ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶ್ರೀ ರೇಣುಕಾಚಾರ್ಯರ ಆಧ್ಯಾತ್ಮಿಕ ಚಿಂತನೆ ಇಂದಿಗೂ ಪ್ರಸ್ತುತ
ಜಗದ್ಗುರು ರೇಣುಕಾಚಾರ್ಯರು ಆದರ್ಶವಾದಿ. ಸಮಾಜಕ್ಕೆ ಅಹಿಂಸೆ, ಆಧ್ಯಾತ್ಮಿಕ ಚಿಂತನೆ ಹಾಗೂ ಭಕ್ತಿ, ಭಾವನೆಗಳನ್ನು ನೀಡುವ ಮೂಲಕ ಮಾದರಿ ಸಮಾಜ ನಿರ್ಮಾಣದ ಬುನಾದಿ ಹಾಕಿದವರು ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ನಾಳೆಯಿಂದ ಎಸ್‌ಎಸ್ಎಲ್‌ಸಿ ಪರೀಕ್ಷೆ: ಜಿಲ್ಲಾಡಳಿತ ಸಜ್ಜು
ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲಿ ಪ್ರತಿ ಕೊಠಡಿಗಳಿಗೆ ಸಿ.ಸಿ. ಕ್ಯಾಮರಾಗಳನ್ನು ಅಳವಡಿಸುವಂತೆ ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಕಾರ್ಯಗಳ ವೀಕ್ಷಣೆಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ.
ಅನ್ಸಾರಿ ಮುನಿಸು ಶಮನ ಯತ್ನ ವಿಫಲ
ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ತಮ್ಮ ನಿಲುವು ತಿಳಿಸುವುದಾಗಿ ಅನ್ಸಾರಿ ಹೇಳಿದ್ದಾರೆ ಎನ್ನಲಾಗಿದೆ.
ಮಠ, ಮಂದಿರಗಳಿಗೆ ಸಂಸದ ರಾಘವೇಂದ್ರ ಭೇಟಿ
ರಾಘವೇಂದ್ರ ಅವರು ಶನಿವಾರ ಸಾಗರ ತಾಲೂಕಿನ ಶ್ರೀಧರಾಶ್ರಮಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಅಲ್ಲಿಂದ ಹೊಸನಗರ ತಾಲೂಕಿನ ಶ್ರೀರಾಮಚಂದ್ರಾಪುರ ಮಠಕ್ಕೆ ಭೇಟಿ ನೀಡಿದ ರಾಘವೇಂದ್ರ ಅವರು ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಭೇಟಿಯಾಗಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಎಸ್. ದತ್ತಾತ್ರಿ, ಗುರುಮೂರ್ತಿ ಮತ್ತಿತರರಿದ್ದರು.
ಕ್ರೂಸರ್, ಕೆಎಸ್‌ಆರ್‌ಟಿಸಿ ಬಸ್ಸ್ ಡಿಕ್ಕಿ : ಒರ್ವ ಸಾವು
ಕಡೂರು-ಬೀರೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ ರಸ್ತೆಯ ಬ್ರೈಟ್ ಪ್ಯೂಚರ್ ಶಾಲೆಯ ಬಳಿ ಕ್ರೂಸರ್ (ಅಶೋಕ ಲೈಲ್ಯಾಂಡ್ ) ಮತ್ತು ಕೆಎಸ್‌ಆರ್‌ಟಿಸಿ ಸಾರಿಗೆ ಬಸ್ಸ್ ನಡುವೆ ಮುಖಾಮುಖಿ ಡಿಕ್ಕಿಯಿಂದ ಚಾಲಕ ಸಾವನ್ನಪ್ಪಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ಗದಗಿಗೆ ಹರಿದುಬಂದ ಒಣಮೆಣಸಿನಕಾಯಿ, ಪೊಲೀಸ್ ಸರ್ಪಗಾವಲಿನಲ್ಲಿ ಮಾರಾಟ
ಉತ್ತಮ ವ್ಯವಸ್ಥೆ ಇರುವ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ನಂತರ ಅತಿ ಹೆಚ್ಚು ಮೆಣಸಿನಕಾಯಿ ಬೆಳೆಯುವ ಬಳ್ಳಾರಿ, ವಿಜಯನಗರ ಜಿಲ್ಲೆಯ ರೈತರು ಹಾಗೂ ಪಕ್ಕದ ಆಂಧ್ರದ ರೈತರು ಸಾವಿರಾರು ಸಂಖ್ಯೆಯಲ್ಲಿ ಶನಿವಾರ ಗದಗ ಎಪಿಎಂಸಿಯಲ್ಲಿ ಮಾರಾಟಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ಮಾರುಕಟ್ಟೆ ತುಂಬೆಲ್ಲ ಮೆಣಸಿನಕಾಯಿ ಘಾಟು ಬಲು ಜೋರಾಗಿಯೇ ಇತ್ತು
ಲೋಕಸಭಾ ಚುನಾವಣೆ ಕಾಂಗ್ರೆಸ್ ಗೆ ಅಭ್ಯರ್ಥಿಗಳ ಕೊರತೆ: ಪೀಹಳ್ಳಿ ರಮೇಶ್ ಲೇವಡಿ
26 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಲ್ಲದೇ ಆಯಾ ಉಸ್ತುವಾರಿ ಸಚಿವರ ಹತ್ತಿರದ ಸಂಬಂಧಿಕರಿಗೆ ಟಿಕೆಟ್ ನೀಡಿ ಸಚಿವರಿಗೆ ಹೆಚ್ಚಿನ ಒತ್ತಡ ಹಾಕಲಾಗುತ್ತಿದೆ. ಆದರೆ ಬಿಜೆಪಿಯಲ್ಲಿ ಅಂತಹ ಪರಿಸ್ಥಿತಿ ಇಲ್ಲ. ಪಕ್ಷದ ಕಾರ್ಯಕರ್ತರನ್ನೂ ಗುರುತಿಸಿ ಟಿಕೆಟ್ ನೀಡಲಾಗುತ್ತಿದೆ. ನಮ್ಮ ಪಕ್ಷದಲ್ಲಿ ಭಿನ್ನಮತವಿಲ್ಲ. ಮೈತ್ರಿ ಪಕ್ಷದಿಂದ ಯಾರಿಗೆ ಟಿಕೆಟ್ ಕೊಟ್ಟರೂ ಕಾರ್ಯಕರ್ತರು ದುಡಿದು ಗೆಲ್ಲಿಸುವ ವಿಶ್ವಾಸವಿದೆ.
ಭಗತ್ ಸಿಂಗ್ ಗೆಳೆಯರ ಬಳಗದಿಂದ ಹುತಾತ್ಮ ದಿನಾಚರಣೆ
ಭಗತ್ ಸಿಂಗ್, ರಾಜಗುರು, ಸುಖದೇವ್ ಹಾಗೂ ಇನ್ನಿತರ ಸ್ವಾತಂತ್ರ್ಯ ಹೋರಾಟಗಾರರ ಬಲಿದಾನ, ತ್ಯಾಗದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ ಎಂದು ಗ್ರಂಥಾಲಯ ಲೇಖಪಾಲಕ ಬಸವರೆಡ್ಡಿ ಅಭಿಷಾಳ ಹೇಳಿದರು.
ಚುನಾವಣಾ ಅಕ್ರಮದ ದೂರು ನೀಡಲು ಸಿವಿಜಿಲ್ ಆಪ್ ಬಳಸಿ
ಚುನಾವಣೆಯಲ್ಲಿ ಯಾವದೇ ರಾಜಕೀಯ ಪಕ್ಷ ಚುನಾವಣಾ ಅಕ್ರಮ ಎಸಗುತ್ತಿದ್ದರೆ ಅದರ ಮಾಹಿತಿ ದೂರು ಸಲ್ಲಿಸುವುದಕ್ಕಾಗಿ ಸಿ ವಿಜಿಲ್ ಆ್ಯಪ್ ಬಳಕೆ ಮಾಡಿ ಆಯೋಗಕ್ಕೆ ದೂರು ನೀಡಬಹುದಾಗಿದೆ.
25 ಲಕ್ಷ ರು. ಲಂಚ: ಮುಡಾ ಕಮಿಷನರ್ ಮನ್ಸೂರ್ ಅಲಿ ಲೋಕಾಯುಕ್ತ ಬಲೆಗೆ
ಉದ್ಯಮಿಯೊಬ್ಬರು ತಮ್ಮ ಜಾಗವನ್ನು ಸರ್ಕಾರಕ್ಕೆ ಬಿಟ್ಟು ಕೊಟ್ಟಿದ್ದು, ಅದಕ್ಕೆ ಪ್ರತಿಯಾಗಿ ಸರ್ಕಾರ ಕೊಡುವ ಟಿಡಿಆರ್‌ಗೆ ಅನುಮೋದನೆ ನೀಡಲು ಮನ್ಸೂರ್ ಅಲಿ 25 ಲಕ್ಷ ರು.ಗೆ ಬೇಡಿಕೆಯಿಟ್ಟಿದ್ದರು.
< previous
1
...
12133
12134
12135
12136
12137
12138
12139
12140
12141
...
14672
next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್ ನಿಷೇಧ
ಸರ್ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ