ಮುಂದಿನ ಪೀಳಿಗೆಗೂ ಗುಬ್ಬಿ ಸಂತತಿ ಉಳಿಸಿ: ಎಂ.ಕೆ. ಸಪ್ತ ಗಿರೀಶ್ಇತ್ತೀಚಿನ ದಿನಗಳಲ್ಲಿ ಗುಬ್ಬಚ್ಚಿ ಅಳಿವಿನಂಚಿನಲ್ಲಿದೆ. ಗುಬ್ಬಚ್ಚಿ ಉಳಿದರೆ ಉತ್ತಮ ಪರಿಸರ ನೋಡಲು ಸಾಧ್ಯ. ನಾವು ಗುಬ್ಬಚ್ಚಿಗಳೊಂದಿಗೆ ಬೆಳೆದವರು, ಪರಿಸರ ಸಮತೋಲನ ಬಹಳ ಮುಖ್ಯ, ಗುಬ್ಬಚ್ಚಿ ಮಾತ್ರವಲ್ಲ ಎಲ್ಲ ಪಕ್ಷಿಗಳು ಕೂಡ ಅಳಿವಿನಂಚಿನಲ್ಲಿದೆ