ಮೋದಿಯವರು ಸುಭದ್ರ ದೇಶವನ್ನಾಗಿ ಕಟ್ಟುವ ಶಕ್ತಿ ಪಡೆದಿದ್ದಾರೆ: ಬಾಲರಾಜ್ದೇಶವನ್ನು ಬಿಜೆಪಿ ಯಶಸ್ವಿಯಾಗಿ ಮುನ್ನೆಡೆಸುತ್ತಿದೆ. ವಿಕಸಿತ ಭಾರತ ಕಲ್ಪನೆಯಡಿ ಭಾರತ ವಿಶ್ವ ಗುರುವಾಗುವ ಕಾಲ ಸಮೀಪಿಸುತ್ತಿದ್ದು, ಲೋಕಸಭಾ ಚುನಾವಣೆಯಲ್ಲಿ ಮೋದಿ ಅವರನ್ನುಮೂರನೇ ಬಾರಿ ಪ್ರಧಾನಿ ಮಾಡುವ ಅವಕಾಶ ನಮಗೆ ಒದಗಿ ಬಂದಿದೆ. ದೇಶದ ಭದ್ರತೆ, ಐಕ್ಯತೆ, ದೇಶದ ಸಂರಕ್ಷಣೆಗಾಗಿ ಬಿಜೆಪಿ ದೇಶಕ್ಕೆ ಅನಿವಾರ್ಯ ವಾಗಿದೆ