ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಂಗ್ರೆಸ್ ಪಕ್ಷ ಜಾತಿಗಳ ಹೆಸರಿನಲ್ಲಿ ಚುನಾವಣೆ: ಸಿಟಿ ರವಿ
ಕಾಂಗ್ರೆಸ್ ಪಕ್ಷ ಜಾತಿಗಳ ಹೆಸರಿನಲ್ಲಿ ಚುನಾವಣೆ ಮಾಡಲು ಹೊರಟಿದ್ದು, ಯುವಕ,ರೈತ,ಮಹಿಳೆ ಮತ್ತು ಬಡವ ಎಂಬ ನಾಲ್ಕು ಜಾತಿಗಳ ಪರವಾಗಿ ದುಡಿಯುವುದೇ ಮೋದಿಯವರ ನಿಲುವು ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.
ಅರಣ್ಯ ಹಾಳಾದರೆ ಬದುಕು ನಶ್ವರ: ಅನಿತಾ ದೊಡ್ಮನಿ
ಚವಡಾಪುರದಲ್ಲಿ ಇಂಚರ ಸ್ನೇಹಜೀವಿಗಳ ಬಳಗದ ವತಿಯಿಂದ ಆಯೋಜಿಸಿದ್ದ ವಿಶ್ವ ಅರಣ್ಯ ದಿನ, ಜಲ ದಿನದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಅನಿತಾ ದೊಡ್ಮನಿ, ರಾಣಿ ಬುಕ್ಕೆಗಾರ ಕಳವಳ ವ್ಯಕ್ತ ಪಡಿಸಿದರು.
ಒತ್ತುವರಿ ಭೂಮಿ ಗುತ್ತಿಗೆ : ಅಧಿಸೂಚನೆ ಹಿಂಪಡೆಯಲು ಆಗ್ರಹ
ಒತ್ತುವರಿ ಭೂಮಿಯನ್ನು ಗುತ್ತಿಗೆ ನೀಡುವ ಕುರಿತು ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆ ಹಿಂಪಡೆಯುವಂತೆ ಆಗ್ರಹಿಸಿ ಭೂಮಿ ಹಕ್ಕು ಹೋರಾಟ ಸಮಿತಿ ನೇತೃತ್ವದಲ್ಲಿ ಶುಕ್ರವಾರ ನಗರದ ಆಜಾದ್ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು.
ತಲಕಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಪೂಜೆ ಸಲ್ಲಿಕೆ
ಮಡಿಕೇರಿಯಿಂದ ನೇರವಾಗಿ ಭಾಗಮಂಡಲಕ್ಕೆ ಬೆಳಗ್ಗೆ ಆಗಮಿಸಿದ ಕೊಡಗು ಮೈಸೂರು ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಭಗಂಡೇಶ್ವರ ಸನ್ನಿಧಿಯಲ್ಲಿ ಸಂಕಲ್ಪದೊಂದಿಗೆ ಪೂಜೆ ಸಲ್ಲಿಸಿದರು. ನಂತರ ತಲಕಾವೇರಿಗೆ ತೆರಳಿ ಅಗಸ್ತ್ಯ, ಗಣಪತಿ ಗುಡಿಗಳಲ್ಲೂ ಪೂಜೆ ಸಲ್ಲಿಸಿದರು.
‘ಸಾಧನೆ ಮಾಡಲು ಪರಿಶ್ರಮಪಟ್ಟರೆ ನಮ್ಮ ಗುರಿಯನ್ನು ನಾವು ಮುಟ್ಟಬಹುದು’
ಸಾಧನೆ ಮಾಡಬೇಕು ಎಂಬ ಹಠ, ಛಲ ಹೊಂದಿರುವ ವಿದ್ಯಾರ್ಥಿಗಳಿಗೆ ಸಮಾಜದಲ್ಲಿ ಹಲವು ಅವಕಾಶಗಳು ಇವೆ. ನಾವು ಯಾವ ದಾರಿಯಲ್ಲಿ ಸಾಗಬೇಕು ಎಂಬುದನ್ನು ಆಯ್ಕೆ ಮಾಡಿಕೊಳ್ಳವುದು ನಿಮ್ಮಗಳ ಜವಾಬ್ದಾರಿಯಾಗಿದೆ. ನಾವು ಯಾವುದೇ ಕೆಲಸ ಮಾಡಿದರು ಆತ್ಮವಿಶ್ವಾಸದಿಂದ ಕೆಲಸ ಮಾಡಬೇಕು. ಸಮಾಜದಲ್ಲಿ ಹಲವು ಸಾಧಕರಿದ್ದಾರೆ. ಸಾಧಕರ ಸಾಧನೆಯನ್ನು ಮೈಗೂಡಿಸಿಕೊಂಡು ಮುನ್ನಡೆದು ಕನಸ್ಸುಗಳನ್ನು ನನಸ್ಸು ಮಾಡಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು.
ಕೊಪ್ಪಳ ಜಿಲ್ಲೆಯ ಎಲ್ಲ ಜಾನುವಾರುಗಳಿಗೆ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಿ: ನಲಿನ್ ಅತುಲ್
ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 5ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ ಏ. 1ರಿಂದ ಏ. 30ರ ವರೆಗೆ ನಡೆಯಲಿದೆ.
ವೈಕುಂಠರು ಯಕ್ಷಗಾನದ ಪ್ರತಿಪಾತ್ರಕ್ಕೂ ಜೀವ ತುಂಬುತಿದ್ದರು: ಆನಂದ್ ಸಿ. ಕುಂದರ್
ಕೋಟತಟ್ಟು ಪರಿಸರದ ಹಿರಿಯ ಯಕ್ಷಗಾನ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದಿ.ಕೋಟ ವೈಕುಂಠ ಅವರ ಸ್ವಗೃಹದಲ್ಲಿ ಹಮ್ಮಿಕೊಂಡ ಕೋಟ ಅಮೃತೇಶ್ವರಿ ಯಕ್ಷಗಾನ ಮೇಳದ ಬಯಲಾಟ ಕಾರ್ಯಕ್ರಮದಲ್ಲಿ ಕೋಟದ ಗೀತಾನಂದ ಟ್ರಸ್ಟ್ ಮುಖ್ಯಸ್ಥ ಆನಂದ್ ಸಿ. ಕುಂದರ್ ಮಾತನಾಡಿದರು.
ನಾನು ಮೋದಿ ಎದುರು ಅಲ್ಲ, ಚೌಟ ಎದುರು ಸ್ಪರ್ಧೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್
ತನ್ನ ರಾಜಕೀಯ ಗುರುಗಳಾದ ಜನಾರ್ದನ ಪೂಜಾರಿಯವರ ಹಾದಿಯಲ್ಲಿ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ರಾಜಕಾರಣ ನಡೆಸುವುದಾಗಿ ಪದ್ಮರಾಜ್ ಹೇಳಿದರು.
ರೈತರ ಸಂಪೂರ್ಣ ಸಾಲಮನ್ನಾಕ್ಕೆ ಒತ್ತಾಯ
ರೈತರ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರು ಸಾಲ ಪಡೆದಿದ್ದು, ತೀವ್ರ ಬರಗಾಲದ ಸಂಕಷ್ಟದಲ್ಲಿರುವ ರೈತರಿಗೆ ಯಾವುದೇ ನೋಟಿಸ್ ನೀಡಬಾರದು.
ರೈತರಿಗೆ ಆಧುನಿಕ ತಂತ್ರಜ್ಞಾನ ಮಾಹಿತಿ ಬಹು ಅವಶ್ಯಕ: ಡಾ.ಆರ್‌ಸಿ ಜಗದೀಶ್
ತಾಲೂಕಿನ ಲಕ್ಕವಳ್ಳಿ ಗ್ರಾಮದಲ್ಲಿ ಕೃಷಿ ವಿದ್ಯಾರ್ಥಿಗಳು ಸ್ಥಾಪಿಸಿರುವ ನೇಗಿಲನಾದ ಕೃಷಿ ಮಾಹಿತಿ ಕೇಂದ್ರಕ್ಕೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್‌ಸಿ ಜಗದೀಶ್ ಭೇಟಿ ನೀಡಿ ವಿದ್ಯಾರ್ಥಿಗಳು ಮತ್ತು ಗ್ರಾಮದ ರೈತರೊಡನೆ ಸಂವಾದ ನಡೆಸಿದರು.
< previous
1
...
12170
12171
12172
12173
12174
12175
12176
12177
12178
...
14689
next >
Top Stories
ಅವಧಿ ಮೀರಿ ಪಟಾಕಿ ಹೊಡೆದ್ರೆ ಹುಷಾರ್!
ಕಸ ಬಳಿಯುವ ಮಷಿನ್‌ಗೆ 617 ಕೋಟಿಬಾಡಿಗೆ : ಸಾರ್ವಜನಿಕರ ತೀವ್ರ ಆಕ್ಷೇಪ
ಪ್ರಧಾನಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 5 ಬೇಡಿಕೆ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ - ಡಿಕೆಸು ಪ್ರತ್ಯೇಕ ಮಾತುಕತೆ ಕುತೂಹಲ
ಸಂಪುಟ ಪುನಾರಚನೆ ಬಗ್ಗೆ ರಾಹುಲ್, ವೇಣು ಜತೆ ಚರ್ಚಿಸುವೆ : ಖರ್ಗೆ