ಗೌತಮ ಪಂಚ ಮಹಾರಥೋತ್ಸವ: ಲಕ್ಷಾಂತರ ಮಂದಿ ಭಾಗಿಜಾತ್ರೆ ಅಂಗವಾಗಿ ಬೆಳಗಿನ ಜಾವ ಎರಡು ಗಂಟೆಯಿಂದಲೇ ದೇವಾಲಯದಲ್ಲಿ ಮೊದಲು ಕ್ಷೀರಾಭಿಷೇಕ, ಫಲಪಂಚಾಮೃತಾಭಿಷೇಕ, ಮಹೋನ್ನತ ಪೂರ್ವಕ ಏಕದಶಾವರ ರುದ್ರಾಭಿಷೇಕ, ಪ್ರಾತಃಕಾಲ ಪೂಜೆಯನ್ನು ನೆರವೇರಿಸಿ ನಂತರ ಹೋಮ ಹವನಾದಿಗಳನ್ನು ನೆರವೇರಿಸಿದರು. ನಂತರ ರಥದ ಬಳಿ ಬಲಿ ಪೂಜೆಯನ್ನು ನೆರವೇರಿತು.