ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯಶಸ್ವಿಗೆ ಕಠಿಣ ಪರಿಶ್ರಮ ಮುಖ್ಯ
ಜೀವನದಲ್ಲಿ ಹಣ ಮುಖ್ಯವಲ್ಲ, ಶಿಕ್ಷಣ ಮುಖ್ಯ. ಶಿಕ್ಷಣ ಪಡೆಯುವುದರೊಂದಿಗೆ ಜೀವನದಲ್ಲಿ ಯಶಸ್ಸು ಗಳಿಸಬೇಕಾದರೆ ಮುಖ್ಯವಾಗಿ ವಿದ್ಯಾರ್ಥಿಗಳು ತಾಳ್ಮೆ, ಸಹನಾ ಗುಣ ಹಾಗೂ ಕಠಿಣ ಪರಿಶ್ರಮ ಇರಬೇಕು ಎಂದು ಬಳೂತಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಬಿ.ಎಸ್. ಗೌಡರ ಹೇಳಿದರು.
ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಲು ತೀರ್ಮಾನ
ಟಿಕೆಟ್ ತಪ್ಪಿರುವುದಕ್ಕೆ ಸಂಸದ ಸಂಗಣ್ಣ ಕರಡಿ ಬೆಂಬಲಿಗರ ಸಭೆ ಕರೆದಿರುವ ಬೆನ್ನಲ್ಲೇ ತುರ್ತಾಗಿ ಕುಷ್ಟಗಿಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಕೋರ್ ಕಮಿಟಿಯ ಸಭೆ ನಡೆಯಿತು.
ಬಾಟಂ.. ಬೈಕ್ ಗೆ ಕಾರು ಡಿಕ್ಕಿ: ಇಬ್ಬರು ಸಾವು
ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದ ಸ್ವಾಮಿಗೌಡನ ಪುತ್ರ ಮನುಕುಮಾರ್ [30] ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊರ್ವ ಸಾಲಿಗ್ರಾಮ ತಾಲೂಕಿನ ಹಳೆಯೂರು ಗ್ರಾಮದ ಸ್ವಾಮಿಗೌಡನ ಪುತ್ರ ಹೇಮಂತ್ [25] ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಬುದ್ಧಿಮಾಂದ್ಯರ ಶಾಲೆಯಲ್ಲಿ ಪುನೀತ್ ರಾಜ್‌ಕುಮಾರ ಜನ್ಮದಿನ
ನಾವು ಸಹ ಪುನೀತ್ ರಾಜ್‌ಕುಮಾರ್ ಹಾಕಿಕೊಟ್ಟ ಹಾದಿಯಲ್ಲಿ ನಡೆಯಬೇಕು. ಅವರ ಮಾರ್ಗದರ್ಶನ ಪ್ರತಿಯೊಬ್ಬರಿಗೆ ಮಾದರಿಯಾಗಬೇಕು.
ಮೋದಿ ಸರ್ಕಾರ ಕಿತ್ತು ಒಗೆಯದಿದ್ದರೆ ಆರ್ಥಿಕ ಗುಲಾಮಗಿರಿ
ದೇಶದಲ್ಲಿ ಸಂವಿಧಾನದ ತಿರುಚುವ ಪ್ರಯತ್ನ ಬಿಜೆಪಿ ಸದ್ದಿಲ್ಲದೆ ನಡೆಸುತ್ತಿದೆ. ಇನ್ನೊಂದೆಡೆ ಚುನಾವಣಾ ಬಾಂಡ್ ಮೂಲಕ ಬಿಜೆಪಿ ಚುನಾವಣೆಗೆ ಹಣ ಸಂಗ್ರಹಿಸುತ್ತಿದೆ. ಸಂವಿಧಾನ ಕಾಪಾಡಿಕೊಳ್ಳುವ, ಮೀಸಲಾತಿ ಉಳಿಸಿಕೊಳ್ಳುವುದಕ್ಕಾಗಿ ನಾವು ಸಂವಿಧಾನ ರಕ್ಷಣೆ ಮಾಡಬೇಕಿದೆ
ಹನೆಹಳ್ಳಿ ದಲಿತ ಯುವಕನ ಹತ್ಯೆ: ಸ್ಥಳಕ್ಕೆ ದಸಂಸ ನಿಯೋಗ ಭೇಟಿ
ಪೊಲೀಸ್ ತನಿಖೆ ಪರಿಣಾಮಕಾರಿ ನಡೆಸಬೇಕು, ಆರೋಪಿತರ ಬಂಧನ ಶೀಘ್ರ ನಡೆಸಬೇಕು ಎಂದು ನಿಯೋಗ ಆಗ್ರಹಿಸಿತು.
ಬೆಂಕಿ ಹೆಚ್ಚಿಕೊಂಡು ತಾಯಿ ಪುತ್ರರು ಆತ್ಮಹತ್ಯೆ
ಆರ್ಥಿಕ ಸಮಸ್ಯೆ ಹಿನ್ನೆಲೆಯಲ್ಲಿ ಬೇಸರಗೊಂಡು ತಾಯಿ ಮತ್ತು ಅವರ ಅವಳಿ ಮಕ್ಕಳು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಸಾಧನೆ ಮಾಡಲು ಸಾಧಿಸುವ ಛಲವಿರಬೇಕು
ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರು ಸಾಧಿಸಬಲ್ಲಳು. ಅದಕ್ಕೆ ಹೆಣ್ಣನ್ನು ಕೀಳಾಗಿ ಕಾಣಬೇಡಿ ಎಂದು ಬೆಂಗಳೂರಿನ ವಿಜಯನಗರದ ಸಾಧನಾ ಐ.ಎ.ಎಸ್. ಸ್ಪರ್ಧಾತ್ಮಕ ಪರೀಕ್ಷಾ ಕೋಚಿಂಗ್ ಸೆಂಟರ್ನ ನಿರ್ದೇಶಕಿ ಡಾ. ಜ್ಯೋತಿ ಕೆ.ಸಿ ಹೇಳಿದರು.
ಡಿಜಿಟಲ್ ಸ್ಟಾರ್ಟರ್ ರಿಪೇರಿಯಾದ್ರೂ ನೀರು ಬಂದಿಲ್ಲ
ಡಿಜಿಟಲ್ ಸ್ಟಾರ್ಟರ್ ರಿಪೇರಿಗೆ ಬಂದು ತಿಂಗಳಿಂದಳಾಗುತ್ತಿದ್ದರೂ ಗುಂಡ್ಲುಪೇಟೆಗೆ ಕಬಿನಿ ನೀರು ಬಂದಿಲ್ಲ. ಡಿಜಿಟಲ್ ಸ್ಟಾರ್ಟರ್ ರಿಪೇರಿಯಾಗಿ ಸರಿಯಾಯ್ತು ಎನ್ನುವ ವೇಳೆಗೆ ಬೇಗೂರಿನ ಜಲ ಸಂಗ್ರಹಾಲಯದ ಸ್ಟಾರ್ಟರ್ ಕೆಟ್ಟ ಕಾರಣ ನೀರು ಮೇಲೆತ್ತಲಾಗುತ್ತಿಲ್ಲ.
ಅಶಾಂತಿ ವಿರುದ್ಧ ರಂಗಭೂಮಿ ಧ್ವನಿಯಾಗಲಿ: ನಾನಾ ಪಾಟೇಕರ್
ನಾವು ಪರಸ್ಪರ ಧರ್ಮಗಳನ್ನು ಗೌರವಿಸಿದರೆ ಜಗಳಕ್ಕೆ ಆಸ್ಪದವೇ ಇರಲ್ಲ. ಸಮಾಜದಲ್ಲಿ ತಲೆದೋರುತ್ತಿರುವ ಭಿನ್ನಾಭಿಪ್ರಾಯ, ಜಗಳಗಳು ಅಂತ್ಯವಾಗಲಿದೆ. ಎಲ್ಲವೂ ನಮ್ಮ ಕೈಯಲ್ಲೇ ಇದೆ, ಆತ್ಮವಿಮರ್ಶೆ ಮಾಡಿಕೊಳ್ಳಿ ಎಂದು ನಾನಾ ಪಾಟೇಕರ್ ಹೇಳಿದರು.
< previous
1
...
12208
12209
12210
12211
12212
12213
12214
12215
12216
...
14689
next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ