ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಯಶಸ್ವಿ ಹೃದಯ ಶಸ್ತ್ರ ಚಿಕಿತ್ಸೆಲೋಕಸಭಾ ಚುನಾವಣೆ ಮಂಡ್ಯ ಕ್ಷೇತ್ರದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡುವ ಮೂಲಕ ಗೆಲುವು ಸಾಧಿಸಿ ರಾಷ್ಟ್ರ ರಾಜಕಾರಣದ ಮಾಡಲಿದ್ದಾರೆ. ಇನ್ನು ಹಲವು ವರ್ಷಗಳ ಕಾಲ ಕುಮಾರಸ್ವಾಮಿ ಅವರ ಸೇವೆ ರಾಷ್ಟ್ರ ಮತ್ತು ರಾಜ್ಯ ರಾಜಕಾರಣಕ್ಕೆ ಸದ್ಬಳಕೆಯಾಗಲಿ. ಭಗವಂತನ ಕೃಪೆ, ಮಾಜಿ ಪ್ರಧಾನಿ ದೇವೇಗೌಡ ಮತ್ತು ಕುಟುಂಬ ವರ್ಗದವರ ಆಶೀರ್ವಾದ ಮತ್ತು ಹಾರೈಕೆಯಿಂದ ಕುಮಾರಸ್ವಾಮಿ ಅವರ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ.