ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಕೆಲ ದಿನಗಳಷ್ಟೇ ಬಾಕಿ ಇರುವಾಗ 2700ಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳಲ್ಲಿ ಪ್ರತಿಯೊಂದು ಕೊಠಡಿಯಲ್ಲೂ ಸಿಸಿಕ್ಯಾಮರಾ ಅಳವಡಿಕೆ ಮತ್ತು ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡುವಂತೆ ಸರ್ಕಾರ ಸೂಚಿಸಿದೆ. ಈ ಏಕಾಏಕಿ ನಿರ್ಧಾರಕ್ಕೆ ವಿರೋಧ ವ್ಯಕ್ತವಾಗಿದೆ.