಗದಿದ್ದರೆ ನಮ್ಮ ಮಾತು ವ್ಯರ್ಥ.
ಖಂಡ್ರೆ ಪುತ್ರನ ಸ್ಪರ್ಧೆ ನಾಮ್‌ ಕೆ ವಾಸ್ತೆ: ಭಗವಂತ ಖೂಬಾ ಲೇವಡಿ
ಈಶ್ವರ ಖಂಡ್ರೆಗೆ 60 ವರ್ಷದ ಪಾಪದ ಭಂಡಾರ ತುಂಬಿದೆ. ಪುತ್ರನ ಕಟೌಟ್‌ಗೆ ₹15 ಕೋಟಿ ಖರ್ಚು. ಶಾಸಕರ ಸಹಕಾರ ನನಗಿದೆ, ಖಂಡ್ರೆ ಭ್ರಮೆ ಬಿಡಲಿ ಎಂದು ಲೋಕಸಭೆ ಬಿಜೆಪಿ ಘೋಷಿತ ಅಭ್ಯರ್ಥಿ ಸಂಸದ ಭಗವಂತ ಖೂಬಾ ಲೇವಡಿ ಮಾಡಿದರು.
ವಿದ್ಯುತ್ ಸ್ಪರ್ಶಿಸಿ ಆನೆ ಸಾವು: ಆರೋಪಿ ಬಂಧನ
ಆನೆ ಸಾವಿಗೆ ಕಾರಣನಾದ ಆರೋಪಿ, ತೋಟದ ಮಾಲೀಕ ಪರಮೇಶ್ವರ ರಾಮಾ ಕುಣಬಿ ಈತನನ್ನು ಬಂಧಿಸಲಾಗಿದೆ.
  • < previous
  • 1
  • ...
  • 12091
  • 12092
  • 12093
  • 12094
  • 12095
  • 12096
  • 12097
  • 12098
  • 12099
  • ...
  • 14654
  • next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved