• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಮಳೆ; ಭಾರಿ ಗಾಳಿಗೆ ಧರೆಗುರುಳಿದ ವಿದ್ಯುತ್‌ ಕಂಬಗಳು
ಚಾರ್ಮಾಡಿ, ಮುಂಡಾಜೆ ಕಡೆ ಮಳೆ ಬೀಳದಿದ್ದರೂ ಭಾರಿ ಗಾಳಿ ಬೀಸಿತು. ಗಾಳಿಯ ಪರಿಣಾಮ ಚಾರ್ಮಾಡಿ ಹಾಗೂ ಮುಂಡಾಜೆಯಲ್ಲಿ ಒಟ್ಟು 3 ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ.
ಕೆಪಿಸಿಸಿ ಪ್ರಚಾರ ಸಮಿತಿಗೆ ಸೊರಕೆ ನೂತನ ಅಧ್ಯಕ್ಷ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಗೆ ನೂತನ ಅಧ್ಯಕ್ಷರನ್ನಾಗಿ ಮಾಜಿ ಸಚಿವ ವಿನಯ್‌ ಕುಮಾರ್‌ ಸೊರಕೆ ಅವರನ್ನು ನೇಮಕ ಮಾಡಲಾಗಿದೆ.
ದಶಕದಲ್ಲೇ ಒಣಗಿದ ತುಂಗಭದ್ರೆ, ಜಲಚರಗಳಿಗೂ ಸಂಚಕಾರ
ಕಳೆದ ಕೆಲವು ದಿನಗಳಿಂದ ಬಿಸಿಲಿನ ತಾಪಮಾನ ಹೆಚ್ಚಾಗಿದ್ದು. ಮಧ್ಯ ಕರ್ನಾಟಕದ ಹಾವೇರಿ, ಗದಗ, ದಾವಣಗೆರೆ, ವಿಜಯನಗರ, ಚಿತ್ರದುರ್ಗ ಪಂಚ ಜಿಲ್ಲೆಗಳ ಜೀವನದಿ ಎಂದು ಕರೆಯಿಸಿಕೊಂಡಿರುವ ತುಂಗಭದ್ರಾ ನದಿಯು ಬತ್ತಿ ಬರಿದಾಗಿ ಇಂದಿಗೆ ೧೪ ದಿನಗಳು ಗತಿಸಿವೆ.
33 ವರ್ಷಗಳ ನಂತರ ಅಪ್ಪನ ಬದಲು ಮಗನ ಸ್ಪರ್ಧೆ
ಈ ಕ್ಷೇತ್ರದಿಂದ ಡಾ.ಮಹದೇವಪ್ಪ ಅವರೇ ಕಣಕ್ಕಿಳಿಯಬೇಕು ಎಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್‌ಅವರ ಆಶಯವಾಗಿತ್ತು. ಇಲ್ಲದಿದ್ದರೆ ಮಾಜಿ ಸಂಸದ ದಿ.ಆರ್‌. ಧ್ರುವನಾರಾಯಣ ಅವರ ಪುತ್ರ, ಹಾಲಿ ನಂಜನಗೂಡು ಶಾಸಕ ದರ್ಶನ್‌ಅವರಿಗೆ ಟಿಕೆಟ್‌ನೀಡುವ ಉದ್ದೇಶವಿತ್ತು. ಆದರೆ ದರ್ಶನ್‌ಸ್ಪರ್ಧೆಗೆ ಆಸಕ್ತಿ ತೋರಲಿಲ್ಲ. ಇದಲ್ಲದೇ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಅರ್ಧದಷ್ಟು ಕಡೆ ಕಾಂಗ್ರೆಸ್‌ಸಚಿವರು, ಶಾಸಕರ ಸಂಬಂಧಿಕರಿಗೆ ಟಿಕೆಟ್‌ನೀಡಿದೆ. ಹೀಗಾಗಿ ಇಲ್ಲಿ ಕೂಡ ತಮ್ಮ ಪುತ್ರನಿಗೆ ಟಿಕೆಟ್‌ನೀಡಬೇಕು ಎಂದು ಮಹದೇವಪ್ಪ ಪಟ್ಟು ಹಿಡಿದಿದ್ದರು. ಕೊನೆಗೆ ಸಫಲರಾಗಿದ್ದಾರೆ.
ಎಂಎಸ್‌ಆರ್‌ಎಸ್ ಕಾಲೇಜಿನಲ್ಲಿ ಜನಮನ ಸೆಳೆದ ಕೊಳಲು ವಾದನ
ಆರಂಭದಲ್ಲಿ ಪಂ.ಕಿರಣ್‌ ಹೆಗ್ಡೆ ಪೂರಿಯಾ ಕಲ್ಯಾಣ್‌ ರಾಗವನ್ನು ಪ್ರಸ್ತುತಪಡಿಸಿದರು. ಅವರ ಕೊಳಲ ನಾದವು ಕೇಳುಗರನ್ನು ಮಂತ್ರಮುಗ್ಧಗೊಳಿಸಿತು. ಆರಂಭದ ಆಲಾಪ್, ಜೋಡ್ ಹಾಗೂ ಝಾಲಾ ಇದರ ವಿಶಿಷ್ಟವಾದ ನುಡಿಸಾಣಿಕೆ ಕಾರ್ಯಕ್ರಮಕ್ಕೆ ಮೆರುಗನ್ನು ನೀಡಿತು. ಕಲಾಕಾರನ ಕಲಾ ನೈಪುಣ್ಯ ಕೇಳುಗರ ಹೃದಯ ಮುಟ್ಟುವಂತೆ ಅರಳಿಕೊಳ್ಳುತ್ತಾ ಮುನ್ನಡೆಯಿತು.
ನರೇಗಾ ಫೇಸ್‌ ಅಥೆಂಟಿಫಿಕೇಷನ್‌ಗೆ ಲೋಕಸಮರ ಅಡ್ಡಿ
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಲ್ಲಿ ನಡೆಯುತ್ತಿದ್ದ ವ್ಯಾಪಕ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಕೂಲಿಕಾರರ ಫೇಸ್‌ ಅಥೆಂಟಿಫಿಕೇಷನ್‌ (ಮುಖ ಗುರುತು ಸೆರೆ ಹಿಡಿಯುವ ವ್ಯವಸ್ಥೆ) ಕಡ್ಡಾಯ ಮಾಡುವ ಯೋಜನೆ ಏ.1ರಿಂದಲೇ ಜಾರಿಗೆ ಬರುವುದು ಅನುಮಾನವಾಗಿದೆ.
ವೀರಶೈವ ಸಂಸ್ಥೆಗಳು ಜಾಗೃತಿ ಮೂಡಿಸಲು ಮುಂದಾಗಿ
ವೀರಶೈವ ಧರ್ಮ ಸಂಸ್ಥಾಪಕರಾದ ರೇಣುಕಾಚಾರ್ಯರ ಕುರಿತು ಸಮುದಾಯದಲ್ಲಿ ಜಾಗೃತಿ ಮೂಡಿಸುವಲ್ಲಿ ವೀರಶೈವ ಸಂಘಟನೆಗಳು ಪ್ರಮುಖ ಪಾತ್ರ ವಹಿಸಬೇಕಾದ್ದು ಇಂದಿನ ಪರಿಸ್ಥಿತಿಯಲ್ಲಿ ಅತ್ಯವಶ್ಯ ಎಂದು ಮಾಲೂರು ತಾಲೂಕು ಬೆಳ್ಳಾವಿ ಮಹಾಸಂಸ್ಥಾನದ ಮಠಾಧ್ಯಕ್ಷರಾದ ಮಹಂತ ಶಿವಾಚಾರ್ಯ ಮಹಾಸ್ವಾಮಿ ಹೇಳಿದರು.
ದೆಹಲಿ ಸಿಎಂ ಕೇಜ್ರಿವಾಲ್ ಬಂಧನ: ಆಪ್‌ ಪ್ರತಿಭಟನೆ
ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಯೋಜಕ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವುದು ಅಸಂವಿಧಾನಿಕ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಿ ರಾಷ್ಟ್ರಪತಿಗಳಿಗೆ ಬರೆದ ಮನವಿ ಸಲ್ಲಿಸಲಾಯಿತು.
ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: 90 ಪರೀಕ್ಷಾ ಕೇಂದ್ರಗಳಲ್ಲಿ ಸಿದ್ಧತೆ
ಪರೀಕ್ಷೆ ಬರೆಯಲಿರುವ ಜಿಲ್ಲೆಯ 560 ಶಾಲೆಗಳ ಒಟ್ಟು 29645 ವಿದ್ಯಾರ್ಥಿಗಳು. 1309 ಪರೀಕ್ಷಾ ಕೋಣೆಗಳಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಕೆ. ಜಿಲ್ಲೆಯಲ್ಲಿ 90 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು ಸುಮಾರು 560 ಪ್ರೌಢ ಶಾಲೆಗಳ ಒಟ್ಟು 29645 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿ ಇದರಲ್ಲಿ 27194- ಹೊಸಬರು ಹಾಗೂ 2451 -ಪುನರಾವರ್ತಿತ (ರಿಪೀಟರ್) ವಿದ್ಯಾರ್ಥಿಗಳಿದ್ದಾರೆ.
ಮತದಾರರ ಸಾಕ್ಷರತಾ ಕ್ಲಬ್ ಸಂಯೋಜಕರಿಗೆ ತರಬೇತಿ
ಕಲಬುರಗಿ ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿಯಿಂದ ಇತ್ತೀಚೆಗೆ ಇಲ್ಲಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಶಾಲಾ-ಕಾಲೇಜುಗಳಲ್ಲಿನ ಮತದಾರರ ಸಾಕ್ಷರತಾ ಕ್ಲಬ್ ಗಳ ತರಬೇತಿದಾರರು ಮತ್ತು ಕ್ಲಬ್ ಸಂಯೋಜಕರಾಗಿರುವ ಶಿಕ್ಷಕ, ಉಪನ್ಯಾಸಕರಿಗೆ ಮತದಾರರ ಜಾಗೃತಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
  • < previous
  • 1
  • ...
  • 12101
  • 12102
  • 12103
  • 12104
  • 12105
  • 12106
  • 12107
  • 12108
  • 12109
  • ...
  • 14654
  • next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved