• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಲಬುರ್ಗಾದಲ್ಲಿ ಹೋಳಿ ಹಬ್ಬಕ್ಕೆ ಅದ್ದೂರಿ ಚಾಲನೆ
ಮಾ. 21ರ ರಾತ್ರಿ ಕಾಮಣ್ಣನನ್ನು ಪ್ರತಿಷ್ಠಾಪಿಸುವ ಮೂಲಕ ಆರಂಭಗೊಂಡ ಹೋಳಿ ಹಬ್ಬ 26ರ ಬೆಳಗ್ಗೆ ಕಾಮದಹನ, ಅಂದು ಮಧ್ಯಾಹ್ನ ಬಣ್ಣದೋಕುಳಿ ನಡೆದು ಅಂತ್ಯಗೊಳ್ಳಲಿದೆ.
ಗುಂಡಾಪುರ ಬೆಟ್ಟದ ಅರಸಮ್ಮ ದೊಡ್ಡ ಜಾತ್ರೆಗೆ ಸಕಲ ಸಿದ್ಧತೆ
ಗುಂಡಾಪುರ ಹಾಗೂ ಹಲಗೂರು ಸೇರಿದಂತೆ ಹೆಚ್. ಬಸಾಪುರ, ಹಗಾದೂರು, ಕೆಂಪಯ್ಯನ ದೊಡ್ಡಿ, ನಂದಿಪುರ, ಬಾಳೆಹೊನ್ನಿಗ, ದಳವಾಯಿ ಕೋಡಿಹಳ್ಳಿ, ಹೊನ್ನಿಗನಹಳ್ಳಿ ಗ್ರಾಮಗಳ ಆರಾಧ್ಯ ದೇವತೆಯಾದ ಬೆಟ್ಟದ ಅರಸಮ್ಮ ಜಾತ್ರೆಯು ಮಾ.20 ರಿಂದ ಪ್ರಾರಂಭಗೊಂಡಿದೆ. ಜಾತ್ರೆಯಲ್ಲಿ ದಿನನಿತ್ಯ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯುತ್ತಿವೆ. ಮಂಗಳವಾರ ದೊಡ್ದ ಜಾತ್ರೆ ನಡೆಯುವುದರಿಂದ ವಿವಿಧ ಜಿಲ್ಲೆಗಳಿಂದ ಅಪಾರ ಸಂಖ್ಯೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಳ್ಳಲಿದ್ದಾರೆ.
ಮಹಿಳಾ ಶೋಷಣೆ ಇನ್ನೂ ನಿಂತಿಲ್ಲ: ಲೇಖಕಿ ಇಂದಿರಮ್ಮ
ಮಹಿಳೆಯಿಲ್ಲದೆ ಕುಟುಂಬ ಸಮರ್ಪಕವಾಗಿ ನಡೆಯುವುದಿಲ್ಲ, ಕುಟುಂಬದ ಎಲ್ಲರಿಗೂ ಪ್ರೇರಣೆಯಾಗಿ ಮಹಿಳೆ ಜವಾಬ್ದಾರಿ ನಿರ್ವಹಿಸುತ್ತಾಳೆ. ಆದರೆ ಪುರುಷ ಹಾಗೂ ಮಹಿಳೆ ಎಂಬ ತಾರತಮ್ಯ ಕುಟುಂಬಗಳಲ್ಲಿ ಇದೆ. ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಮನೆ ಮಹಿಳೆಯ ಅಭಿಪ್ರಾಯ ಕೇಳದಿರುವ ವ್ಯವಸ್ಥೆ ನಮ್ಮಲ್ಲಿ ಈಗಲೂ ಇದೆ.
ಪೂರ್ವ ಪ್ರಾಥಮಿಕ ಶಿಕ್ಷಣ ಮಕ್ಕಳ ಬೆಳವಣಿಗೆಗೆ ಪೂರಕ: ಡಾ.ಸಿ.ಎ. ದೀಪಕ್
ಶಾಲಾ ವಾತಾವರಣಕ್ಕೂ ಮೊದಲು ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಮನೆಯನ್ನು ಬಿಟ್ಟು, ಶಾಲೆಗೆ ಬಂದ ಮಕ್ಕಳಿಗೆ ಸ್ವಾವಲಂಬನೆ, ಆಸಕ್ತಿ, ಕಲಿಕೆ, ವಿವಿಧ ಆಟೋಟಗಳು, ಸಹಪಾಠಿ ಮಕ್ಕಳ ಜೊತೆ ಬೆರೆಯುವುದು ಹೀಗೆ ಹತ್ತು ಹಲವು ಕುತೂಹಲಕಾರಿ ವಿಷಯಗಳನ್ನು ಮನವರಿಕೆ ಮಾಡಿಕೊಡುವುದು ಬಹಳ ಮುಖ್ಯವಾದ ಉದ್ದೇಶ ಹಾಗೂ ಲಕ್ಷಣವಾಗಿದೆ
ಎಸ್‌ಯುಸಿಐ ಪಕ್ಷದಿಂದ ಎಸ್.ಎನ್. ಸ್ವಾಮಿ ಸ್ಪರ್ಧೆ
ಕಳೆದ 10 ವರ್ಷಗಳಿಂದ ದೇಶವನ್ನು ಆಳುತ್ತಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಜನರ ಬದುಕನ್ನು ಮೂರಾಬಟ್ಟೆ ಮಾಡಿದೆ. 2014 ರಲ್ಲಿ ಬಿಜೆಪಿ ಧ್ವನಿ ಎತ್ತಿದ ಬೆಲೆ ಏರಿಕೆ, ನಿರುದ್ಯೋಗ, ಭ್ರಷ್ಟಾಚಾರದಂತಹ ಸಮಸ್ಯೆಗಳ ಕುರಿತು ಈಗ ಮೌನವಾಗಿದೆ.
ಉಡುಪಿ ಜಿಲ್ಲೆಯಲ್ಲಿ ಕ್ರೈಸ್ತರಿಂದ ಶ್ರದ್ಧಾಭಕ್ತಿಯ ಪಾಮ್ ಸಂಡೆ ಆಚರಣೆ
ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ. ಜೆರಾಲ್ಡ್ ಐಸಾಕ್ ಲೋಬೊ ಅವರು ಕೆಮ್ಮಣ್ಣು ಸಂತ ತೆರೆಸಾ ಚರ್ಚಿನಲ್ಲಿ ನಡೆದ ಪಾಮ್ ಸಂಡೆ ಧಾರ್ಮಿಕ ವಿಧಿವಿಧಾನದಲ್ಲಿ ಭಾಗವಹಿಸಿ ಸಂದೇಶ ನೀಡಿದರು. ಚರ್ಚಿನ ಪ್ರಧಾನ ಧರ್ಮಗುರು ಫಿಲಿಪ್ ನೆರಿ ಆರಾನ್ಹಾ, ಪೆರಂಪಳ್ಳಿ ಟ್ರಿನಿಟಿ ಸೆಂಟ್ರಲ್ ಸ್ಕೂಲ್ ಪ್ರಾಂಶುಪಾಲ ಡೊಮಿನಿಕ್ ಲೋಬೊ ಉಪಸ್ಥಿತರಿದ್ದರು.
ವಿಭೂತಿಹಳ್ಳಿಗೆ ನೀರಿಗೆ ಹಾಹಾಕಾರ-ಚುನಾವಣೆ ಬಹಿಷ್ಕಾರ
ಶಹಾಪುರ ತಾಲೂಕಿನ ವಿಭೂತಿಹಳ್ಳಿ ಗ್ರಾಮದಲ್ಲಿ ಚರಂಡಿ ನೀರಿನಿಂದ ಬಾವಿ ನೀರು ಕಲುಷಿತಗೊಂಡಿರುವುದು. ತಳ್ಳು ಬಂಡಿಯಲ್ಲಿ ನೀರು ತರಲು ರಾಜ್ಯ ಹೆದ್ದಾರಿ ಮೇಲೆ ಹೊರಟಿರುವ ಮಕ್ಕಳು.
ಮುಂದಿನ ಪೀಳಿಗೆಗಾಗಿ ನೀರಿನ ಸಂರಕ್ಷಣೆ ಎಲ್ಲರ ಹೊಣೆ
ಮನುಷ್ಯನ ದುರಾಸೆಗಾಗಿ ಕಾಡುಗಳು ಮಾಯವಾಗಿ ನಾಡೆಲ್ಲ ಕಾಂಕ್ರಿಟ್‌ಮಯವಾಗುತ್ತಿರುವುದರಿಂದ ಜೀವ ಜಲಕ್ಕೆ ಹಾಹಾಕಾರ ಎದ್ದಿದೆ. ಮನುಷ್ಯನ ಮುರ್ಖತನದಿಂದ ಕಾಡುಗಳು ಬರಿದಾಗಿ, ಕೆರೆ ಕಟ್ಟೆಗಳು ಮಾಯವಾಗಿ ಕುಡಿಯಲು ನೀರು ಲಭ್ಯವಿಲ್ಲದ ಪರಿಸ್ಥಿತಿ ಒದಗಿ ಬಂದಿದೆ
ಚಿತ್ರದುರ್ಗವೀಗ ಮತ ಆಶೀರ್ವಾದದ ನೆಲೆವೀಡು
ಚಿತ್ರದುರ್ಗಕ್ಕೆ ಭೇಟಿ ನೀಡಿದ್ದ ಸಂಸದ ಹಾಗೂ ಶಿವಮೊಗ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರನ್ನು ಹಿಂದುಳಿದ ಹಾಗೂ ದಲಿತ ಮಠಾಧೀಶರ ಒಕ್ಕೂಟದ ಸ್ವಾಮೀಜಿಗಳು ಸನ್ಮಾನಿಸಿದರು. ಈ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿರುವ ಈ ವೇಳೆ ಚಿತ್ರದುರ್ಗದ ನೆಲ ಮತ ಆಶೀರ್ವಾದದ ನೆಲವೀಡಾಗಿ ಗೋಚರಿಸಿದೆ.
ಕ್ರಾಂತಿಕಾರಿಗಳ ಹೋರಾಟ, ತತ್ವ ಬದ್ಧತೆ ಎಲ್ಲರಿಗೂ ಪ್ರೇರಣೆ: ಅಜಯ್‌ ಕಾಮತ್
ದೇಶದ ಮಹಾನ್ ಕ್ರಾಂತಿಕಾರಿಗಳ ಹೋರಾಟ, ತತ್ವ-ಬದ್ಧತೆ ಎಲ್ಲರಿಗೂ ಪ್ರೇರಣೆಯಾಗಬೇಕು ಎಂದು ಎಐಡಿಎಸ್‌ಒ ರಾಜ್ಯ ಕಾರ್ಯದರ್ಶಿ ಅಜಯ್‌ ಕಾಮತ್‌ ಹೇಳಿದರು.
  • < previous
  • 1
  • ...
  • 12095
  • 12096
  • 12097
  • 12098
  • 12099
  • 12100
  • 12101
  • 12102
  • 12103
  • ...
  • 14654
  • next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved