• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂತಾವರ: ಇಂದು ಮುದ್ದಣ ಸಾಹಿತ್ಯೋತ್ಸವ, ಪ್ರಶಸ್ತಿ ಪ್ರದಾನ
ಹರೀಶ್ ಕೆ. ಅದೂರು ನಿರ್ದೇಶನದ ಕಾಂತಾವರ ಕನ್ನಡ ಸಂಘ ಕುರಿತ ‘ನುಡಿತೇರು’ ಸಾಕ್ಷ್ಯಚಿತ್ರವನ್ನು ಮಂಗಳೂರು ಶ್ರೀ ರಾಮಕೃಷ್ಣ ಕಾಲೇಜು ಪ್ರಾಂಶುಪಾಲ ಪ್ರೊ.ಎಂ. ಬಾಲಕೃಷ್ಣ ಶೆಟ್ಟಿ ಲೋಕಾರ್ಪಣೆ ಮಾಡಲಿದ್ದಾರೆ.
ಮಹಿಳಾ ಕಲಾವಿದೆಯರ ಪೌರಾಣಿಕ ನಾಟಕ ಪ್ರಶಂಸನೀಯ
ಇತ್ತೀಚಿಗೆ ಜನರು ಸಿನಿಮಾ, ಧಾರಾವಾಹಿಗಳ ವ್ಯಾಮೋಹಕ್ಕೆ ಒಳಗಾಗಿದ್ದು, ರಂಗಭೂಮಿಯತ್ತ ಆಸಕ್ತಿ ಕಳೆದುಕೊಳ್ಳುತ್ತಿದ್ದಾರೆ. ಆದರೆ, ದ್ರೌಪದಿ ವಿಜಯ ಅಥವಾ ಶ್ರೀ ಕೃಷ್ಣ ಸಂಧಾನ ಪೌರಾಣಿಕ ನಾಟಕ ಪ್ರದರ್ಶಿಸಿದ ಭಾರತ್‌ವಿಕಾಸ್ ಪರಿಷದ್‌ನ ಮಹಿಳಾ ಸದಸ್ಯರು ಪುರುಷ ಕಲಾವಿದರನ್ನು ಮೀರಿಸುವಂತೆ ಅಭಿಯಯಿಸುವ ಜತೆಗೆ ಸುಮಾರು ೧೦ ಗಂಟೆ ಕಾಲ ಪ್ರೇಕ್ಷಕರನ್ನು ಹಿಡಿದಿಟ್ಟುಕೊಂಡಿದ್ದು ಶ್ಲಾಘನೀಯ ಎಂದು ಕಿರುತೆರೆ ಹಾಗೂ ಹಿರಿತೆರೆ ನಟ ತಾಲೂಕಿನ ಉಜ್ಜನಹಳ್ಳಿಯ ಹಂಸರಾಜ್ ಅಭಿಪ್ರಾಯಪಟ್ಟರು.
ರಾಗಿ ಖರೀದಿ ಕೇಂದ್ರ ಸ್ಥಗಿತ: ನುಗ್ಗೇಹಳ್ಳಿಯಲ್ಲಿ ರೈತ ಸಂಘ ಪ್ರತಿಭಟನೆ
ನುಗ್ಗೇಹಳ್ಳಿ ಹೋಬಳಿ ಕೇಂದ್ರದಲ್ಲಿರುವ ರಾಗಿ ಖರೀದಿ ಕೇಂದ್ರದಲ್ಲಿ ಕಳೆದ 2 ದಿನಗಳಿಂದ ರವಾನೆ ಗುತ್ತಿಗೆದಾರರ ಸಮಸ್ಯೆಯಿಂದ ರಾಗಿ ಖರೀದಿ ಸ್ಥಗಿತಗೊಂಡಿದೆ. ಇದರ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಪ್ರತಿಭಟಿಸಿ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿತು.
ಸರ್ಕಾರಿ ಶಾಲೆಗೆ ಪೀಠೋಪಕರಣ ಹಸ್ತಾಂತರ
ಹಿರೇಕೆರೂರು ತಾಲೂಕಿನ ಕಳಗೊಂಡ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗೆ ಸೀಡ್ ವರ್ಕ್ಸ ಇಂಟರ್‌ನ್ಯಾಷನಲ್ ಕಂಪನಿ ವತಿಯಿಂದ ನೀಡದ ಪೀಠೋಪಕರಣಗಳ ಹಸ್ತಾಂತರ ಕಾರ್ಯಕ್ರಮ ನಡೆಯಿತು.
ಲೋಕ ಅದಾಲತ್: 3659 ಪ್ರಕರಣಗಳಲ್ಲಿ 3114 ಇತ್ಯರ್ಥ
1493 ಪ್ರಕರಣ ಕೈಗೆತ್ತಿಕೊಂಡು 1350 ಪ್ರಕರಣವನ್ನು ಇತ್ಯರ್ಥ ಪಡಿಸಿದರು. ಹಿರಿಯ ಶ್ರೇಣಿ, ಕಿರಿಯ ಶ್ರೇಣಿ ಮತ್ತು ಹೆಚ್ಚುವರಿ ನ್ಯಾಯಾಲಯದ ಒಟ್ಟು 3659 ಪ್ರಕರಳಲ್ಲಿ 3114 ಇತ್ಯರ್ಥಗೊಳಿಸಿದ್ದಾರೆ.
ಜನತಾ ಪರಿವಾರಕ್ಕೆ ತೃತೀಯರಂಗದ ರಾಜಕೀಯ ಪ್ರಜ್ಞೆ ಬೇಕಿತ್ತು: ಮಾಜಿ ಸಭಾಪತಿ ಸುದರ್ಶನ್‌
ದೇಶದ ದಿಕ್ಕು ಸರಿಯಾದ ದಾರಿಯಲ್ಲಿ ಸಾಗಬೇಕೆಂದಿದ್ದರೆ ಜನತಾ ಪರಿವಾರದ ಮುಖಂಡರಿಗೆ ತೃತೀಯ ರಂಗದ ಕುರಿತಂತೆ ರಾಜಕೀಯ ಪ್ರಜ್ಞೆ ಇರಬೇಕಿತ್ತು ಎಂದು ವಿಧಾನಪರಿಷತ್‌ ಮಾಜಿ ಸಭಾಪತಿ ವಿ.ಆರ್‌. ಸುದರ್ಶನ್‌ ಅಭಿಪ್ರಾಯಪಟ್ಟರು.
ಚನ್ನರಾಯಪಟ್ಟಣದಲ್ಲಿ ಬಹಿರಂಗ ಪ್ರಚಾರ ಆರಂಭಿಸಿದ ಬಿಜೆಪಿ ಅಭ್ಯರ್ಥಿ ಕಿರಣ್‌ ಕುಮಾರ್‌
ಈ ಬಾರಿ ಹಾಸನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎನ್ನುವ ಮೂಲಕ ಬಿಜೆಪಿ ಮುಖಂಡ ಕಿರಣ್‌ ಜೆಡಿಎಸ್‌ ಅಭ್ಯರ್ಥಿಗೆ ಚಾಟಿ ಬೀಸಿದ್ದಾರೆ. ಅಲ್ಲದೆ ಹಾಸನದಲ್ಲಿ ಅಧಿಕೃತವಾಗಿ ಬಹಿರಂಗ ಪ್ರಚಾರ ಆರಂಭಿಸಿದ್ದಾರೆ.
ಅಪಘಾತದಲ್ಲಿ ಇಪ್ಪಾಡಿ ಆಸ್ಪತ್ರೆಯ ನರ್ಸ್ ಲಕ್ಷ್ಮೀಬಾಯಿ ದುರ್ಮರಣ
ಕರ್ತವ್ಯ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ನರ್ಸ್​ವೊಬ್ಬರು ಮಾರ್ಗಮಧ್ಯೆ ದುರಂತ ಅಂತ್ಯ ಕಂಡ ಘಟನೆ ಶುಕ್ರವಾರ ಸಂಜೆ ಕುಣಿಗಲ್ ತಾಲೂಕಿನ ಹುತ್ರಿದುರ್ಗ ಹೋಬಳಿಯ ಇಪ್ಪಾಡಿ ಗ್ರಾಮದ ಬಳಿ ಸಂಭವಿಸಿದೆ. ಈ ಘಟನೆಯಲ್ಲಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರು ಗಂಭೀರ ಗಾಯಗೊಂಡಿದ್ದಾರೆ.
ನಿಮ್ಮ ಉತ್ಸಾಹದಲ್ಲಿ ನನ್ನ ಗೆಲವು ಕಾಣ್ತಿದೆ: ಮಂಜುನಾಥ್‌
ನಾನು ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವಾಗ ಚಿಕಿತ್ಸೆ ಮೊದಲು ಹಣ ಪಾವತಿ ನಂತರ, ಕಡತಕ್ಕಿಂತ ಪ್ರಾಣವೇ ಮುಖ್ಯ, ಮಾನವೀಯತೆಗೆ ಮೊದಲ ಆದ್ಯತೆ ಎಂಬ ಸಿದ್ಧಾಂತದಡಿ ಸೇವೆ ಸಲ್ಲಿಸಿದೆ. ಈಗ ರಾಜಕಾರಣಕ್ಕೆ ಬಂದ ಮೇಲೆ ಮತದಾನ ಮೊದಲು, ಸೇವೆ ನಿರಂತರ ಎಂಬ ತತ್ವದಡಿ ಕೆಲಸ ಮಾಡುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ .ಮಂಜುನಾಥ್ ಹೇಳಿದರು.
ಕನ್ನಡದ ಕಟ್ಟಾಳು ರಾಜಶೇಖರ ಅಂಗಡಿ ಇನ್ನಿಲ್ಲ
ಕನ್ನಡ ನುಡಿ, ಸಂಸ್ಕೃತಿಯ ಹರಿಕಾರ ಎನ್ನುವಷ್ಟರಮಟ್ಟಿಗೆ ಕನ್ನಡಕ್ಕಾಗಿ ದುಡಿದ ಕನ್ನಡದ ಕಟ್ಟಾಳು, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಜಿಲ್ಲಾಧ್ಯಕ್ಷ ರಾಜಶೇಖರ ಅಂಗಡಿ (52) ಶನಿವಾರ ಬೆಳಗಿನ ಜಾವ ನಿಧನರಾಗಿದ್ದಾರೆ.
  • < previous
  • 1
  • ...
  • 12109
  • 12110
  • 12111
  • 12112
  • 12113
  • 12114
  • 12115
  • 12116
  • 12117
  • ...
  • 14654
  • next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved