ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿಜೆಪಿಯಿಂದ ಅಭಿವೃದ್ಧಿ ಕಾರ್ಯ ಶೂನ್ಯ: ತಂಗಡಗಿ
ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ವರ್ಷದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ಕೇವಲ ಸುಳ್ಳು ಹೇಳುತ್ತಾರೆ, ಸುಳ್ಳುಗಳು ಇವರ ಮನೆಯ ದೇವರು.
ಮಹತ್ತಾಗಿ ಯೋಚಿಸಿ ಯೋಜನೆಯಾಗಿ ಪರಿವರ್ತಿಸಿ ಸಾಧಕರ ಸಾಲಿನಲ್ಲಿ ನಿಲ್ಲಿ: ಈಶ್ವರ ರಾವ್
ಶಿಕ್ಷಣ ಮತ್ತು ಉದ್ಯೋಗಕ್ಕೆ ಸಂಬಂಧಿಸಿದಂತೆ ಪ್ರಪಂಚದ ಇಂದಿನ ದೃಷ್ಟಿಕೋನ ಬದಲಾಗಿದೆ. ಅದಕ್ಕೆ ತಕ್ಕಂತೆ ನಿಮ್ಮಲ್ಲಿ ಸೂಕ್ಷ್ಮ ಗ್ರಹಿಕೆಗಳು ಇರಬೇಕು. ಗುರಿಯನ್ನು ಇಟ್ಟುಕೊಳ್ಳಿ. ಆ ಗುರಿಯನ್ನು ತಲುಪಲು ಸದಾ ಪ್ರಯತ್ನ ನಡೆಸಿ. ಮಧ್ಯಮ ವರ್ಗದಿಂದ ಬಂದವರು ದೊಡ್ಡ ಕನಸುಗಳನ್ನು ಕಾಣಬೇಕು. ಕನಸುಗಳನ್ನು ಈಡೇರಿಸಿಕೊಳ್ಳಲು ಶ್ರಮ ವಹಿಸಬೇಕು. ಆ ಮೂಲಕ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಿಮ್ಮ ಸ್ಥಾನವನ್ನು ಕಂಡುಕೊಳ್ಳಿ
ಕೃಷಿಕ್ ಸರ್ವೋದಯ ಫೌಂಡೇಶನ್ ನಿಂದ 50 ಲಕ್ಷ ವಿದ್ಯಾರ್ಥಿ ವೇತನ ವಿತರಣೆ
ಕೇಂದ್ರ ಮತ್ತು ರಾಜ್ಯ ಲೋಕಸೇವಾ ಆಯೋಗಗಳು ನಡೆಸುತ್ತಿರುವ ನಾಗರೀಕ ಸೇವಾ ಪರೀಕ್ಷೆಯ ಪಠ್ಯ ವಿಷಯ ಮತ್ತು ಪರೀಕ್ಷಾ ವಿಧಾನಗಳಲ್ಲಿ ಆಗಿರುವ ಬದಲಾವಣೆಯನ್ನು ನಮ್ಮ ಸಂಸ್ಥೆಯು ಗಮನಿಸಿ ತಜ್ಞರ ಜೊತೆ ಸಮಾಲೋಚನೆ ಮಾಡಿ ಗುಣಾತ್ಮಕ ಬದಲಾವಣೆಗಳನ್ನು ಕಾಲಕಾಲಕ್ಕೆ ನಮ್ಮ ತರಬೇತಿ ಕಾರ್ಯಕ್ರಮಗಳಲ್ಲಿ ಅಳವಡಿಸಿಕೊಂಡು ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಿರಂತರವಾಗಿ ತರಬೇತಿಗಳನ್ನು ನೀಡುತ್ತಿದೆ. ಪ್ರತಿ ವರ್ಷ 50 ಲಕ್ಷ ಮೊತ್ತದಷ್ಟು ವಿದ್ಯಾರ್ಥಿ ವೇತನವನ್ನು ಎಲ್ಲ ಶಾಖೆಗಳಿಂದ ಕೊಡಲಾಗುತ್ತಿದೆ.
ರಂಗಿನಾಟಕ್ಕೆ ತುದಿಗಾಲಲ್ಲಿ ನಿಂತ ಮಕ್ಕಳು
ಬಹುತೇಕ ಓಣಿಯಲ್ಲಿ ಮಕ್ಕಳೇ ಕಾಮಣ್ಣನ ಮೂರ್ತಿ ಸಿದ್ಧಪಡಿಸಿ ಪ್ರತಿಷ್ಠಾಪಿಸುತ್ತಾರೆ. ಹಳೆಯ ಅಂಗಿ ಅಥವಾ ನಿಲುವಂಗಿ, ಪ್ಯಾಂಟ್ ತಂದು ಅದರಲ್ಲಿ ಒಣ ಬತ್ತದ ಹುಲ್ಲು ತುಂಬಿ, ಕಟ್ಟಿಗೆ ಸಿಕ್ಕಿಸಿ ಕಾಮನ ಮೂರ್ತಿ ಸಿದ್ಧಪಡಿಸುತ್ತಾರೆ.
ನಾಳೆಯಿಂದ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ
ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಕ್ತಾಯಗೊಂಡ ಬೆನ್ನಲ್ಲೇ ಸೋಮವಾರದಿಂದ (ಮಾ.25) ರಾಜ್ಯಾದ್ಯಂತ ವಾರ್ಷಿಕ ಪರೀಕ್ಷೆ-1 ಆರಂಭವಾಗಲಿದ್ದು, ಒಟ್ಟು 2,750 ಕೇಂದ್ರಗಳಲ್ಲಿ ಏ.6ರವರೆಗೆ ಪರೀಕ್ಷೆಗಳು ನಡೆಯಲಿವೆ.
ಭಾರತದ ಭವಿಷ್ಯ ಬರೆಯುವ ಚುನಾವಣೆ: ಕೋಟಾ ಶ್ರೀನಿವಾಸ್ ಪೂಜಾರಿ
ದೇಶದ ಇತ್ತೀಚಿನ ವಿದ್ಯಾಮಾನಗಳನ್ನು ನೋಡಿದರೆ ಈ ಲೋಕಸಭಾ ಚುನಾವಣೆ ಸಾಮಾನ್ಯ ಚುನಾವಣೆಯಾಗಿ ಕಾಣುತ್ತಿಲ್ಲ. ಬದಲಾಗಿ ಭಾರತದ ಭವಿಷ್ಯ ಬರೆಯುವ ಚುನಾವಣೆಯಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.
ಬಾಳೆಹೊನ್ನೂರು ಸುತ್ತಮುತ್ತಲಿನ ವಿವಿಧೆಡೆ ಮಳೆ: ಹಲವು ಮರಬಿದ್ದು ಹಾನಿ
ಪಟ್ಟಣ ಸೇರಿದಂತೆ ವಿವಿಧ ಪ್ರದೇಶದಲ್ಲಿ ಶನಿವಾರ ಮಧ್ಯಾಹ್ನ ಗುಡುಗು ಸಹಿತ ಉತ್ತಮವಾದ ಮಳೆಗ್ಗಿದ್ದು, ಹಲವು ಕಡೆಗಳಲ್ಲಿ ಮರಗಳು ಉರುಳಿ ಹಾನಿಯಾಗಿದೆ. ಹಲವು ತೋಟಗಳಲ್ಲಿ ಅಡಕೆ ಮರಗಳು ಧರೆಗುರುಳಿವೆ.
ಜೆಜಿ ಹಳ್ಳಿ ಬಳಿ ₹1.44 ಕೋಟಿ ಹಣ ಜಪ್ತಿ
ಎಟಿಎಂಗಳಿಗೆ ಹಣ ತುಂಬುವ ವಾಹನ ಶಿರಾ ಗಡಿ ದಾಟಿ ಅನುಮತಿಯಿಲ್ಲದೆ ಹಿರಿಯೂರು ಪ್ರವೇಶ ಮಾಡಿದ್ದರಿಂದಾಗಿ ತಹಶೀಲ್ದಾರ್ ರಾಜೇಶ್ ಕುಮಾರ್ ನೇತೃತ್ವದಲ್ಲಿ ಹಣ ಮತ್ತು ವಾಹನ ವಶಪಡಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಆಸ್ಪತ್ರೆಯಿಂದ ಇಂದು ಎಚ್‌ಡಿಕೆ ಡಿಸ್ಚಾರ್ಜ್: ಬಳಿಕ ಬೆಂಗಳೂರಿಗೆ
ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗೊಳಗಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಚೆನ್ನೈ ಆಸ್ಪತ್ರೆಯಿಂದ ಭಾನುವಾರ ಡಿಸ್ಚಾರ್ಜ್ ಆಗಲಿದ್ದಾರೆ.
ದೇವಾಲಯ ಜೀರ್ಣೋದ್ಧಾರದಿಂದ ಊರಿಗೆ ಶ್ರೇಯಸ್ಸು: ಪಲಿಮಾರು ಶ್ರೀ
ವಡಭಾಂಡೇಶ್ವರ ಶ್ರೀ ವಡಭಾಂಡ ಬಲರಾಮ ದೇವಸ್ಥಾನದ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಶ್ರೀಶ ಭಟ್ ಕಡೆಕಾರು, ಪ್ರಧಾನ ಕಾರ್ಯದರ್ಶಿ ಶಶಿಧರ್ ಅಮೀನ್ ಅವರನ್ನು ಗೌರವಿಸಲಾಯಿತು.
< previous
1
...
12097
12098
12099
12100
12101
12102
12103
12104
12105
...
14654
next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!