ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಾಮರಸ್ಯ, ಸಮನ್ವಯತೆ ಸಾರಿದ ರೇಣುಕಾಚಾರ್ಯ
ಧಾರ್ಮಿಕ ಜಾಗೃತಿಯ ಮೂಲಕ ವೈವಿಧ್ಯತೆಯಿಂದ ಕೂಡಿದ ನಾಡಿನ ಜನರಲ್ಲಿ ಶಾಂತಿ, ಸುವ್ಯವಸ್ಥೆ, ಸಾಮರಸ್ಯ ಮೂಡಿಸಲು ರೇಣುಕಾಚಾರ್ಯರು ಶ್ರಮಿಸಿದರು.
ಬಿಜೆಪಿಗೆ ರೆಡ್ಡಿ ಕರೆತರುವ ಪ್ರಯತ್ನ ನಡೆಯುತ್ತಿದೆ: ರವಿಕುಮಾರ
ಕೆ.ಎಸ್. ಈಶ್ವರಪ್ಪ ಮನವೊಲಿಸುವ ಪ್ರಯತ್ನ ಮಾಡಲಾಗುವುದು. ಈಗಾಗಲೇ ಮಾಜಿ ಸಚಿವ ಮಾಧುಸ್ವಾಮಿ ಮತ್ತು ಸಂಸದ ಕರಡಿ ಸಂಗಣ್ಣ ಅವರ ಮನವೊಲಿಸಲಾಗಿದೆ.
ಮಂಡ್ಯದಿಂದ ಲೋಕಸಭೆಗೆ ಎಚ್ಡಿಕೆ ಸ್ಪರ್ಧೆ ಖಚಿತ
ಲೋಕಸಭಾ ಚುನಾವಣೆಗೆ ಬಿಜೆಪಿಯ ಮಿತ್ರಪಕ್ಷವಾಗಿರುವ ಜೆಡಿಎಸ್‌ನ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯು ಬಹುತೇಕ ಅಂತಿಮಗೊಂಡಿದೆ. ಮಂಡ್ಯ ಕ್ಷೇತ್ರದಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಬೆಂಕಿಗಾಹುತಿ
ಸಿರಿಗೆರೆ ಸಮೀಪದ ಲಕ್ಷ್ಮೀಸಾಗರ ಗ್ರಾಮದಲ್ಲಿ ಸಿಲಿಂಡರ್ ಸ್ಫೋಟಕ್ಕೆ ಮನೆಯೊಂದು ಸಂಪೂರ್ಣ ಕುಸಿದು ಬಿದ್ದು, ಅಗ್ನಿಗಾಹುತಿಯಾಗಿರುವ ಘಟನೆ ಶನಿವಾರ ಮಧ್ಯಾಹ್ನ ಜರುಗಿದೆ.
ರಸ್ತೆ ಮೇಲೆ ಚರಂಡಿ ನೀರು; ಜನಕ್ಕೆ ಕಿರಿಕಿರಿ
ತಾಲೂಕಿನ ಕೋಳೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇಬಗೇರಿ ಗ್ರಾಮದಲ್ಲಿ ರಸ್ತೆ ಮಧ್ಯೆದಲ್ಲಿಯೇ ಚರಂಡಿ ನೀರು ಹರಿದು ದುರ್ನಾತ ಸೂಸುತ್ತಿದೆ. ಇದರಿಂದ ಸಾರ್ವಜನಿಕರಿಗೆ ತುಂಬಾ ಕಿರಿಕಿರಿ ಆಗುತ್ತಿದೆ.
ಜಲ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ: ನ್ಯಾಯಾಧೀಶ ಬಿ.ಕೆ.ನಾಗೇಶ ಮೂರ್ತಿ
ಜೀವ ಸಂಕುಲ ಬದುಕಲು ನೀರು ಅತ್ಯವಶ್ಯಕವಾಗಿದ್ದು ಜಲ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜೆಎಂಎಫ್‌ಸಿ ಹಿರಿಯ ಶ್ರೇಣಿ ನ್ಯಾಯಾಧೀಶ ಬಿ.ಕೆ.ನಾಗೇಶ ಮೂರ್ತಿ ತಿಳಿಸಿದರು. ಅರಕಲಗೂಡಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮೊಬೈಲ್ ಮೂಲಕವೇ ಅಕ್ರಮಗಳ ಬಗ್ಗೆ ದೂರು ಸಲ್ಲಿಸಿ:ವೈಶಾಲಿ
ಮತದಾನದ ದಿನ ವಾಹನಗಳಲ್ಲಿ ಮತದಾರರನ್ನು ಕರೆತಂದು ಪ್ರಲೋಭನೆಗೊಳಿಸುವುದು, ಮತ ಹಾಕುವಂತೆ ಬೆದರಿಸುವುದು ಹಾಗೂ ನೀತಿ ಸಂಹಿತೆ ಪ್ರಕರಣ ಕಂಡು ಬಂದರೆ ಸಿವಿಜಿಲ್ ಆ್ಯಪ್ ಮೂಲಕ ದೂರು ಸಲ್ಲಿಸಲು ಅವಕಾಶ
ರೇಸ್ ಕೋರ್ಸ್ ರಸ್ತೆ ಜಂಕ್ಷನ್‌ನಲ್ಲಿ ಪಾರಿವಾಳಕ್ಕೆ ‘ಆಹಾರ’ ಜಟಾಪಟಿ
ಪಾರಿವಾಳಗಳಿಗೆ ಆಹಾರ ಹಾಕುವ ವಿಚಾರವೀಗ ಸಾರ್ವಜನಿಕರು ಹಾಗೂ ಜಂಕ್ಷನ್ ಅಭಿವೃದ್ಧಿ ಕೆಲಸದಲ್ಲಿ ತೊಡಗಿರುವ ಕಾರ್ಮಿಕರ ನಡುವಿನ ಜಟಾಪಟಿಗೆ ಕಾರಣವಾಗಿದೆ.
ಬರ ಪರಿಹಾರ ಕೋರಿ ಕರ್ನಾಟಕ ಸುಪ್ರೀಂ ಕೋರ್ಟ್
ಬರ ಪರಿಹಾರ ಪಡೆಯುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ಆರಂಭಿಸಿದೆ.
ಗೋಕರ್ಣದ ಬೀದಿಯಲ್ಲಿ ಕಸದ ರಾಶಿ
ಓಣಿ, ಸಂಧಿಯಲ್ಲಿ ಮಲ, ಮೂತ್ರ ವಿರ್ಸಜನೆ ಮಾಡಿ ತೆರಳಿದ್ದು, ಈ ಓಣಿಗಳೆಲ್ಲಾ ಇಂದಿಗೂ ಗಬ್ಬು ವಾಸನೆ ಬರುತ್ತಿದ್ದು, ಇಲ್ಲಿನ ನಿವಾಸಿಗಳಿಗೆ ತೊಂದರೆಯಾಗುತ್ತಿದೆ.
< previous
1
...
12104
12105
12106
12107
12108
12109
12110
12111
12112
...
14654
next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!