ಮತ್ತೊಮ್ಮೆ ಮೋದಿ ಪ್ರಧಾನಿಯಾಗಿಸಲು ಕಾರ್ಯಪ್ರವೃತ್ತರಾಗಿ: ಸಂಜಯ ಪಾಟೀಲಗೋಕಾಕ: ನಗರದ ಬಿಜೆಪಿ ಕಾರ್ಯಾಲಯದಲ್ಲಿ ಜರುಗಿದ ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಳದಿಂದ ಆಯೋಜಿಸಿದ್ದ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದ ಬಿಜೆಪಿಯ ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಮಾತನಾಡಿ, ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ 3ನೇ ಬಾರಿಗೆ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡುವ ಗುರಿಯೊಂದಿಗೆ ಕಾರ್ಯಕರ್ತರು ಕಾರ್ಯಪ್ರವೃತ್ತರಾಗುವಂತೆ ಹೇಳಿದರು.