ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎಲ್ಲರೂ ಒಗ್ಗಟ್ಟಾಗಿ ಆಯನೂರು ಮಂಜುನಾಥ್ ಗೆಲ್ಲಿಸುತ್ತೇವೆ: ಎಚ್.ಎಸ್.ಸುಂದರೇಶ್
ವಿಧಾನಪರಿಷತ್ ಚುನಾವಣೆ ದಿನಾಂಕ ಘೋಷಿಸುವ ಮೊದಲೇ ಕಾಂಗ್ರೆಸ್ ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಯ ಹೆಸರು ಪ್ರಕಟಿಸಿದೆ. ಆಯನೂರು ಮಂಜುನಾಥ್ ಈ ಹಿಂದೆ ಇದೇ ಕ್ಷೇತ್ರದಿಂದ ಗೆದ್ದು ಬಂದಿದ್ದರು. ಇದು ಅವರಿಗೆ ವರದಾನವಾಗಲಿದೆ ಎಂದರು.ಅಭ್ಯರ್ಥಿ ಆಕಾಂಕ್ಷಿಯಾಗಿ ಎಸ್.ಪಿ.ದಿನೇಶ್ ಕೂಡ ಇದ್ದರು. ಈಗ ಪಕ್ಷ ಆಯನೂರು ಮಂಜುನಾಥ್‍ರಿಗೆ ಟಿಕೆಟ್ ನೀಡಿದೆ.
ನಗರ, ಗ್ರಾಮ ನೀರಿನ ಬವಣೆ ಅನುಭವಿಸದಂತೆ ಕ್ರಮ
ಮುಂದಿನ ದಿನಗಳಲ್ಲಿ 168 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದ್ದು, ಅಂತಹ ಗ್ರಾಮಗಳಲ್ಲಿ ನೀರು ಪೂರೈಸಲು ಮುನ್ನೆಚ್ಚರಿಕೆಯಾಗಿ ಖಾಸಗಿ ಕೊಳೆವೆ ಬಾವಿಗಳ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಂಡು ಪೂರೈಸಬೇಕು
ಲೋಕಸಭಾ ಚುನಾವಣೆ: ಶೇ.೬ರಷ್ಟು ಮತದಾನ ಹೆಚ್ಚಳ ಗುರಿ-ಅಕ್ಷಯ ಶ್ರೀಧರ್
ಹಾವೇರಿ ಲೋಕಸಭಾ ಚುನಾವಣೆ ಮತದಾನ ಪ್ರಮಾಣ ಹೆಚ್ಚಳಕ್ಕೆ ಜಿಲ್ಲಾ ಸ್ವೀಪ್ ಸಮಿತಿಯಿಂದ ಯೋಜಿತ ಕಾರ್ಯಕ್ರಮಗಳನ್ನು ರೂಪಿಸಿದ್ದು, ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಯ ಮತದಾನ ಪ್ರಮಾಣಕ್ಕಿಂತ ಕನಿಷ್ಠ ಶೇ. ೬ರಷ್ಟು ಪ್ರಮಾಣದಲ್ಲಿ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಗುರಿಹಾಕಿಕೊಳ್ಳಲಾಗಿದೆ.
ಜಿಂದಾಲ್ ಕಾರ್ಖಾನೆಗೆ ನೀರು ಹರಿಸುವುದನ್ನು ನಿಲ್ಲಿಸಿ
ತೀವ್ರ ಬರಗಾಲ ಬಂದು ಕುಡಿಯಲು ನೀರಿಲ್ಲದಿದ್ದರೂ ತುಂಗಭದ್ರಾ ಜಲಾಶಯದಿಂದ ಜಿಂದಾಲ್ ಕಾರ್ಖಾನೆಗೆ ಪ್ರತಿದಿನ ಏಳು ಎಂಜಿಡಿ ನೀರನ್ನು ನಿರಂತರವಾಗಿ ಹರಿಸುತ್ತಿರುವುದು ಖಂಡನೀಯ.
ನಾವು ಜನರ ಮೇಲೆ ನಂಬಿಕೆ ಇಟ್ಟಿದ್ದೇವೆ: ಸಂಸದ ಪ್ರಜ್ವಲ್ ರೇವಣ್ಣ
ಹೊಳೆನರಸೀಪುರ ತಾಲೂಕಿನ ಮೂಡಲಹಿಪ್ಪೆ ಗ್ರಾಮದ ಶ್ರೀ ಚೆನ್ನಿಗರಾಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ವಿಧ್ಯುಕ್ತವಾಗಿ ಲೋಕಸಭಾ ಚುನಾವಣೆ ಪ್ರಚಾರಕ್ಕೆ ಶಾಸಕ ಎಚ್.ಡಿ. ರೇವಣ್ಣ ಚಾಲನೆ ನೀಡಿದ ನಂತರ ಸಂಸದ ಪ್ರಜ್ವಲ್ ರೇವಣ್ಣ ಮಾತನಾಡಿದರು.
ಅರಣ್ಯಗಳಿಂದ ಪರಿಸರ ಸಮತೋಲನ ಸಾಧ್ಯ: ರಮೇಶ
ನಗರದ ಸಾರ್ವಜನಿಕ ಉದ್ಯಾನವನದಲ್ಲಿರುವ ಕಿರು ಮೃಗಾಲಯದಲ್ಲಿ ಅರಣ್ಯ ಇಲಾಖೆ ಮತ್ತು ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ವಿಶ್ವ ಅರಣ್ಯ ದಿನಾಚರಣೆತಯನ್ನು ವಲಯ ಅರಣ್ಯ ಅಧಿಕಾರಿ ರಮೇಶ ಗಾಣಿಗೇರ ಉದ್ಘಾಟಿಸಿ ಮಾತನಾಡಿದರು.
ಗ್ಯಾರಂಟಿ ಯೋಜನೆಗಳೇ ಕಾಂಗ್ರೆಸ್ ಗೆಲುವಿಗೆ ಶ್ರೀರಕ್ಷೆ-ಆನಂದಸ್ವಾಮಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡುವುದರ ಮೂಲಕ ಎಲ್ಲಾ ವರ್ಗದವರನ್ನು ಮೇಲೆತ್ತುವ ಕೆಲಸ ಮಾಡುತ್ತದೆ. ಅದರಿಂದ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರೀರಕ್ಷೆಯಾಗಲಿದೆ.
ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಅನಿವಾರ್ಯ
ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಅನಿವಾರ್ಯವಾಗಿದ್ದಾರೆ. ಮೂರನೇ ಬಾರಿಗೆ ಪ್ರಧಾನಿ ಮಾಡಲು ದೇಶದ ಜನತೆ ಕಾತರರಾಗಿದ್ದಾರೆ ಎಂದು ಬಿಜೆಪಿ ಲೋಕಸಭೆ ಅಭ್ಯರ್ಥಿ ಎಸ್.ಬಾಲರಾಜು ಹೇಳಿದರು.
ಶಿರಸಿಯ ಆಡಳಿತ ಸೌಧದಲ್ಲಿ ಸ್ವಚ್ಛತೆ ಮಾಯ
ಶೌಚಾಲಯದ ಸ್ವಚ್ಛತೆ ಇಲ್ಲದಿರುವುದು, ಅಲ್ಲದೇ, ಕಚೇರಿಯ ಒಳಗಡೆಯೂ ಎಲ್ಲೆಂದರಲ್ಲಿ ಕಸ ಚೆಲ್ಲಾಪಿಯಲ್ಲಿಯಾಗಿ ಬಿದ್ದರೂ ಅಧಿಕಾರಿಗಳು ಮಾತ್ರ ಸ್ವಚ್ಛತೆ ಮಾಡಿಸುವುದಕ್ಕೆ ಮುಂದಾಗುತ್ತಿಲ್ಲ.
ಕಾಂಗ್ರೆಸ್ ಅಕೌಂಟ್ ಸೀಜ್ ಮಾಡಿರುವುದರಲ್ಲಿ ಸರ್ಕಾರದ ಪಾತ್ರವಿಲ್ಲ-ಸಚಿವ ಪ್ರಹ್ಲಾದ್ ಜೋಶಿ
ಕಾಂಗ್ರೆಸ್ ಅಕೌಂಟ್ ಸೀಜ್ ಮಾಡಿರುವುದರಲ್ಲಿ ಸರ್ಕಾರದ ಪಾತ್ರವಿಲ್ಲ. ಆದಾಯ ತೆರಿಗೆಯವರು ನೋಟಿಸ್ ಕೊಟ್ಟಿದ್ದಾರೆ. ಅದನ್ನು ಕಾಂಗ್ರೆಸ್ ನಿರ್ಲಕ್ಷ್ಯ ಮಾಡಿತ್ತು. ತೆರಿಗೆ ಕಟ್ಟದಿದ್ದಕ್ಕೆ ಕಾಂಗ್ರೆಸ್ ಖಾತೆ ಸೀಜ್ ಮಾಡಿದ್ದಾರೆ. ಕಾಂಗ್ರೆಸ್‌ನವರು ಕಾನೂನಿಗೆ ಅತೀತರು ಎಂಬ ಭಾವನೆ ಹೊಂದಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿರುಗೇಟು ನೀಡಿದರು.
< previous
1
...
12153
12154
12155
12156
12157
12158
12159
12160
12161
...
14684
next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್ ನಿಷೇಧ
ಸರ್ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ