• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಡರಾತ್ರಿಯಲ್ಲಿ ಬಂದು ಮೃತರ ಸಂಬಂಧಿಕರಿಗೆ ನಿಖಿಲ್ ಸಾಂತ್ವನ
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಘಟನೆ ನೋಡಿ ನನಗೆ ಆಘಾತವಾಗಿದೆ. ತಮ್ಮ ಮಕ್ಕಳ ಭವಿಷ್ಯದ ಕನಸು ಕಟ್ಟಿಕೊಂಡಿದ್ದ ಪೋಷಕರ ಕನಸುಗಳು ಕ್ಷಣಾರ್ಧದಲ್ಲಿ ಮಣ್ಣುಪಾಲಾಗಿವೆ. ಅವರ ಮನಸ್ಸಿನ ನೋವಿಗೆ ನಾವು ಯಾರನ್ನೂ ಹೂಣೆ ಮಾಡಲು ಸಾಧ್ಯವಿಲ್ಲ. ದೇವರೇ ಅವರಿಗೆ ಈ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಬೇಸರ ವ್ಯಕ್ತಪಡಿಸಿದರು.
ವ್ಹೀಲ್‌ ಚೇರಲ್ಲಿ ಬಂದು ಸಾಂತ್ವನ ಹೇಳಿದ ದೇವೇಗೌಡರು
ಜೆಡಿಎಸ್ ಪಕ್ಷದ ಪರವಾಗಿ ದೇವೇಗೌಡರು ತಮ್ಮದೇ ಆದ ಸಹಾಯವನ್ನೂ ಘೋಷಿಸಿದರು. ಗಂಭೀರವಾಗಿ ಗಾಯಗೊಂಡವರಿಗೆ ೨೫ ಸಾವಿರ, ಸಣ್ಣಪುಟ್ಟ ಗಾಯಗಳಾಗಿರುವವರಿಗೆ ೨೦ ಸಾವಿರ ಪರಿಹಾರ ನೀಡುತ್ತೇವೆ ಎಂದು ಭರವಸೆ ನೀಡಿದರು.
ಶಿಕ್ಷಕರು ಅಭಿವೃದ್ಧಿ ರುವಾರಿಗಳು: ಪ್ರಭು ಚವ್ಹಾಣ
ಮಕ್ಕಳಿಗೆ ವಿದ್ಯೆ, ಬುದ್ದಿ ಕಲಿಸಿ ಉಜ್ವಲ ಭವಿಷ್ಯ ರೂಪಿಸುವ ಶಿಕ್ಷಕರು ಅಭಿವೃದ್ಧಿಯ ರುವಾರಿಗಳು ಎಂದು ಶಾಸಕ ಪ್ರಭು ಬಿ.ಚವ್ಹಾಣ ತಿಳಿಸಿದರು. ಶಾಲಾ ಶಿಕ್ಷಣ ಇಲಾಖೆಯಿಂದ ಸೆ.13ರಂದು ಔರಾದ್‌(ಬಿ) ಪಟ್ಟಣದ ಡಾ.ಗುರುಪಾದಪ್ಪ ಕಲ್ಯಾಣ ಮಂಟಪದಲ್ಲಿ ನಡೆದ 2025-26ನೇ ಸಾಲಿನ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಹಿಂದಿ ಅಧ್ಯಯನ ಮಾಡಿ, ಭಾರತದ ಪರಂಪರೆ ಪಸರಿಸಿ: ಡಾ.ಬಿ.ಎಸ್. ಬಿರಾದಾರ
ಸಮಕಾಲೀನ ಸಾಹಿತ್ಯದಲ್ಲಿ ಯುವಕರ ಮಾನಸಿಕತೆ ಕುರಿತು ಒಂದು ದಿನದ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣವನ್ನು ಬೀದರ್‌ ವಿಶ್ವವಿದ್ಯಾಲಯ ಕುಲಪತಿಗಳಾದ ಡಾ.ಬಿ.ಎಸ್.ಬಿರಾದಾರ ಉದ್ಘಾಟಿಸಿದರು.
ಸಮಾಜದಲ್ಲಿಂದು ಹೃದಯವಂತಿಕೆ ಕೊರತೆ ಇದೆ: ಚೊನ್ನಿಕೇರಿ
ಎಲ್ಲಾ ಜೀವಿಗಳಿಗಿಂತ ಮಾನವ ಜನ್ಮ ಸರ್ವ ಶ್ರೇಷ್ಠವಾದುದು. ಆಧುನಿಕ ಸಮಾಜದಲ್ಲಿ ಮಾನವೀಯತೆ, ಹೃದಯವಂತಿಕೆಯ ಕೊರತೆ ಇದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಚೊನ್ನಕೇರಿ ಕಳವಳ ವ್ಯಕ್ತಪಡಿಸಿದರು.
ಪಾಂಡವಪುರದಲ್ಲಿ ಗ್ರಾಮ ಸ್ವರಾಜ್ ‘ಸಾಕ್ಷಾತ್ ದರ್ಶನ’..!
ಗ್ರಾಮ ಸ್ವರಾಜ್ ಪರಿಕಲ್ಪನೆಯೊಂದಿಗೆ ಅಭಿವೃದ್ಧಿಯ ದೂರದೃಷ್ಟಿಯೊಂದಿಗೆ ಮುಂದಿನ ೧೫ ವರ್ಷದಲ್ಲಿ ಪಾಂಡವಪುರ ಪಟ್ಟಣಗಳು ಹೇಗಿರಬೇಕು. ಕೃಷಿ ಹಾಗೂ ಬೆಳೆ ಪದ್ಧತಿಯಲ್ಲಿ ಏನೆಲ್ಲಾ ಬದಲಾವಣೆಯಾಗಬೇಕು. ಸ್ವಾವಲಂಬಿ ಜೀವನ ಕಂಡುಕೊಳ್ಳುವುದು ಹೇಗೆ. ಮಕ್ಕಳ ಶಿಕ್ಷಣ ವ್ಯವಸ್ಥೆ ಯಾವ ರೀತಿ ಇರಬೇಕು. ಮಾದರಿ ಗ್ರಾಮ ಏನೆಲ್ಲವನ್ನೂ ಒಳಗೊಂಡಿರಬೇಕು..?
ರಾಜ್ಯದಲ್ಲಿ 2.50ಲಕ್ಷ ಖಾಸಗಿ, 34,560 ಮುಜರಾಯಿ ದೇವಸ್ಥಾನಗಳಿವೆ: ಮನೋಹರ ಮಠದ
ನರಸಿಂಹರಾಜಪುರಕರ್ನಾಟಕದಲ್ಲಿ 2.50ಲಕ್ಷ ಖಾಸಗಿ ದೇವಸ್ಥಾನ, 34,560 ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನಗಳಿವೆ ಎಂದು ರಾಜ್ಯ ದೇವಾಲಯ ಸಂವರ್ಧನಾ ಸಮಿತಿ ಅಧ್ಯಕ್ಷ ಮನೋಹರ ಮಠದ ತಿಳಿಸಿದರು.
ಗ್ರಾಪಂನಿಂದ ಅಸೆಂಬ್ಲಿವರೆಗೂ ಮಾದಿಗರಿಗೆ ಒಳಮೀಸಲಾತಿ: ಮುನಿಯಪ್ಪ
ಗ್ರಾಮ ಪಂಚಾಯಿತಿಯಿಂದ ಹಿಡಿದು ವಿಧಾನಸಭೆವರೆಗೂ ಉದ್ಯೋಗ, ಬಡ್ತಿ ಸೇರಿದಂತೆ ವಿವಿಧ ಹಂತದಲ್ಲಿ ಮಾದಿಗರಿಗೆ ಒಳಮೀಸಲಾತಿ ವರ್ಗೀಕರಣ ಅನ್ವಯವಾಗಲಿದೆ. ಇದರಿಂದ ಸಮಾಜಕ್ಕೆ ಹೆಚ್ಚು ಅವಕಾಶ ಸಿಗಲಿದೆ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದ್ದಾರೆ.
10, 12ನೇ ತರಗತಿಗೆ 3 ಬಾರಿ ಪರೀಕ್ಷಾ ನೀತಿ ಮಕ್ಕಳಿಗೆ ವರ
ರಾಜ್ಯದಲ್ಲಿ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿಗೆ ಜಾರಿಗೆ ತಂದ ಮೂರು ಬಾರಿ ಪರೀಕ್ಷಾ ನೀತಿಯು ವಿದ್ಯಾರ್ಥಿಗಳಿಗೆ ವರದಾನವಾಗಲಿದೆ. 2 ಮತ್ತು 3 ಬಾರಿ ಪರೀಕ್ಷಾ ನೀತಿ ಜಾರಿಗೊಳಿಸುವಲ್ಲಿ ಕರ್ನಾಟಕ ರಾಜ್ಯ ದೇಶಕ್ಕೆ ಮೊದಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಒಳಮೀಸಲಾತಿ ಅನ್ಯಾಯವಾಗಿದ್ರೆ ಸರಿ ಮಾಡೋಣ: ಕೆ.ಎಚ್‌.ಮುನಿಯಪ್ಪ
ಪರಿಶಿಷ್ಟ ಜಾತಿಯ 101 ಜಾತಿಗಳಿಗೂ ಸಮಾನ ರೀತಿಯಲ್ಲಿ ನಮ್ಮ ಸರ್ಕಾರ ಮೀಸಲಾತಿ ಹಂಚಿಕೆ ಮಾಡಿದ್ದು, ಒಳ ಮೀಸಲಾತಿಯಿಂದ ಯಾರಿಗೂ ಅನ್ಯಾಯವಾಗಿಲ್ಲ. ಆ ತರಹ ಆಗಿದ್ದರೆ ಸರಿ ಮಾಡೋಣ ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದ್ದಾರೆ.
  • < previous
  • 1
  • ...
  • 1212
  • 1213
  • 1214
  • 1215
  • 1216
  • 1217
  • 1218
  • 1219
  • 1220
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved