ಮತಗಟ್ಟೆಗಳು ಸ್ವಚ್ಛತೆ, ಸೂಕ್ತ ಮೂಲ ಸೌಕರ್ಯಗಳಿಂದ ಕೂಡಿರಲಿ: ತಹಸೀಲ್ದಾರ್ಮೈಸೂರು ಜಿಲ್ಲಾಡಳಿತ, ಜಿಪಂ, ಮಹಿಳಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಬೋಗಾದಿಯ ಪಪಂ ವತಿಯಿಂದ ಗುರುವಾರ ಜಟ್ಟಿಹುಂಡಿ ಗ್ರಾಮದಲ್ಲಿ ಲೋಕಸಭಾ ಚುನಾವಣೆ ಪ್ರಯುಕ್ತ ಚುನಾವಣೆ ಪರ್ವ ದೇಶದ ಗರ್ವ ಎಂಬ ಶೀರ್ಷಿಕೆಯಡಿ ಕಡ್ಡಾಯವಾಗಿ ಮತದಾನ ಮಾಡುವಂತೆ ಕುಂಭ ಮೇಳದ ಜೊತೆಗೆ ಅರಿವು ಮತ್ತು ಜಾಥಾ ಕಾರ್ಯಕ್ರಮವನ್ನು ಜಿಪಂ ಸಿಇಒ ಕೆ.ಎಂ.ಗಾಯತ್ರಿ ಚಾಲನೆ ನೀಡಿದರು.