• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀರಂಗಪಟ್ಟಣ ದಸರಾಗೆ ಜನಪ್ರತಿನಿಧಿಗಳು, ಸಂಘಟನೆಗಳು, ಸಾರ್ವಜನಿಕರ ಕಡೆಗಣನೆ
ಜಿಲ್ಲಾಡಳಿತವೇ ಎಲ್ಲವನ್ನು ಮಾಡಿಕೊಳ್ಳುವುದಾದರೆ ಜಿಲ್ಲೆಯಲ್ಲೇ ಆಚರಣೆ ಮಾಡಿಕೊಳ್ಳಲಿ ನಮ್ಮದೇನು ತಕರಾಗಿಲ್ಲ. ಎಲ್ಲಾ ಸಂಘಟನೆ, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಜೊತೆಗೂಡಿ ಹಣ ಸಂಗ್ರಹಿಸಿ ನಾವೇ ಶ್ರೀರಂಗಪಟ್ಟಣ ದಸರಾ ಆಚರಣೆ ಮಾಡುತ್ತೇವೆ.
ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಸೌಲಭ್ಯ ಕಲ್ಪಿಸುವಲ್ಲಿ ಸರ್ಕಾರ ವಿಫಲ: ಎಚ್.ಡಿ.ರೇವಣ್ಣ
ಸೇವೆಯಲ್ಲಿದ್ದಾಗ ನಿಧನರಾದ ಶಿಕ್ಷಕರ ಕುಟುಂಬದವರಿಗೆ ಸಾಂತ್ವನ ಹಾಗೂ ಗೌರವ ಸಮರ್ಪಣೆ ಜತೆಗೆ ನಿವೃತ್ತ ಶಿಕ್ಷಕರು, ಉಪನ್ಯಾಸಕರು, ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳು, ಜಿಲ್ಲಾ ಮಟ್ಟದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರನ್ನು ಸನ್ಮಾನಿಸಿ, ಗೌರವಿಸಲಾಯಿತು.
ದುರಂತ ಸ್ಥಳಕ್ಕೆ ಮಾಜಿ ಸಚಿವ ಸಿ.ಟಿ. ರವಿ ಭೇಟಿ, ಮೃತರು, ಗಾಯಾಳುಗಳ ಕುಟುಂಬಗಳಿಗೆ ಸಾಂತ್ವನ
ಇತ್ತೀಚಿನ ದಿನಗಳಲ್ಲಿ ನಿರಂತರವಾಗಿ ಸಂಭವಿಸುತ್ತಿರುವ ಇಂತಹ ದುರಂತಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಜನಸಮುದಾಯದಲ್ಲಿ ಸಂಭ್ರಮಿಸುವಾಗ ಎಚ್ಚರಿಕೆ ಅತ್ಯಗತ್ಯ. ಆದರೆ ನಾವು ನೋಡುತ್ತಿದ್ದೇವೆ, ಕ್ಷಣಮಾತ್ರದಲ್ಲಿ ಅಪಘಾತ ಸಂಭವಿಸಿ ಕುಟುಂಬಗಳು ನಾಶವಾಗುತ್ತಿವೆ. ಮುಂದೆಯಾದರೂ ಇಂತಹ ದುರ್ಘಟನೆಗಳು ಎಲ್ಲಿಯೂ ನಡೆಯಬಾರದು. ಸರ್ಕಾರ ಮತ್ತು ಆಡಳಿತವು ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಎಷ್ಟೇ ಎಫ್‌ಐಆರ್ ಹಾಕಿದರೂ ಸತ್ಯ ಹೇಳುವುದನ್ನು ನಿಲ್ಲಿಸುವುದಿಲ್ಲ: ಸಿ.ಟಿ.ರವಿ
ಎಫ್‌ಐಆರ್ ಬಗ್ಗೆ ನಮ್ಮ ವಕೀಲರ ತಂಡ ತಲೆಕೆಡಿಸಿಕೊಳ್ಳುತ್ತಾರೆ. ಆದರೆ, ನಾವು ಅದರಿಂದ ಹೆದರಿ ಹಿಂದೆ ಸರಿಯುವುದಿಲ್ಲ. ಗಣಪತಿ ಮೇಲೆ ಕಲ್ಲು ಹೊಡೆದರೆ ಸಹಿಸಿಕೊಳ್ಳಬೇಕಾ?, ಅವರ ಮೇಲೆ ಕಲ್ಲು ಹೊಡೆದರೆ ಅವರು ಸಹಿಸಿಕೊಳ್ಳುತ್ತಾರಾ. ಅದನ್ನು ಸಹಿಸಿಕೊಳ್ಳುವುದಾದರೆ ಸಹನೆ ಪಾಠ ಮಾಡಲಿ. ಆಕ್ಷನ್‌ಗೆ ರಿಯಾಕ್ಷನ್ ಇರುತ್ತದೆ ಅಷ್ಟೆ.
ಹಾಸನ ದುರಂತ ಸ್ಥಳಕ್ಕೆ ಉಸ್ತುವಾರಿ ಕೃಷ್ಣಬೈರೇಗೌಡ ಭೇಟಿ, ಪರಿಶೀಲನೆ
ಮೃತಪಟ್ಟಿರುವವರು, ಗಾಯಾಳುಗಳ ಪೈಕಿ ಅನೇಕರು ವಿದ್ಯಾರ್ಥಿಗಳು, ಯುವಕರು, ವಯಸ್ಸಾಗಿರುವಂತಹವರು, ಕುಟುಂಬದಲ್ಲಿ ಯಜಮಾನ ಸ್ಥಾನದಲ್ಲಿ ಇರುವಂತವರು ಆಗಿರುವುದರಿಂದ ಅವರ ಕುಟುಂಬದವರು ತಕ್ಷಣ ಚೇತರಿಸಿಕೊಳ್ಳಲು ಮುಖ್ಯಮಂತ್ರಿಯವರು ಸರ್ಕಾರದಿಂದ ೫ ಲಕ್ಷ ರು.ಗಳ ಪರಿಹಾರ ಮೊತ್ತ ಘೋಷಿಸಿದ್ದಾರೆ. ಅದನ್ನು ಇಂದೇ ತಲುಪಿಸಲು ತಹಸೀಲ್ದಾರ್ ಅವರಿಗೆ ಸೂಚಿಸಿದ್ದೇನೆ. ಸ್ಥಳೀಯ ಜನ ಇನ್ನೂ ಹೆಚ್ಚಿನ ಪರಿಹಾರ ಮೊತ್ತವನ್ನು ನೀಡಬೇಕೆಂದು ಒತ್ತಾಯ ಮಾಡಿದ್ದಾರೆ. ಈ ವಿಷಯ ಕುರಿತಾಗಿ ಮುಖ್ಯಮಂತ್ರಿಗಳ ಜೊತೆಗೆ ಚರ್ಚಿಸುವುದಾಗಿ ತಿಳಿಸಿದರು.
ಸರ್ಕಾರದ ನೆರವಿಗೆ ಸ್ವಾಗತ. ಬಡ ಕುಟುಂಬಗಳಿಗೆ ಇನ್ನಷ್ಟು ನೆರವು ಕೊಡಿ: ಪ್ರತಿಪಕ್ಷ ನಾಯಕ ಅಶೋಕ ಒತ್ತಾಯ
ನಾನು ಪರಿಹಾರ ವಿಚಾರದಲ್ಲಿ ರಾಜಕೀಯ ಮಾಡಲು ಬಂದಿಲ್ಲ. ಇಂತಹ ಸಂದರ್ಭಗಳಲ್ಲಿ ಮಾನವೀಯತೆ ಮುಖ್ಯ. ಜನರ ಬದುಕು ಕಷ್ಟದಲ್ಲಿದೆ. ಆದ್ದರಿಂದ, ಮೃತರ ಕುಟುಂಬಗಳಿಗೆ ಹೆಚ್ಚಿನ ನೆರವು ಒದಗಿಸಬೇಕೆಂದು ಸರ್ಕಾರವನ್ನು ಒತ್ತಾಯಿಸುತ್ತೇನೆ .
ಒಳಮೀಸಲು: ದುರ್ಬಲ ವರ್ಗಕ್ಕೆ ಅನ್ಯಾಯ
ಕಾಂಗ್ರೆಸ್ ಸರ್ಕಾರದಿಂದ ಒಳ ಮೀಸಲಾತಿ ವರ್ಗೀಕರಣದ ವಿಚಾರದಲ್ಲಿ ದುರ್ಬಲ ವರ್ಗಗಗಳಿಗೆ ಅನ್ಯಾಯವಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಆರೋಪಿಸಿದರು.
ಶಾಲೆಗಳು, ಶಿಕ್ಷಣ ವ್ಯವಸ್ಥೆ ಉನ್ನತೀಕರಣಗೊಳಿಸಿದರೆ ಸದೃಢ ಸಮಾಜ: ಸಿ.ಟಿ.ರವಿ
ಸರ್ಕಾರಿ ಶಾಲೆಗಳನ್ನು ಮಕ್ಕಳ ಕೊರತೆಯಿಂದ ಮುಚ್ಚುವ ಸ್ಥಿತಿ ನಿರ್ಮಾಣವಾಗಿದೆ. ಶಿಕ್ಷಕರೇ ಸರ್ಕಾರಿ ಶಾಲೆಗೆ ಸೇರಿಸಲು ಮನಸ್ಸು ಮಾಡುವುದಿಲ್ಲ. ಏಕೆಂದರೆ ಗುಣಮಟ್ಟದ ಶಿಕ್ಷಣಕ್ಕಾಗಿ ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಲಾಗುತ್ತಿದೆ ಎಂಬ ಕೂಗು ಕೇಳಿ ಬರುತ್ತಿದೆ.
ಜೀವನದಲ್ಲಿ ಸೋಲು- ಗೆಲುವನ್ನು ಸಮಾನವಾಗಿ ಸ್ವೀಕರಿಸಿ: ವಿದ್ಯಾರ್ಥಿಗಳಿಗೆ ಸುರೇಶ್ ಕಿವಿಮಾತು
ಸೋಲು- ಗೆಲುವು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಸೋಲಿನಿಂದ ಸವಾಲನ್ನು ಸ್ವೀಕರಿಸಿ ಗೆಲ್ಲುವ ತನಕ ಗುರಿಯನ್ನು ಬಿಡಬಾರದು. ಕ್ರೀಡಾಕೂಟದಲ್ಲಿ ನಿಮ್ಮ ಸಮಯ, ನಿಬಂಧನೆಗಳನ್ನು ಬಳಸಿ ಆಟವಾಡಬೇಕು .
5 ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆ ವಿಳಂಬ ಏಕೆ?
ದೇವಿಕೆರೆ ಭಾಗದಲ್ಲಿ 220/66 ಕೆ.ವಿ. ವಿದ್ಯುತ್ ಸ್ವೀಕರಣಾ ಕೇಂದ್ರ, ಅಣಬೂರು, ಹೊಸಕೆರೆ, ಬಸವನಕೋಟೆ, ಭಾಗದಲ್ಲಿ 66/11 ಉಪ ಕೇಂದ್ರಗಳು ಮಂಜೂರಾಗಿ 15 ವರ್ಷಗಳೇ ಕಳೆದಿವೆ. ಇತ್ತೀಚಿನ ಆಡಳಿತ ಸರ್ಕಾರಗಳ ಇಚ್ಛಾಶಕ್ತಿ ಕೊರತೆಯೋ ಅಥವಾ ರೈತಾಪಿ ವರ್ಗ ಧ್ವನಿ ಎತ್ತದ ಕಾರಣವೋ ಇನ್ನೂ ಸ್ಥಾಪನೆಯಾಗದೇ ಸೇವೆ ಆರಂಭ ವಿಳಂಬವಾಗುತ್ತಿದೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕಲ್ಲೇರುದ್ರೇಶ್ ಹೇಳಿದ್ದಾರೆ.
  • < previous
  • 1
  • ...
  • 1211
  • 1212
  • 1213
  • 1214
  • 1215
  • 1216
  • 1217
  • 1218
  • 1219
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved