ಕ್ರಿಯಾಶೀಲವಾಗಿ ಕಾರ್ಯ ಮಾಡುತ್ತಿರುವ ಕಸಾಪ: ಎನ್.ಬಿ. ಗೊರವರಕನ್ನಡ ಭಾಷೆ ಬೆಳವಣಿಗೆಗೆ ಕಂಕಣ ಬದ್ಧವಾಗಿ ಕನ್ನಡ ಸಾಹಿತ್ಯ ಪರಿಷತ್ತು ನಿರಂತರವಾಗಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವುದು ಸ್ತುತ್ಯರ್ಹಾ ಕಾರ್ಯ. ಶಾಲಾ, ಕಾಲೇಜುಗಳಲ್ಲೂ ಕಾರ್ಯಕ್ರಮ ಹಮ್ಮಿಕೊಂಡು ಶಿಕ್ಷಕರು, ಶಾಲಾ ಮಕ್ಕಳು ಕನ್ನಡ ಭಾಷಾಭಿಮಾನ ಬೆಳೆಸಿಕೊಂಡು ಮಾತೃಭಾಷೆ ಮಹತ್ವ ಅರಿಯುವಂತೆ ಕಸಾಪ ಒಳ್ಳೆಯ ಕಾರ್ಯ ಮಾಡುತ್ತಿದೆ ಶಿಕ್ಷಣ ಇಲಾಖೆ ನಿವೃತ್ತ ಉಪನಿರ್ದೇಶಕ ಎನ್.ಬಿ. ಗೊರವರ ಹೇಳಿದರು.