ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭಟ್ಕಳ ಕ್ಷೇತ್ರದಲ್ಲಿ 248 ಮತಗಟ್ಟೆ, 2,25 ಲಕ್ಷ ಮತದಾರರು: ಎಸಿ ಡಾ. ನಯನಾ
ಕ್ಷೇತ್ರದಲ್ಲಿ 1,14,053 ಪುರುಷರು ಮತ್ತು 1,11,075 ಮಹಿಳೆಯರು ಸೇರಿ ಒಟ್ಟೂ 2,25,125 ಮತದಾರರಿದ್ದಾರೆ.
ಚುನಾವಣೆ ಸಿದ್ಧತೆಗಾಗಿ ಅರೆಸೇನಾ ಪಡೆ,ಪೊಲೀಸರಿಂದ ಪಥಸಂಚಲನ
ರಾಜಕೀಯ ಪಕ್ಷಗಳು ನೀಡುವ ಆಸೆ, ಆಮಿಷಗಳಿಗೆ ಬಲಿಯಾಗದೆ ನಿರ್ಭೀತಿಯಿಂದ ತಮ್ಮ ಹಕ್ಕನ್ನು ಚಲಾಯಿಸಿ. ೨೦೨೪ರ ಲೋಕಸಭೆ ಚುನಾವಣೆಯಲ್ಲಿ ಅಹಿತಕರ ಘಟನೆಗಳು ಜರುಗದಂತೆ ಶಾಂತಿ, ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸ್ ಇಲಾಖೆ ಮತ್ತು ಸಶಸ್ತ್ರ ಸೀಮಾ ಬಲದ ಸಿಬ್ಬಂದಿಯೊಂದಿಗೆ ಸಾರ್ವಜನಿಕರಲ್ಲಿ ವಿಶ್ವಾಸ ತುಂಬಲು ಫಥ ಸಂಚಲನ ಮಾಡಲಾಗಿದೆ ಎಂದು ಸರ್ಕಲ್ ಇನ್ಸ್ಪೆಕ್ಟರ್ ವಸಂತ್‌ಕುಮಾರ್ ಹೇಳಿದರು.
ಸಭೆ, ಸಮಾರಂಭ, ಪ್ರಚಾರಗಳಿಗೆ ಪೂರ್ವಾನುಮತಿ ಕಡ್ಡಾಯ
ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಜಿಪಂ ಸಿಇಒ ರಾಹುಲ ಶಿಂಧೆ ಸೂಚನೆ ನೀಡಿದರು.
ಕಳ್ಳತನವಾಗಿದ್ದ ಸ್ಕೂಟಿ ಸಮೇತ ಆರೋಪಿ ಬಂಧನ
ಗುಳೇದಗುಡ್ಡ: ಗುಳೇದಗುಡ್ಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ಬೈಕ್ ಸಮೇತ ಕಳ್ಳನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸವೇಶ್ವರ ನಗರದ ಆರೋಪಿ ಲಕ್ಷ್ಮಣ ಅಂಬಾಜಿ ಗಣಾಚಾರಿ ಬೈಕ್ ಕಳ್ಳತನ ಮಾಡಿದ್ದ ಆರೋಪಿ. ಈತ ಕಳೆದ 2023ರ ಅಕ್ಟೋಬರ್ 3 ರಂದು ಬಸವೇಶ್ವರ ನಗರದ ಮೆಹಬೂಬಸಾಬ್ ಮಕ್ತುಮಸಾಬ್ ಮುಲ್ಲಾ ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟಿಯನ್ನು ಕಳ್ಳತನ ಮಾಡಿದ್ದು, ಈ ಬಗ್ಗೆ ಮೆಹಬೂಬ್ ಸಾಬ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಜನರ ಬಯಕೆಯಂತೆ ರಾಜಕೀಯ ಪ್ರವೇಶ: ಡಾ.ಮಂಜುನಾಥ್
ಜನರ ಒತ್ತಾಸೆಯಂತೆ ರಾಜಕೀಯ ಕ್ಷೇತ್ರ ಪ್ರವೇಶ ಮಾಡಿ, ಬಡ ಜನರ ಸೇವೆ ಮಾಡಬೇಕೆಂಬ ಸಂಕಲ್ಪದೊಂದಿಗೆ ಮುನ್ನಡೆ ದಿದ್ದೇನೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಅವಕಾಶ ಕಲ್ಪಿಸಿದ್ದಾರೆ. ಜನರ ಪ್ರೀತಿ ವಿಶ್ವಾಸ ಒಂದೇ ನನಗೆ ಬಹುದೊಡ್ಡ ಆಸ್ತಿ ಎಂದು ಖ್ಯಾತ ಹೃದ್ರೋಗ ತಜ್ಞ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪದ್ಮಶ್ರೀ ಡಾ.ಮಂಜುನಾಥ್ ಹೇಳಿದ್ದಾರೆ.
ಈಶ್ವರಪ್ಪ ನಮ್ಮ ಹಿತ ಯಾವಾಗಲೂ ಬಯಸಿದ್ದಾರೆ
ಲೋಕಸಭಾ ಚುನಾವಣೆಗೆ ಶಿವಮೊಗ್ಗದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಘೋಷಿಸಿಕೊಂಡಿರುವ ಕೆ.ಎಸ್.ಈಶ್ವರಪ್ಪ ಅವರನ್ನು ಭೇಟಿ ಮಾಡಲು ಶಿವಮೊಗ್ಗಕ್ಕೆ ಬಂದಿದ್ದು, ಅವರಿಗೆ ಬೆಂಬಲ ನೀಡುತ್ತೇನೆ ಎಂದು ಮಾಜಿ ಸಚಿವ ಹಾಗೂ ಭೋವಿ ಸಮಾಜದ ಮುಖಂಡ ಗೂಳಿಹಟ್ಟಿ ಶೇಖರ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ನಕಲಿ ಬಿಟ್ಟು ಅಸಲಿ ಚಿನ್ನ ದೋಚಿದ ಕಳ್ಳರು
ಸಮೀಪದ ಭಾಗ್ಯನಗರದಲ್ಲಿ ಮಂಗಳವಾರ ರಾತ್ರಿ ಸರಣಿ ಕಳ್ಳತನವಾಗಿದ್ದು, ಅಚ್ಚರಿ ಎಂದರೇ ಅಸಲಿ ಬಂಗಾರವನ್ನು ಮಾತ್ರ ಹುಡುಕಿ ಹುಡುಕಿ ಒಯ್ದ ಕಳ್ಳರು, ಅದರ ಜೊತೆಗೆ ಇದ್ದ ನಕಲಿ(ರೋಡ್ ಗೋಲ್ಡ್ ) ಬಂಗಾರದ ಅಭರಣಗಳನ್ನು ಅಲ್ಲಿಯೇ ಬಿಟ್ಟು ಹೋಗಿದ್ದಾರೆ.
ಶೌಚಾಲಯ ವಿಡಿಯೋ ಪ್ರಕರಣ: ಆರೋಪಿಗಳ ತಪ್ಪೊಪ್ಪಿಗೆ ಆಧಾರದಲ್ಲಿ ಚಾರ್ಜ್ ಶೀಟ್
ಆರೋಪಿ ವಿದ್ಯಾರ್ಥಿನಿಯರ ತಪ್ಪೊಪ್ಪಿಗೆಯನ್ನು ಆರೋಪ ಪಟ್ಟಿಯಲ್ಲಿ ಸಲ್ಲಿಸಲಾಗಿದೆ. 91 ಸಾಕ್ಷಿಗಳನ್ನು ಉಲ್ಲೇಖಿಸಲಾಗಿದೆ.
ರೇಣುಕಾಚಾರ್ಯರ ಜಯಂತಿಗೆ ಅನುದಾನ ನೀಡಿ: ಶರಣಯ್ಯ
ರೇಣುಕಾಚಾರ್ಯರ ಜಯಂತಿಗೆ ಅನುದಾನ ನೀಡುವಂತೆ ಅಥಣಿ ತಹಸೀಲ್ದಾರ್ ವಾಣಿ.ಯು ಮೂಲಕ ರಾಜ್ಯ ಸರ್ಕಾರಕ್ಕೆ ಜಂಗಮ ಸಮಾಜದ ಮುಖಂಡರು ಮನವಿ ಪತ್ರ ಸಲ್ಲಿಸಿದರು.
ಒತ್ತಡ ನಿವಾರಣೆಗೆ ಕ್ರೀಡಾಕೂಟಗಳು ಸಹಕಾರಿ: ಜಿಲ್ಲಾಧಿಕಾರಿ ಡಾ.ಸುಶೀಲಾ
ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಜಿಲ್ಲಾಧಿಕಾರಿ ಡಾ. ಸುಶೀಲಾ ಮಾತನಾಡಿದರು.
< previous
1
...
12199
12200
12201
12202
12203
12204
12205
12206
12207
...
14689
next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ