• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಚ್ಛ ಪರಿಸರದಲ್ಲಿ ಚಿಲಿಪಿಲಿಗುಟ್ಟುವ ಗುಬ್ಬಚ್ಚಿ
ಗುಬ್ಬಚ್ಚಿಗಳ ಸಂಖ್ಯೆಯು ಜಾಗತಿಕವಾಗಿ ಕುಸಿಯುತ್ತಿದೆ. ಗುಬ್ಬಚ್ಚಿಗಳು ಒಂದು ಪ್ರದೇಶದ ಪರಿಸರದ ಆರೋಗ್ಯದ ಉತ್ತಮ ಸೂಚನೆಯಾಗಿ ಗುರುತಿಸಲ್ಪಟ್ಟಿರುವುದರಿಂದ ಗುಬ್ಬಚ್ಚಿಗಳ ಸಂರಕ್ಷಣೆ ಮಾಡಬೇಕು
ಎಚ್‌ಡಿಕೆ ಮಂಡ್ಯ ಮೈತ್ರಿ ಅಭ್ಯರ್ಥಿ: ಸಿ.ಎಸ್‌.ಪುಟ್ಟರಾಜು
ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಎಚ್.ಡಿ.ಕುಮಾರಸ್ವಾಮಿ ಸ್ಪರ್ಧಿಸುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದರು.
ನ್ಯಾಡ್‌ನಲ್ಲಿ ದಾಖಲಾಗದ ಮಾಹಿತಿ, 630 ವಿದ್ಯಾರ್ಥಿಗಳು ಅತಂತ್ರ!
ವಿಶ್ವವಿದ್ಯಾಲಯಗಳು ನ್ಯಾಡ್ ತಂತ್ರಾಂಶದಲ್ಲಿ ವಿದ್ಯಾರ್ಥಿಗಳ ಮಾಹಿತಿ ಹಾಕದ ಕಾರಣ ಯುವನಿಧಿಗೆ ಅರ್ಜಿ ಸಲ್ಲಿಸಲು ಕೆಲವರಿಗೆ ತೊಂದರೆಯಾಗಿದೆ.
ಬಿಸಿಲಿನ ಬೇಗೆಗೆ ಬಸವಳಿದ ಜನ
ಬೇಸಿಗೆ ಆರಂಭದಲ್ಲೇ ಬಿಸಿಲಿನ ತಾಪ ಹೆಚ್ಚಿದೆ. ರಣ ರಣ ಬಿಸಿಲಿಗೆ ಜನರು ಮನೆಯಿಂದ ಹೊರಗೆ ಬರಲು ಹಿಂದೇಟು ಹಾಕುವಂತಾಗಿದೆ. ಮಹಾಲಿಂಗಪುರ ತಾಲೂಕಿನಲ್ಲಿ ಬಿಸಿಲಿನ ಶಾಖಕ್ಕೆ ಹೈರಾಣಾಗುತ್ತಿದ್ದಾರೆ. ಏಪ್ರಿಲ್‌, ಮೇ ತಿಂಗಳಿನಲ್ಲಿ ಬಿಸಿಲು ಹೇಗಿರಬಹುದು ಎಂದು ಈಗಲೇ ಆತಂಕಗೊಳ್ಳುವಂತಾಗಿದೆ. ಇದರಿಂದಾಗಿ ಮನುಷ್ಯನನ್ನು ಅದು ನಿತ್ರಾಣಗೊಳಿಸುತ್ತದೆ. ಆದ್ದರಿಂದ ಬಿಸಿಲಿಗೆ ಹೆದರಿ ಜನರು ಕಲ್ಲಂಗಡಿ, ಮಜ್ಜಿಗೆಯಂತಹ ವಿವಿಧ ತಂಪು ಪಾನೀಯಗಳತ್ತ ಮೊರೆ ಹೋಗುತ್ತಿದ್ದಾರೆ.
ಪ್ರಕೃತಿಯ ಜೀವ ಸಂಕುಲದ ದಾಹ ತಣಿಸಲು ಮುಂದಾದ ಅರಣ್ಯ ಇಲಾಖೆ
ದಿನದಿಂದ ದಿನಕ್ಕೆ ಬಿಸಿಲಿನ ಧಗೆ ಹೆಚ್ಚುತ್ತಲಿದೆ. ಕೊಳವೆಬಾವಿಗಳ ಅಂತರ್ಜಲ ಕುಸಿಯತೊಡಗಿದೆ. ಕುಡಿವ ನೀರಿನ ಸಮಸ್ಯೆ ಉಲ್ಬಣಿಸಿದೆ.
ಜೋಶಿ ಎದುರು ಯುವ ಕಾಂಗ್ರೆಸ್ಸಗ ವಿನೋದ ಅಸೂಟಿ
ವಿಧಾನಸಭೆ ಚುನಾವಣೆಯಲ್ಲಿ ಕ್ಷೇತ್ರ ಬಿಟ್ಟುಕೊಟ್ಟಿದ್ದ ವಿನೋದ ಅಸೂಟಿಗೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಿಸುವ ಮೂಲಕ ತ್ಯಾಗಕ್ಕೆ ಕಾಂಗ್ರೆಸ್‌ ಮನ್ನಣೆ ನೀಡಿದೆ. ಅಹಿಂದ ಮತಗಳ ಮೇಲೆ ಕಣ್ಣಿಟ್ಟರುವ ಕಾಂಗ್ರೆಸ್‌ ಒಬಿಸಿಗೆ ಮಣೆ ಹಾಕಿದೆ.
ಜಮೆ ಆಗದ ಬೆಳೆ ವಿಮೆ: ರೈತರ ಆಕ್ರೋಶ
ತಿಕೋಟಾ ತಾಲೂಕಿನಾದ್ಯಂತ ರೈತರು ಆಯಾ ಬೆಳೆಗಳಿಗೆ ಅನುಗುಣವಾಗಿ ರೈತರು ವಿಮಾಕಂತು ತುಂಬಿದ್ದು, ಇನ್ನುವರೆಗೂ ಕೆಲವು ರೈತರ ಖಾತೆಗಳಿಗೆ ವಿಮಾ ಜಮೆ ಆಗಿಲ್ಲ ಎಂದು ಆಕ್ರೋಶಗೊಂಡ ರೈತರು ತಹಸೀಲ್ದಾರ್‌ ಸುರೇಶ ಮುಂಜೆ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಮೈಸೂರು ಲೋಕಸಭಾ ಕ್ಷೇತ್ರದಲ್ಲಿ 13 ಬಾರಿ ‘ಕೈ’, 4 ಬಾರಿ ‘ಕಮಲ’ಕ್ಕೆ ಜೈ...!

ಮೈಸೂರು ಲೋಕಸಭಾ ಕ್ಷೇತ್ರ ಮೊದಲ ಸಾರ್ವತ್ರಿಕ ಚುನಾವಣೆಯಿಂದಲೂ ಅಸ್ತಿತ್ವದಲ್ಲಿದೆ. ಈವರೆಗೆ ನಡೆದಿರುವ 17 ಚುನಾವಣೆಗಳ ಪೈಕಿ 13 ರಲ್ಲಿ ಕಾಂಗ್ರೆಸ್ ಹಾಗೂ 4 ಬಾರಿ ಬಿಜೆಪಿ ಜಯಭೇರಿ ಬಾರಿಸಿವೆ.

ಚಿರತೆ ದಾಳಿಗೆ ಒಂದು ವರ್ಷದ ಕರು ಬಲಿ
ಚಿರತೆ ದಾಳಿಗೆ ಒಂದು ವರ್ಷದ ಕರು ಅಸುನೀಗಿದ ಘಟನೆ ತಾಲೂಕಿನ ಚಿಕ್ಕಮಾದಿನಾಳ ಗ್ರಾಮದ ಸರ್ಕಾರಿ ಪ್ರೌಢಶಾಲಾ ಹಿಂಭಾಗದಲ್ಲಿ ಗುರುವಾರ ನಡೆದಿದೆ.
ಕಾಂಗ್ರೆಸ್ ನಿರ್ಲಕ್ಷ್ಯಕ್ಕೆ 25+ ವಾರ್ಡ್‌ಗಳಲ್ಲಿ ಜಲಕ್ಷಾಮ
ದಾವಣಗೆರೆ ಮಹಾನಗರದ 25ಕ್ಕೂ ಹೆಚ್ಚು ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ತೀವ್ರ ವ್ಯತ್ಯಯವಾಗಿದ್ದು, ಇದಕ್ಕೆ ಪಾಲಿಕೆ ಆಡಳಿತ ಪಕ್ಷದ ಬೇಜವಾಬ್ದಾರಿಯಿಂದ ಜನರು ನೀರಿನ ಸಮಸ್ಯೆ ಎದುರಿಸುವಂತಾಗಿದೆ ಎಂದು ಪಾಲಿಕೆ ವಿಪಕ್ಷ ನಾಯಕ ಕೆ.ಪ್ರಸನ್ನಕುಮಾರ ಕಿಡಿಕಾರಿದರೆ, ಅತ್ತ ಹರಿಹರದಲ್ಲಿ ಹೆಚ್ಚುವರಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಒತ್ತಾಯಿಸಿ ನಗರಸಭೆ ಮುಂಭಾಗ ನಗರಸಭೆ ಸದಸ್ಯ ದಾದಾ ಖಲಂದರ್ ಖಾಲಿ ಬಿಂದಿಗೆಗಳೊಂದಿಗೆ ಪ್ರತಿಭಟನೆ ಮಾಡಿದರು.
  • < previous
  • 1
  • ...
  • 12178
  • 12179
  • 12180
  • 12181
  • 12182
  • 12183
  • 12184
  • 12185
  • 12186
  • ...
  • 14689
  • next >
Top Stories
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ನನಗೂ ಮದುವೆ ಆಗಬೇಕು ಅನ್ನಿಸುತ್ತಿದೆ : ನಟಿ ರಮ್ಯಾ
‘ಹೈ’ ಒಪ್ಪಿದರೆ ಸಂಪುಟ ಪುನಾರಚನೆ : ಸಿಎಂ
ಚಿಕಿತ್ಸೆ ಫಲಿಸದೇ ಮತ್ತೆ2 ಕೃಷ್ಣಮೃಗಗಳ ಸಾವು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved