ಗದಗ-ಹಾವೇರಿ ಏಕ ಮಾದರಿ ಕಾರ್ಯಾಚರಣೆ, ಸಮನ್ವಯ ಸಮಿತಿಯಲ್ಲಿ ನಿರ್ಧಾರಹಾವೇರಿ ಲೋಕಸಭಾ ಕ್ಷೇತ್ರದ ಗದಗ-ಹಾವೇರಿ ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು , ಮಾದರಿ ನೀತಿ ಸಂಹಿತೆ ಅನುಷ್ಠಾನ ಅಧಿಕಾರಿಗಳ ಸಮನ್ವಯ ಸಭೆ ನಡೆಸಿ, ಸುಗಮ ಚುನಾವಣೆಗಾಗಿ ಉಭಯ ಜಿಲ್ಲೆಗಳಲ್ಲಿ ಏಕ ಮಾದರಿಯ ಕಾರ್ಯಾಚರಣೆಗೆ ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ತಿಳಿಸಿದ್ದಾರೆ.