ಎಂಜಿ ಮೋಟಾರ್, ಜೆಎಸ್‌ಡಬ್ಲ್ಯೂ ಗ್ರೂಪ್ ಜಂಟಿಯಾಗಿ ಜೆಎಸ್‌ಡಬ್ಲ್ಯೂ ಎಂಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯನ್ನು ಪ್ರಾರಂಭಿಸಿದ್ದು, ಭಾರತದಲ್ಲಿ 2030ರ ವೇಳೆಗೆ 1 ಮಿಲಿಯನ್ ಎಲೆಕ್ಟ್ರಿಕ್ ವಾಹನಗಳನ್ನು ಮಾರಾಟ ಮಾಡುವ ಗುರಿ ಹೊಂದಿದ್ದೇವೆ ಎಂದು ಗ್ರೂಪ್‌ನ ಅಧ್ಯಕ್ಷ ಸಜ್ಜನ್ ಜಿಂದಾಲ್ ತಿಳಿಸಿದ್ದಾರೆ.