ಸೆ. 17ರಿಂದ ಅ.2ವರೆಗೆ ಸ್ವಚ್ಛತೆಯೇ ಸೇವೆ ಪಾಕ್ಷಿಕ ಆಂದೋಲನಸ್ವಚ್ಛತೆ ಮತ್ತು ಶುಚಿತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು, "ಸ್ವಚ್ಛತೆಯೇ ಸೇವೆ ಪಾಕ್ಷಿಕ ಅಭಿಯಾನ-2025 " ಅಭಿಯಾನದ ಅಂಗವಾಗಿ, ಇದೇ ಸೆ.17 ರಿಂದ ಅ.2 ರವರೆಗೆ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರ್ಯಕ್ರಮ/ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ ಒರಡಿಯಾ ತಿಳಿಸಿದರು.