ರಾಷ್ಟ್ರೀಯ ಮರಾಠಾ ಪಕ್ಷದ ಅಭ್ಯರ್ಥಿಗಳು ಕಣಕ್ಕೆ: ವಿಎಸ್ ಶಾಮಸುಂದರಬಿಜೆಪಿ 28 ಲೋಕಸಭೆ ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲೂ ನಮ್ಮ ಸಮಾಜಕ್ಕೆ ಟಿಕೆಟ್ ನೀಡಿಲ್ಲ. ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದಾಗ ತಾನು ಅಧಿಕಾರಕ್ಕೆ ಬಂದರೆ ಮರಾಠಿಗರಿಗೆ ಸೂಕ್ತ ಪ್ರಾತಿನಿಧ್ಯ ನೀಡುವದಾಗಿ, ನಮ್ಮ ಸಮಾಜಕ್ಕೆ 2ಎ ಮಾನ್ಯತೆ ನೀಡುವದಾಗಿ ಹೇಳಿ ಮಾತು ತಪ್ಪಿದರು ಎಂದು ವಿಎಸ್ ಶಾಮಸುಂದರ ಹೇಳಿದರು.