ಹೆಸ್ಕಾಂ ಗ್ರಾಮೀಣ ವಲಯದ ಕಚೇರಿ ಸ್ಥಳಾಂತರಿಸದಿರಲು ಕೆಂಗನಾಳ ಆಗ್ರಹವಿಜಯಪುರ: ನಗರದಲ್ಲಿರುವ ಹೆಸ್ಕಾಂ ಗ್ರಾಮೀಣ ಉಪ ವಿಭಾಗದ ಕಚೇರಿಯನ್ನು ಹೊರವಲಯದ ಶಿವಗಿರಿಗೆ ಸ್ಥಳಾಂತರ ಮಾಡುವುದನ್ನು ತಡೆಹಿಡಿಯುವಂತೆ ಒತ್ತಾಯಿಸಿ ರೈತ ಭಾರತ ಪಕ್ಷದಿಂದ ಅಧೀಕ್ಷಕ ಅಭಿಯಂತರರು ಹೆಸ್ಕಾಂ ವಿಜಯಪುರ ಅವರ ಮೂಲಕ ಹುಬ್ಬಳ್ಳಿಯ ಹೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರಿಗೆ, ನಗರ ಶಾಸಕರು ಹಾಗೂ ನಾಗಠಾಣ ಮತಕ್ಷೇತ್ರದ ಶಾಸಕರಿಗೆ ಮನವಿ ಸಲ್ಲಿಸಲಾಯಿತು.