• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉದ್ದೇಶಪೂರ್ವಕವಾಗಿ ಮಹದಾಯಿ ಜಾರಿ ಮಾಡುತ್ತಿಲ್ಲ: ಸೊಬರದಮಠ
ಸಚಿವ ಪ್ರಹ್ಲಾದ ಜೋಶಿ ಅವರು ಸದ್ಯ ಈ ಯೋಜನೆ ಜಾರಿ ಮಾಡಿದರೆ ಅದರ ಕೀರ್ತಿ ಮಹದಾಯಿ ಹೋರಾಟಗಾರರಿಗೆ ಹೋಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಪ್ಪು ಸಂದೇಶ ರವಾನೆ ಮಾಡಿ ಈ ಯೋಜನೆ ಜಾರಿಗೆ ಅಡ್ಡಿಯಾಗಿದ್ದಾರೆ
ಸಾಧು ಸಂತರು ಮಾರ್ಗದರ್ಶನದ ಕೊರತೆಯಿಂದ ಸಾಂಸ್ಕೃತಿಕ ವಲಯ ಸೊರಗಿದೆ-ಶ್ರೀಗಳು
ಸಾಧು ಸಂತರು ಶರಣರ ಚಿಂತನೆಗಳ ಮಾರ್ಗದರ್ಶನದ ಕೊರತೆಯಿಂದಾಗಿ ಸಾಂಸ್ಕೃತಿಕ ವಲಯ ಸೊರಗಿ ಸಾಮಾಜಿಕ ಅಸಮತೋಲನಕ್ಕೆ ಕಾರಣವಾಗುವುದನ್ನು ತಪ್ಪಿಸಲು ಪ್ರಾಮಾಣಿಕ ಪ್ರಯತ್ನದ ಅಗತ್ಯವಿದೆ ಎಂದು ರಟ್ಟಿಹಳ್ಳಿ ಕಬ್ಬಿಣಕಂತಿಮಠದ ಶಿವಲಿಂಗ ಶಿವಾಚಾರ್ಯ ಶ್ರೀಗಳು ಅಭಿಪ್ರಾಯ ವ್ಯಕ್ತಪಡಿಸಿದರು.
ಸರ್ಕಾರದ ಅನುದಾನವಿಲ್ಲದೇ ಸಾಹಿತ್ಯ ಪರಿಷತ್‌ ಕಟ್ಟುವ ಕಾರ್ಯ ಕಷ್ಟಕರ-ಶ್ರೀಕಾಂತ
ಸಾಹಿತ್ಯಕವಾಗಿ ಹಾವೇರಿ ಜಿಲ್ಲೆ ಅಪಾರ ಕೊಡುಗೆ ನೀಡಿದೆ. ಸರಕಾರದ ಅನುದಾನ ಇಲ್ಲದೆ ಸಾಹಿತ್ಯ ಪರಿಷತ್ ಕಟ್ಟುವ ಕಾರ್ಯ ಕಷ್ಟಕರವಾಗಿರುವ ಹಿನ್ನೆಲೆ ತಾಲೂಕು ಕಸಾಪ ಘಟಕಕ್ಕೆ ವೈಯಕ್ತಿಕವಾಗಿ ೧ ಲಕ್ಷ ರು. ಠೇವಣಿ ನೀಡಲಾಗಿದೆ.
ಪಕ್ಷಿಗಳ ದಾಹ ನೀಗಿಸಿದ ಯುವಕರು; ಸಾರ್ವಜನಿಕರಿಂದ ಶ್ಲಾಘನೆ
ಅರ್ಮಿ ಭರತ್‌ ಹಾಗೂ ತಂಡದವರು ಭಾನುವಾರ 190ಕ್ಕೂ ಅಧಿಕ ಪ್ಲಾಸ್ಟಿಕ್‌ ಬಾಟಲುಗಳಲ್ಲಿ ನೀರು ತುಂಬಿಸಿ ತಂತಿಯ ಸಹಾಯದಿಂದ ಮರಗಿಡಗಳಿಗೆ ಕಟ್ಟಿ ಮಾನವೀಯತೆ ಮೆರೆದಿದ್ದಾರೆ.
ದೃಷ್ಟಿ ದೋಷವುಳ್ಳ ವಿದ್ಯಾರ್ಥಿಗಳಿಗೆ ಕನ್ನಡಕ ವಿತರಣೆ
ವಿದ್ಯಾರ್ಥಿಗಳಿಗೆ ಕನ್ನಡಕವನ್ನು ವಿತರಿಸುವ ಕಾರ್ಯಕ್ರಮವನ್ನು ಶ್ವೇತ ಅಯ್ಯಪ್ಪ ನಡೆಸಿಕೊಟ್ಟರು. ಸುಮಾರು ೩೨ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಗೆ ಕನ್ನಡಕ ವಿತರಿಸಲಾಯಿತು.
ಲೋಕಸಭಾ ಚುನಾವಣೆ: ಅನಂತ್‌ ಹೆಗಡೆಗೆ ಟಿಕೆಟ್‌ ಮಿಸ್‌
ಕೊನೆಗೂ ಸಂಸದ ಅನಂತಕುಮಾರ ಹೆಗಡೆ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದೆ. ಚುನಾವಣಾ ರಾಜಕೀಯದಿಂದ ವಿಮುಖರಾಗಿರುವುದಾಗಿ ಹೇಳಿದ್ದ ಅನಂತಕುಮಾರ ಹೆಗಡೆ ಚುನಾವಣೆ ಸಮೀಪಿಸುತ್ತಿದ್ದಂತೆ ಸಕ್ರಿಯರಾದರೂ ಟಿಕೆಟ್ ಪಡೆಯುವಲ್ಲಿ ಸಫಲರಾಗಲಿಲ್ಲ.
ಬ್ರಹ್ಮಾವರ: ಛಾಯಾಗ್ರಹಣದಲ್ಲಿ ಕೃತಕ ಬುದ್ಧಿಮತ್ತೆ ಬಳಕೆ ಕಾರ್ಯಾಗಾರ
ಕಾರ್ಯಾಗಾರವನ್ನು ಪ್ರಸಿದ್ಧ ಛಾಯಾಗ್ರಾಹಕರು ಹಾಗೂ ಸಂಪನ್ಮೂಲ ವ್ಯಕ್ತಿ ಬಾಬು ಮೈಸೂರು ನಡೆಸಿಕೊಟ್ಟರು. ಛಾಯಾಗ್ರಾಹಕರಿಗೆ ಬಹು ಉಪಯುಕ್ತವಾದ ಈ ಶಿಬಿರದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಫೋಟೋಶಾಪ್‌ನಲ್ಲಿ ಆದ ಬದಲಾವಣೆಗಳ ಬಗ್ಗೆ ತಿಳಿಸಿದರು.
ನಾಲ್ಕು ದಿನವಾದ್ರೂ ದಾವಣಗೆರೆ ತಲುಪದ ಭದ್ರೆ ನೀರು: ಪ್ರತಿಭಟನೆ
ಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರುಹರಿಸಿ, 4 ದಿನಗಳೇ ಕಳೆದರೂ ದಾವಣಗೆರೆ ತಾಲೂಕಿನ ಭಾಗಕ್ಕೆ ಇಂದಿಗೂ ನೀರು ತಲುಪಿಲ್ಲ. ಈ ಹಿನ್ನೆಲೆಯಲ್ಲಿ ನಗರದ ಹೊರವಲಯದ ಕುಂದುವಾಡ ಗ್ರಾಮದ ಬಳಿ ಭದ್ರಾ ಕಾಲುವೆಗೆ ಇಳಿದು ರೈತರು ಪ್ರತಿಭಟನೆ ನಡೆಸಿದ್ದಾರೆ.
ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕಾರ್ಯ ನಿರ್ವಹಿಸಿ: ಜಿಪಂ ಸಿಇಒ
ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಲ್ಲಾ ಅಧಿಕಾರಿಗಳು ಹಾಗೂ ತಂಡಗಳು ಅತ್ಯಂತ ಜಾಗೃತೆಯಿಂದ ಕಾರ್ಯನಿರ್ವಹಿಸಬೇಕು.
ಬಿಸಿಲು ಹೆಚ್ಚಳ ಬೆನ್ನಲ್ಲೇ ರಾಜ್ಯದಲ್ಲಿ ಸಾಲುಸಾಲು ರೋಗ
ಸನ್‌ಸ್ಟ್ರೋಕ್‌, ಚಿಕನ್‌ಫಾಕ್ಸ್‌, ಮೂಗಿನಲ್ಲಿ ರಕ್ತಸ್ರಾವ, ಟೈಫಾಯ್ಡ್‌, ಚರ್ಮದ ಸಮಸ್ಯೆಗಳು ಏರಿಕೆಯಾದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ವಾಂತಿ-ಭೇದಿ, ಮದ್ರಾಸ್‌ ಕಣ್ಣಿನ ಸಮಸ್ಯೆ ಕೂಡ ಏರಿಕೆಯಾಗಿದ್ದು ಸ್ವಚ್ಛ ನೀರನ್ನೇ ಕುಡಿಯಲು ವೈದ್ಯರಿಂದ ಸಲಹೆ ವ್ಯಕ್ತವಾಗಿದೆ.
  • < previous
  • 1
  • ...
  • 12094
  • 12095
  • 12096
  • 12097
  • 12098
  • 12099
  • 12100
  • 12101
  • 12102
  • ...
  • 14654
  • next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved