• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತದಾನ ಜಾಗೃತಿ ತೀವ್ರಗೊಳಿಸುವಂತೆ ಜಿಲ್ಲಾ ಪಂಚಾಯಿತಿ ಸಿಇಒ ಸೂಚನೆ
ಲೋಕಸಭಾ ಚುನಾವಣೆ ಅಂಗವಾಗಿ ಹಾಸನದಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸಲು ನಿರಂತರವಾಗಿ ಕಾರ್ಯಕ್ರಮಗಳನ್ನು ನಡೆಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಬಿ.ಆರ್ ಪೂರ್ಣಿಮಾ ತಿಳಿಸಿದ್ದಾರೆ.
ಹೆಣ್ಣುಮಕ್ಕಳು ಸಾಧನೆಯತ್ತ ಗಮನಹರಿಸಿ: ಪ್ರಿಯ ಪ್ರಕಾಶ್ ಸಲಹೆ
ಹೆಣ್ಣು ಮಕ್ಕಳು ಉತ್ತಮ ವಿದ್ಯಾಭ್ಯಾಸ, ಆರೋಗ್ಯ ಹಾಗೂ ಆರ್ಥಿಕವಾಗಿ ಸ್ವಾವಲಂಬಿಯಾಗಿ ಮಹತ್ತರ ಸಾಧನೆ ಮಾಡುವತ್ತ ಗಮನಹರಿಸಬೇಕು ಎಂದು ದೊಡ್ಡಬಳ್ಳಾಪುರದ ಎಕೋ ಪ್ಯಾಲೆಟ್‌ನ ವ್ಯವಸ್ಥಾಪಕ ನಿರ್ದೇಶಕ ಪ್ರಿಯ ಪ್ರಕಾಶ್ ತಿಳಿಸಿದ್ದಾರೆ.
ಸೌಹಾರ್ದತೆಯಿಂದ ಹಬ್ಬ ಆಚರಿಸಿ: ನಲಿನ್ ಅತುಲ್
ಯಾವುದೇ ಕಾರ್ಯಕ್ರಮದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಎಚ್ಚರ ವಹಿಸಬೇಕು.
ಸಚಿವ ಈಶ್ವರ ಖಂಡ್ರೆ ಪುತ್ರನಿಗೆ ಟಿಕೆಟ್‌: ಮಾತಿಗೆ ಬದ್ಧವಾದ ಪಾಟೀಲ್‌
ಮಾಜಿ ಸಚಿವ ರಾಜಶೇಖರ ಪಾಟೀಲ್‌ ಪಾಲಾಗಬೇಕಿದ್ದ ಟಿಕೆಟ್‌ ಬದಲು. ಈ ಹಿಂದೆ ಖಂಡ್ರೆ ಪುತ್ರ ಸಾಗರ ಖಂಡ್ರೆಗೆ ಬೆಂಬಲಿಸಲು ಒಪ್ಪಿದ್ದ ಪಾಟೀಲ್‌. ಟಿಕೆಟ್‌ಗಾಗಿ ಈಶ್ವರ ಖಂಡ್ರೆ - ರಾಜಶೇಖರ ಪಾಟೀಲ್‌ ಪೈಪೋಟಿ ಅಂತ್ಯ. ಹುಮನಾಬಾದ್‌ ಪಾಟೀಲ್‌ ಮುನಿದರೆ ಖಂಡ್ರೆಗೆ ಕಷ್ಟ, ಸಹಕಾರ ಅತ್ಯಗತ್ಯ. ಬಿಜೆಪಿ ಭಗವಂತ ಹಾಗೂ ಕೈಯ ಖಂಡ್ರೆ ಮಧ್ಯ ವಾಕ್ಸಮರ ಮತ್ತೇ ಆರಂಭ.
ಪುಸ್ತಕವೇ ಅಧ್ಯಾಪಕನ ನಿಜ ಸಂಗಾತಿ: ಪ್ರೊ.ದಾದಾಪೀರ್ ನವಿಲೆಹಾಳ್
ದಾವಣಗೆರೆಯ ನೂತನ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿ ಸಂಘವನ್ನು ಪ್ರೊ.ದಾದಾಪೀರ್ ನವಿಲೆಹಾಳ್ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕೊಪ್ಪಳ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ರಾಜಶೇಖರ ಹಿಟ್ನಾಳ್
ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜಶೇಖರ ಹಿಟ್ನಾಳ ಅವರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಈ ಮೂಲಕ ಇದುವರೆಗೂ ನಡೆಯುತ್ತಿದ್ದ ಎಲ್ಲ ಚರ್ಚೆಗಳಿಗೂ ಬ್ರೇಕ್ ಹಾಕಲಾಗಿದೆ.
ಹೋಳಿ ಹಬ್ಬ ಸೌಹಾರ್ದತೆಯಿಂದ ಆಚರಿಸಿ: ಪೊಲೀಸ್‌ ಆಯುಕ್ತ ಚೇತನ್
ಕಲಬುರಗಿ ಜಿಲ್ಲೆಯಾದ್ಯಂತ ಹೋಳಿ ಹಬ್ಬದ ನಿಮಿತ್ತ ಮಾ.25ರಂದು ಕಾಮದಹನ ಮತ್ತು ಮಾ.26ರಂದು ಧುಲಂಡಿಯನ್ನು ಶಾಂತಿ ಮತ್ತು ಸೌಹಾರ್ದಯುತವಾಗಿ ಆಚರಿಸುವಂತೆ ನಗರ ಪೊಲೀಸ್‌ ಆಯುಕ್ತ ಚೇತನ್ ಆರ್ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಬತ್ತಿದ ಜಲಮೂಲಗಳಲ್ಲಿ ಮತ್ತೆ ಜೀವಕಳೆ
ಬರಗಾಲ ಆವರಿಸಿದ್ದರಿಂದ ಜೀವ ಜಲ ಅಸ್ತಿತ್ವ ಕಳೆದುಕೊಳ್ಳುವುದು ಸಾಮಾನ್ಯ. ನೀರು ಸಂಗ್ರಹವಾಗದಿದ್ದರೆ ಭವಿಷ್ಯದಲ್ಲಿ ಬದುಕು ನಡೆಸುವುದು ಕೂಡ ಕಠೋರವಾಗುತ್ತದೆ. ಇದೆಲ್ಲ ತಿಳಿದೂ ಜನರು ಮಾತ್ರ ತಲೆ ಕೆಡಿಸಿಕೊಳ್ಳದೇ ಬೇಕಾ ಬಿಟ್ಟಿಯಾಗಿ ನೀರನ್ನು ವ್ಯಯಿಸುತ್ತಿದ್ದಾರೆ. ಹೀಗಾಗಿ ಇದೀಗ ಜನರು ನೀರಿಗಾಗಿ ಪರಿತಪಿಸುವುದು ಸಾಮಾನ್ಯವಾಗಿದೆ. ಈಗ ಬರ ಆವರಿಸಿದೆ. ಹೀಗಾಗಿ ಅಂತರ್ಜಲಮಟ್ಟ ಕುಸಿದು ಜಲಮೂಲಗಳು ಬತ್ತಿ ಪ್ರಾಣಿ, ಪಕ್ಷಿಗಳಿಗೂ ಕುಡಿಯಲು ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಆದರೆ, ಕಾಲುವೆ ಮೂಲಕ ಹಳ್ಳಕ್ಕೆ ನೀರು ಹರಿಸಿದ್ದರಿಂದ ಹಳ್ಳದ ಸುತ್ತಮುತ್ತಲಿರುವ ಗ್ರಾಮಗಳಲ್ಲಿನ ಬಾವಿ, ಬೋರ್ವೆಲ್ಗಳಿಗೆ ಅಂತರ್ಜಲಮಟ್ಟ ಹೆಚ್ಚಾಗಿದೆ. ಇದರಿಂದ ಕುಡಿಯುವ ನೀರು ಸೇರಿದಂತೆ ಪ್ರಾಣಿ, ಪಕ್ಷಿಗಳಿಗೆ ನೀರಿನ ದಾಹ ತೀರಿಸಿಕೊಳ್ಳಲು ಅನುಕೂಲವಾಗಿದೆ.
ಮಾಜಿ ಶಾಸಕ ಹಾಲಾಡಿ ಭೇಟಿ ಮಾಡಿದ ಜೆಪಿ ಹೆಗ್ಡೆ: ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ
ಹಾಲಾಡಿಯವರ ಮನೆಯಲ್ಲಿ ಭೇಟಿ ಮಾಡಿದ ಜಯಪ್ರಕಾಶ್ ಹೆಗ್ಡೆ, ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಆರೋಗ್ಯ ವಿಚಾರಿಸಿ ಈರ್ವರು ನಾಯಕರು ಕೆಲ ಹೊತ್ತು ಜಿಲ್ಲೆಯ ಸಮಸ್ಯೆಗಳ ಕುರಿತು ಸುದೀರ್ಘ ಸಮಾಲೋಚನೆ ನಡೆಸಿದರು. ಭೇಟಿ ಮಾಡಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
೨೬ ರಂದು ಮೈಸೂರಿನ ಚೆಸ್ಕಾಂ ಎಂಡಿ ಕಚೇರಿಗೆ ಮುತ್ತಿಗೆ
ಸಮರ್ಪಕ ವಿದ್ಯುತ್ ಪೂರೈಕೆ ಹಾಗೂ ಅಕ್ರಮ ಸಕ್ರಮ ಯೋಜನೆ ಮರು ಜಾರಿಗೆ ಒತ್ತಾಯಿಸಿ ಮಾ.೨೬ ರಂದು ಮಂಗಳವಾರ ಬೆಳಗ್ಗೆ ೧೧.೩೦ ಗಂಟೆಗೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಆಶ್ರಯದಲ್ಲಿ ರೈತರು ಮೈಸೂರಿನ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ವ್ಯವಸ್ಥಾಪಕ ನಿರ್ದೇಶಕರ ಕಚೇರಿಗೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಹೇಳಿದರು.
  • < previous
  • 1
  • ...
  • 12179
  • 12180
  • 12181
  • 12182
  • 12183
  • 12184
  • 12185
  • 12186
  • 12187
  • ...
  • 14689
  • next >
Top Stories
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ನನಗೂ ಮದುವೆ ಆಗಬೇಕು ಅನ್ನಿಸುತ್ತಿದೆ : ನಟಿ ರಮ್ಯಾ
‘ಹೈ’ ಒಪ್ಪಿದರೆ ಸಂಪುಟ ಪುನಾರಚನೆ : ಸಿಎಂ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved