ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತರೀಕೆರೆ-ಅಜ್ಜಂಪುರ ತಾಲೂಕುಗಳಿಂದ ಒಟ್ಟು 2315 ವಿದ್ಯಾರ್ಥಿಗಳು
ಎಸ್ ಎಸ್ ಎಲ್ ಸಿ ಪರೀಕ್ಷೆ ಮಾರ್ಚ್ 25 ರಂದು ಪ್ರಾರಂಭವಾಗಲಿದ್ದು, ತರೀಕೆರೆ ಶೈಕ್ಷಣಿಕ ವಲಯಗಳ 09 ಪರೀಕ್ಷಾ ಕೇಂದ್ರಗಳಲ್ಲಿ 2315 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಗೋವಿಂದಪ್ಪ ಮಾಹಿತಿ ನೀಡಿದ್ದಾರೆ.
ವಿಜಯಪುರ-ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್ ರೈಲು ಪರಿಷ್ಕೃತ ವೇಳಾಪಟ್ಟಿ ಏ.1ರಿಂದ ಜಾರಿ
ರೈಲು ನಂಬರ್ 07377 ವಿಜಯಪುರದಿಂದ ಸಂಜೆ 3.30ಕ್ಕೆ ಹೊರಟು ಮರುದಿನ 9.35ಕ್ಕೆ ಮಂಗಳೂರು ಜಂಕ್ಷನ್ ನಿಲ್ದಾಣ ತಲುಪಲಿದೆ. ನಂಬರ್ 07378 ಮಂಗಳೂರು ಜಂಕ್ಷನ್‌ನಿಂದ ಮಧ್ಯಾಹ್ನ 2.50ಕ್ಕೆ ಹೊರಟು ಮರುದಿನ 9.30ಕ್ಕೆ ವಿಜಯಪುರ ತಲುಪಲಿದೆ.
ಶ್ರೀ ನಿರ್ಮಲಾನಂದನಾಥ ಶ್ರೀಗಳ ಜ್ವಾಲಾಪೀಠಾರೋಹಣ
ಸಹಸ್ರಾರು ಭಕ್ತರನಡುವೆ ಶ್ರೀಮಠದ ವಟುಗಳ ವೇದ ಘೋಷಗಳ ಝೇಂಕಾರದೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿ ಶ್ರೀ ಕಾಲಭೈರವೇಶ್ವರಸ್ವಾಮಿ ಮತ್ತು ಪರಿವಾರ ದೇವತೆಗಳಿಗೆ ಪೂಜೆ ಸಲ್ಲಿಸಿದ ನಂತರ ಸಿದ್ಧಸಿಂಹಾಸನರೂಢರಾಗಿ ದರ್ಶನ ನೀಡಿದರು.
ಇಲ್ಲಿ ಜಾತಿಗಿಂತ ವ್ಯಕ್ತಿ, ಪಕ್ಷವೇ ಮುಖ್ಯ
ಲೋಕಸಭೆ ಚುನಾವಣೆಯಲ್ಲಿ ಮಾತ್ರ ಕ್ಷೇತ್ರದಲ್ಲಿ ಕಡಿಮೆ ಮತಗಳನ್ನು ಹೊಂದಿದ ಸಮುದಾಯದ ಅಭ್ಯರ್ಥಿಗಳೇ ಹೆಚ್ಚಿನ ಬಾರಿ ಆಯ್ಕೆಯಾಗಿರುವುದು ಹಿಂದಿನ ಚುನಾವಣೆಗಳ ಫಲಿತಾಂಶ ಸಾಕ್ಷಿಯಾಗಿದೆ.
ಗ್ರಾಮೀಣ ಭಾಗದಲ್ಲಿ ರಂಗಕಲೆ ಜೀವಂತ
ಇತ್ತೀಚಿನ ತಂತ್ರಜ್ಞಾನ ಯುಗದಲ್ಲಿ ನಾಟಕಗಳನ್ನು ಮೊಬೈಲ್‌ಗಳಲ್ಲಿ ಪರಿಸ್ಥಿತಿಯಾಗಿದೆ. ಇದರ ನಡುವೆಯೂ ಗ್ರಾಮೀಣ ಭಾಗಗಳಲ್ಲಿ ರಂಗಭೂಮಿ ಕಲೆ ಜೀವಂತವಾಗಿರುವುದು ಪ್ರಶಂಸನೀಯ ಎಂದು ಕೆಪಿಸಿಸಿ ಕಾರ್ಯದರ್ಶಿ ಇಟ್ಟಸಂದ್ರ ಬಿ.ಗೋಪಾಲ್ ತಿಳಿಸಿದರು.
ಕೇಂದ್ರ ಸರ್ಕಾರದ ಸಾಧನೆ ತಿಳಿಸಲು ಕಾರ್ಯಕರ್ತರಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕರೆ
ಚುನಾವಣೆಯಲ್ಲಿ ದಾಖಲೆ ಮತಗಳಿಂದ ಗೆಲ್ಲುತ್ತೇವೆ ಎಂದು ಭರವಸೆ ನೀಡಿದರೆ ಸಾಲದು, ಅದಕ್ಕಾಗಿ ಪ್ರತಿಯೊಬ್ಬ ಕಾರ್ಯಕರ್ತನೂ ಕಠಿಣ ಪರಿಶ್ರಮ ಪಡಬೇಕು ಎಂದು ಕೇಂದ್ರ ಸಚಿವ ಜೋಶಿ ಹೇಳಿದರು.
ಜೆಡಿಎಸ್‌ನಲ್ಲೇ ಇರಲು ಕೆ.ಎಸ್.ವಿಜಯ್‌ಆನಂದ್ ತೀರ್ಮಾನ
ಇದೇ ಸಮಯದಲ್ಲಿ ಕಾಂಗ್ರೆಸ್ ನಾಯಕರು ನನ್ನೊಂದಿಗೆ ಮಾತನಾಡಿದ್ದರು. ಜೆಡಿಎಸ್ ಮಾಜಿ ಶಾಸಕರಾದ ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ರವೀಂದ್ರ ಶ್ರೀಕಂಠಯ್ಯ ಎಲ್ಲರೂ ನನ್ನೊಂದಿಗೆ ಮಾತನಾಡಿ, ಬೇರೆ ನಿರ್ಧಾರ ಮಾಡದಂತೆ ಸಲಹೆ ನೀಡಿದ್ದರು.
ಸನಾತನ ಸಂಸ್ಕೃತಿ ಯಾರ ಮೇಲೂ ಸವಾರಿ ಮಾಡಿಲ್ಲ: ಶ್ರೀರಾಘವೇಶ್ವರ ಸ್ವಾಮೀಜಿ
ಜಗತ್ತಿನಲ್ಲಿ ಹೆಸರು ಮಾಡಿದ ಅದೆಷ್ಟೋ ಸಾಮ್ರಾಜ್ಯಗಳು ಪತನಗೊಂಡಿದೆ. ಅವು ಮತ್ತೆ ಎದ್ದು ಬಂದ ದಾಖಲೆಯೇ ಇಲ್ಲ. ಆದರೆ ನಮ್ಮ ಸನಾತನ ಧರ್ಮದ ನಂಬಿಕೆಯ ಮೂಲ ದೇವಾಲಯಗಳು. ಬೇರೆ ಬೇರೆ ಕಾರಣಕ್ಕೆ ಅಂದು ಪತನಗೊಂಡಿದ್ದರೂ ಮತ್ತೆ ಎದ್ದು ನಿಂತಿರುವುದು ನಮ್ಮ ಸಂಸ್ಕೃತಿಯ ಮೂಲ ಬೇರು ಎನಿಸಿಕೊಂಡ ಆಧ್ಯಾತ್ಮದ ಶಕ್ತಿಯ ಮಹತ್ವ ತಿಳಿಸುತ್ತದೆ. ಸನಾತನ ಸಂಸ್ಕೃತಿ ಯಾರೊಬ್ಬರ ಮೇಲೆಯೂ ಸವಾರಿ ಮಾಡಿ ಬೆಳೆದಿದ್ದಲ್ಲ.
ಮಕ್ಕಳ ಮೇಲೆ ಪ್ರೀತಿ ಇದ್ದರೆ ಹೆಲ್ಮೆಟ್ ಹಾಕಿ: ಪೊಲೀಸ್ ಆಯುಕ್ತ ಬಿ.ದಯಾನಂದ್
ಮಕ್ಕಳ ಪ್ರಾಣದ ಮೇಲೆ ಪ್ರೀತಿ ಇದ್ದರೆ, ದ್ವಿಚಕ್ರ ವಾಹನದಲ್ಲಿ ಸಂಚರಿಸುವಾಗ ಸುರಕ್ಷತೆ ದೃಷ್ಟಿಯಿಂದ ಮೂರು ವರ್ಷದ ಮಕ್ಕಳಿಗೂ ಸಹ ಹೆಲ್ಮೆಟ್ ಹಾಕಬೇಕು ಎಂದು ಪೊಲೀಸ್ ಆಯುಕ್ತ ಬಿ.ದಯಾನಂದ್ ಪೋಷಕರಿಗೆ ಹೇಳಿದರು.
ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ
ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ನಾಯಕ ಜನಾಂಗದ ಬಿಜೆಪಿಯ ಕೆಲವು ಮುಖಂಡರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಕೆಲ್ಲಂಬಳ್ಳಿ ಸೋಮನಾಯಕ ಮಾಡಿರುವ ಆರೋಪದಲ್ಲಿ ಯಾವುದೇ ಸತ್ಯಾಂಶ ಇಲ್ಲ. ನಾವು ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಸ್ಪಷ್ಟಪಡಿಸಿದರು.
< previous
1
...
12132
12133
12134
12135
12136
12137
12138
12139
12140
...
14672
next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್ ನಿಷೇಧ
ಸರ್ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ