ನಂಬಿಕೆಯಿಂದ ಮಾತ್ರ ಸಹಕಾರಿ ಬ್ಯಾಂಕ್ ಅಭಿವೃದ್ಧಿ: ಸಚಿವ ಡಿ.ಸುಧಾಕರ್ಸಹಕಾರಿ ಕ್ಷೇತ್ರಗಳಲ್ಲಿ ಅಭಿವೃದ್ದಿ ಸಾಧಿಸಬೇಕಾದರೆ ಪ್ರಾಮಾಣಿಕತೆ ಮತ್ತು ನಂಬಿಕೆ ಸೇವೆ ಬಹಳ ಮುಖ್ಯವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಅನೇಕ ಸಹಕಾರಿ ಬ್ಯಾಂಕ್‌ಗಳು ವಹಿವಾಟಿನಲ್ಲಿ ಅಭಿವೃದ್ದಿ ಸಾಧಿಸಿದ್ದು, ಬ್ಯಾಂಕ್‌ನ ಆರ್ಥಿಕ ಸ್ಥಿತಿ ಸುಧಾರಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿವೆ.