ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಮೀಕ್ಷೆ ನೆಪದಲ್ಲಿ ಸಿಎಂ ರೊಕ್ಕ ಹೊಡೆಯುವ ಹುನ್ನಾರ
ರಾಜ್ಯ ಸರ್ಕಾರದ ಜಾತಿ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ ಹಿಂದೆ ರೊಕ್ಕ ಹೊಡೆಯುವ ಹಾಗೂ ಬಿಪಿಎಲ್ ಕಾರ್ಡ್ ರದ್ದುಗೊಳಿಸುವ ಹುನ್ನಾರಗಳಿವೆ.
ಬಡತನದಲ್ಲೂ ಮಗನ ಓದಿಸುತ್ತಿದ್ದ ತಾಯಿ
ಹಾಸನದಲ್ಲಿ ಗಣೇಶ ವಿಸರ್ಜನೆ ವೇಳೆ ಸಂಭವಿಸಿದ ದುರಂತದಲ್ಲಿ ಬಳ್ಳಾರಿಯ ನಾಗಲಕೆರೆ ಪ್ರದೇಶದ ಎಂಜಿನಿಯರಿಂಗ್ ವಿದ್ಯಾರ್ಥಿ ಪ್ರವೀಣ್‌ಕುಮಾರ್ (21) ಸಾವನ್ನಪ್ಪಿದ್ದಾನೆ.
ಕೈ ಬೀಸಿ ಕರೆಯುತ್ತಿದೆ ಧಾರವಾಡದ ಕೃಷಿ ಮೇಳ!
500ಕ್ಕೂ ಹೆಚ್ಚು ಮಳಿಗೆ ಸ್ಥಾಪಿಸಲಾಗಿದ್ದು, ಕೃಷಿ ವಸ್ತು ಪ್ರದರ್ಶನ, ಯಂತ್ರೋಪಕರಣಗಳು, ಜಾನುವಾರು ಪ್ರದರ್ಶನಗಳು ರೈತರನ್ನು ಕೈ ಬೀಸಿ ಕರೆಯುತ್ತಿವೆ.
ನೇತ್ರದಾನಕ್ಕೆ ಯಾವುದೇ ವಯಸ್ಸಿನ ಮಿತಿಯಿಲ್ಲ
ನೇತ್ರದಾನ ಮಹಾದಾನವಾಗಿದ್ದು, ಕನ್ನಡ ಚಿತ್ರರಂಗದ ನಾಯಕ ನಟ ಪುನೀತ್ ರಾಜಕುಮಾರ್ ಅವರು ಕೂಡ ತಮ್ಮ ಕಣ್ಣುಗಳನ್ನು ದಾನ ಮಾಡಿ ಬೇರೆಯವರಿಗೆ ಮಾದರಿ ಮತ್ತು ಪ್ರೇರಣೆಯಾಗಿದ್ದಾರೆ
ಯುವಜನರು ಈ ದೇಶದ ಶಕ್ತಿ: ಎನ್.ಮುಬಾರಕ್
ಬೀರೂರು, ಸಾಮಾಜಿಕ ಗೌರವ ತರುವ ಮೌಲ್ಯಯುತ ಶಿಕ್ಷಣ ಇಂದಿನ ವಿದ್ಯಾರ್ಥಿಗಳಿಗೆ ಅತ್ಯಂತ ಅವಶ್ಯಕ. ಯುವಕರು ಈ ದೇಶದ ಶಕ್ತಿಯಾಗಿದ್ದು ಅವರೇ ಈ ದೇಶದ ಆಸ್ತಿ ಎಂದು ಪುರಸಭಾ ಆಶ್ರಯ ಸಮಿತಿ ಸದಸ್ಯ ಹಾಗೂ ಜಿ.ಎಫ್.ಜಿಸಿ ಕಾಲೇಜಿನ ಸಿಡಿಸಿ ಸದಸ್ಯ ಎನ್.ಮುಬಾರಕ್ ತಿಳಿಸಿದರು.
ಶ್ರದ್ಧೆಯಿಂದ ಓದಿನ ಕಡೆ ಗಮನಹರಿಸಿ ಗುರಿ ತಲುಪಿ : ಜಯದೇವ್ ಕರೆ
ಚಿಕ್ಕಮಗಳೂರು, ವಿದ್ಯಾರ್ಥಿಗಳು ಶಿಸ್ತು, ತಾಳ್ಮೆ ಹಾಗೂ ವಿನಯವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಶ್ರದ್ಧೆಯಿಂದ ಓದಿನ ಕಡೆ ಗಮನಹರಿಸಿ ತಮ್ಮ ಗುರಿ ತಲುಪಬೇಕು ಎಂದು ಎಐಟಿ ಕಾಲೇಜು ಪ್ರಾಂಶುಪಾಲ ಡಾ. ಸಿ.ಟಿ.ಜಯದೇವ್ ಹೇಳಿದರು.
‘ಆಲಮಟ್ಟಿ ಡ್ಯಾಂಗೆ ರಾಜಕೀಯಕ್ಕೆ ಮಹಾ ಕ್ಯಾತೆ’
ಆಲಮಟ್ಟಿ ಅಣೆಕಟ್ಟನ್ನು ಎತ್ತರಿಸುವ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ರಾಜಕಾರಣಕ್ಕಾಗಿ ಆಕ್ಷೇಪ ತೆಗೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ ಜನ ಏಕೆ ಮತಾಂತರಗೊಳ್ಳುತ್ತಿದ್ದರು? : ಸಿದ್ದರಾಮಯ್ಯ
ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ, ಎಲ್ಲರಿಗೂ ಸಮಾನ ಅವಕಾಶಗಳಿದ್ದರೆ ಜನ ಯಾಕೆ ಮತಾಂತರಗೊಳ್ಳುತ್ತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.
ರೋಟರಿ ಭವನ ನಗರಸಭೆ ವ್ಯಾಪ್ತಿಗೆ ಪಡೆಯಲು ಅಜಯ್ ಕುಮಾರ್ ಒತ್ತಾಯ
ನಗರದ ನೆಹರೂ ಮೈದಾನ 8 ಎಕರೆ 10 ಗುಂಟೆ ಇದ್ದು ಇದರಲ್ಲಿ ರೋಟರಿ ಭವನವಿದ್ದು, ಸದರಿ ರೋಟರಿ ಭವನದ ಜಾಗವು ನಗರಸಭೆಗೆ ಸೇರಿದ ಸ್ವತ್ತಾಗಿದೆ. ಆದರೆ ರೋಟರಿಯವರೇ ಇಷ್ಟು ದಿನ ಬಾಡಿಗೆ ವಸೂಲು ಮಾಡುತ್ತಿದ್ದು ನಗರಸಭೆ ಸ್ವತ್ತಿನ ಬಾಡಿಗೆ ವಸೂಲಿ ಮಾಡಲು ಅವರಿಗೆ ಹಕ್ಕಿಲ್ಲ. ನಗರಸಭೆ ವ್ಯಾಪ್ತಿಗೆ ಇದನ್ನು ಸೇರಿಸಬೇಕು ಎಂದು ನಗರಸಭೆ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಅಜಯ್ ಕುಮಾರ್ ಒತ್ತಾಯಿಸಿದರು.
ಮುನ್ನೆಚ್ಚರಿಕೆ, ಜಾಗೃತಿಯೇ ಡೆಂಘೀ ವಿರುದ್ಧ ಹೋರಾಡುವ ಅಸ್ತ್ರ: ವೈದ್ಯೆ ಡಾ. ನಿವೇದಿತಾ
ಆರೋಗ್ಯ ನಿರೀಕ್ಷಕ ನಿಜಲಿಂಗಪ್ಪ ಅವರು ವೈಯಕ್ತಿಕ ಮಟ್ಟದಲ್ಲಿ ಪಾಲಿಸಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ವಿವರಿಸಿದರು.
< previous
1
...
1206
1207
1208
1209
1210
1211
1212
1213
1214
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ