• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿ
ಮೂಲ್ಕಿ ಬಸ್‌ ನಿಲ್ದಾಣದ ಬಳಿ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಾರಿನ ಎದುರು ಭಾಗ ಸಂಪೂರ್ಣ ಹಾನಿಯಾಗಿದ್ದು ಕೂಡಲೇ ಸ್ಥಳೀಯರು ಧಾವಿಸಿ ಗಾಯಾಳು ಚಾಲಕನನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಲೋಕ ಅದಾಲತ್‌ನಲ್ಲಿ ಮತ್ತೆ ಒಂದಾದ ಸತಿಪತಿ
ಶಹಾಪುರದ ಹೆಚ್ಚುವರಿ ನ್ಯಾಯಾಲಯದಲ್ಲಿ ಲೋಕ ಅದಾಲತ್‌ ಕಾರ್ಯಕ್ರಮದಲ್ಲಿ ಸತಿಪತಿಗಳು ಒಂದಾಗಿ ಪರಸ್ಪರ ಹಾರ ಬದಲಾಯಿಸಿದರು.
ಶ್ರೀರಾಮುಲು ಸೋತ ಜಾಗದಲ್ಲೇ ಗೆದ್ದು ತೋರಿಸುತ್ತಾರೆ: ವಿಧಾನಪರಿಷತ್ ಸದಸ್ಯ ರವಿಕುಮಾರ್
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶ್ರೀರಾಮುಲು ಸೋತಿರುವುದು ನಮಗೆ ತೀವ್ರ ಬೇಸರವಿದೆ.
ಮೈವಿವಿ ಮುದ್ರಣಾಲಯ ಮೇಲ್ವಿಚಾರಕ ಪುರುಷೋತ್ತಮಗೆ 23 ರಂದು ಬೀಳ್ಕೊಡುಗೆ
ಸಾಹಿತಿ ಪ್ರೊ.ಸಿ. ನಾಗಣ್ಣ, ಹಂಪಿ ಕನ್ನಡ ವಿವಿ ಪ್ರಾಧ್ಯಾಪಕ ಡಾ.ಎನ್‌. ಚಿನ್ನಸ್ವಾಮಿ ಸೋಸಲೆ, ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್‌ ಮುಖ್ಯಅತಿಥಿಗಳಾಗಿರುವರು. ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಎಂ. ಮಾದಯ್ಯ ಅವರು ಗೌರವ ಸಮರ್ಪಿಸುವರು. ಮೈಸೂರು ವಿವಿ ಮುದ್ರಣಾಲಯ ನಿರ್ದೇಶಕ ಎಸ್‌. ಸತೀಶ್‌ ಉಪಸ್ಥಿತರಿರುವರು. ಕಲ್ಪತರು ಚಾರಿಟಬಲ್‌ ಟ್ರಸ್ಟಿನ ಅಧ್ಯಕ್ಷ ಡಾ.ಅಮ್ಮಸಂದ್ರ ಸುರೇಶ್‌ ಅಧ್ಯಕ್ಷತೆ ವಹಿಸುವರು.
ದಾಂಡೇಲಿಯಲ್ಲಿ ರಾಜ್ಯಮಟ್ಟದ ತರಬೇತಿ ಶಿಬಿರ
ಕರ್ನಾಟಕ ರಾಜ್ಯ ಮಹಾಮಂಡಳ, ದಾವಣಗೆರೆ, ಉತ್ತರ ಕನ್ನಡ ಜಿಲ್ಲಾ ಸಹಕಾರ ಒಕ್ಕೂಟದಿಂದ ದಾಂಡೆಲಿಯಲ್ಲಿ ವಿಶೇಷ ಕಾರ್ಯದಕ್ಷತೆ ಶಿಬಿರ ನಡೆಯಿತು.
ಜಿಲ್ಲೆಗೆ, ಪಕ್ಷಕ್ಕೆ ಕೆಟ್ಟ ಹೆಸರು ತರಲಾರೆ: ಗೀತಾ
ಮನೆಯ ಮಗಳನ್ನು ಬರಿಗೈಲಿ ಕಳಿಸಬೇಡಿ, ನಾನು ಗೆದ್ದು ಸಂಸತ್ತಿನಲ್ಲಿ ಶಿವಮೊಗ್ಗದ ಧ್ವನಿಯಾಗಿರುತ್ತೇನೆ. ಜಿಲ್ಲೆಗೆ, ಪಕ್ಷಕ್ಕೆ, ಪಕ್ಷದ ನಾಯಕರಿಗೆ ಎಂದಿಗೂ ಕೆಟ್ಟ ಹೆಸರು ತರಲಾರೆ. ತಂದೆಯಂತೆ ಜನರಿಗಾಗಿ ದುಡಿಯುತ್ತೇನೆ ಎಂದು ಶಿವಮೊಗ್ಗ ಲೋಕಸಭೆ ಕ್ಷೇತ್ರ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಬರಿದಾದ ಕೆರೆ- ಕಟ್ಟೆಯ ಒಡಲು!
ಜಲಾಶಯದ ನೀರು ಆಶ್ರಯಿಸಿ ವ್ಯವಸಾಯ ಮಾಡುತ್ತಿದ್ದ ರೈತರು ಗೋಳು ಹೇಳತೀರದಾಗಿದೆ.
ಶಿಕ್ಷಣ ಸಂಸ್ಥೆಗಳಿಗೆ ಭ್ರಷ್ಟಾಚಾರದ ಸೋಂಕು ತಟ್ಟದಿರಲಿ: ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು
ಶಿಕ್ಷಣ ಸಂಸ್ಥೆಗಳಿಗೆ ಭ್ರಷ್ಟಾಚಾರದ ಸೋಂಕು ತಟ್ಟಬಾರದು. ಬೋಧಕ-ಬೋಧಕೇತರ ಸಿಬ್ಬಂದಿ ಆಲಸ್ಯ, ನಕಾರಾತ್ಮಕ ಮನೋಭಾವಗಳಿಂದ ಹೊರಬರಬೇಕು ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಹೇಳಿದ್ದಾರೆ.
ಕಲಾವಿದರು ಸಂಸ್ಕೃತಿಯ ರಾಯಬಾರಿಗಳು
ಕಲಾವಿದರು ಸಂಸ್ಕೃತಿಯ ರಾಯಬಾರಿಗಳು ಇದ್ದಂತೆ. ತಮ್ಮ ಕಲೆಯಿಂದ ಸಮಾಜದ ನ್ಯೂನ್ಯತೆಗಳನ್ನು ಹೋಗಲಾಡಿಸುವ ಶಕ್ತಿ ಅವರಿಗೆ ಇದೆ ಎಂದು ಕಲಾವಿದ ಅಂಬಾದಾಸ ಜೋಶಿಯವರ ಪಾತ್ರ ದೊಡ್ಡದಿದೆ ಎಂದು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಆನಂದ ಜೋಶಿ ಹೇಳಿದರು.
ಕೋಟ್ಪಾ ದಾಳಿ : ೨೯೬೦ ರೂ. ದಂಡ ವಸೂಲಿ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಚಾಮರಾಜನಗರ ಪಟ್ಟಣದ ಪಚ್ಚಪ್ಪ ವೃತ್ತದಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮೂಲಕ ಗುಂಡ್ಲುಪೇಟೆ ವೃತ್ತದವರೆಗೆ ಕೋಟ್ಪಾ ಕಾರ್ಯಚರಣೆ ನಡೆಸಿ ೨೭ ಪ್ರಕರಣಗಳಿಗೆ ೨೯೬೦ ರೂ. ದಂಡ ವಿಧಿಸಲಾಗಿದೆ.
  • < previous
  • 1
  • ...
  • 12204
  • 12205
  • 12206
  • 12207
  • 12208
  • 12209
  • 12210
  • 12211
  • 12212
  • ...
  • 14689
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved