• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಹಕರು ತಮಗೆ ಮೋಸವಾದಾಗ ಪ್ರಶ್ನಿಸಲಿ: ನ್ಯಾಯಾಧೀಶ ರಾಜೇಶ್ ಹೊಸಮನಿ
ಆಧುನಿಕ ತಂತ್ರಜ್ಞಾನ ಅಭಿವೃದ್ಧಿಯಾದಂತೆ ನಾವು ಅದರ ಅನುಗುಣವಾಗಿ ಹೊಂದಿಕೊಳ್ಳುವುದು ಅನಿವಾರ್ಯವಾಗಿದೆ.
ಕರಡಿ ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಎದುರಿಸುತ್ತೇನೆ: ಡಾ. ಬಸವರಾಜ
ಸಂಸದ ಕರಡಿ ಸಂಗಣ್ಣರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಲೋಕಸಭಾ ಚುನಾವಣೆ ಎದುರಿಸಲಾಗುವುದು.
ಪಾರದರ್ಶಕ ಚುನಾವಣೆಗೆ ಸಕಲ ಸಿದ್ಧತೆ: ವಿಶ್ವನಾಥ್
ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆ ಏ.26ರಂದು ನಡೆಯಲಿದ್ದು, ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ವಿಶ್ವನಾಥ್ ತಿಳಿಸಿದರು.
ವಿದ್ಯಾರ್ಥಿಗಳು ವ್ಯಕ್ತಿತ್ವ ರೂಪಿಸಿಕೊಳ್ಳಲು ವೇದಿಕೆ ರೂಪಿಸಿಕೊಳ್ಳಲಿ
ಒಬ್ಬ ವ್ಯಕ್ತಿ ತನ್ನ ಪ್ರತಿಭೆ ಹೊರಹಾಕಲು ವೇದಿಕೆಗಾಗಿ ಕಾಯುತ್ತಿರುತ್ತಾನೆ. ಅಂತಹ ವಿದ್ಯಾರ್ಥಿಗಳಿಗೆ ಈ ದಿನದ ಕಾರ್ಯಕ್ರಮ ಬಹಳಷ್ಟು ಮುಖ್ಯವಾಗಿದೆ. ಯುವಕರು ಈ ದೇಶದ ಬೆನ್ನೆಲುಬು ಹೀಗಾಗಿ ನಮ್ಮ ಮೂಲ ಸಂಸ್ಕೃತಿಕ ಕಲೆ ಉಳಿಸಿ ಬೆಳೆಸುವ ಕಾರ್ಯ ತಮ್ಮದಾಗಿದೆ
ವಿದ್ಯುತ್ ಇಲಾಖೆ ಕೆಲಸದಲ್ಲಿ ಜಾಗೃತಿ, ಸುರಕ್ಷತೆ ಅಗತ್ಯ: ಎಇಇ ಬೆನ್ನಪ್ಪ
ಸಿರವಾರ ಜೆಸ್ಕಾಂ ಕಚೇರಿಯಲ್ಲಿ ಸಿರವಾರ ಮತ್ತು ಮಲ್ಲಟ ಶಾಖೆಯ ಲೈನ್‌ಮೆನ್‌ಗಳಿಗೆ ಸಮವಸ್ತ್ರ ಮತ್ತು ಸುರಕ್ಷತಾ ಕಿಟ್‌ಗಳನ್ನು ಜೆಸ್ಕಾಂ ಉಪವಿಭಾಗದ ಎಇಇ ಬೆನ್ನಪ್ಪ ಕರಿಬಂಟನಾಳ ವಿತರಣೆ ಮಾಡಿದರು.
ಪರಿಸರ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ಇರಲಿ: ಶಾಸಕ ಕೆ.ಎಂ.ಶಿವಲಿಂಗೇಗೌಡ
ಅರಸೀಕೆರೆ ನಗರದ ಸರ್ಕಾರಿ ಕಚೇರಿಗಳ ಆವರಣ ಸೇರಿದಂತೆ ಸಾರ್ವಜನಿಕ ವಲಯಗಳಲ್ಲಿ ಸ್ವಚ್ಛ ಭಾರತ್ ಮಿಷನ್ ೨.೦ ಯೋಜನೆಯಡಿ ನೂತನ ಶೌಚಾಲಯ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದು ರಾಜ್ಯ ಗೃಹ ಮಂಡಲಿ ಅಧ್ಯಕ್ಷ ಹಾಗು ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು. ಸ್ವಚ್ಛ ಭಾರತ್ ಮಿಷನ್ ೨.೦ ಯೋಜನೆ ಮೂಲಕ ಸುಮಾರು ೨೦ ಲಕ್ಷ ರು ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ನೂತನ ಶೌಚಾಲಯ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.
ಗ್ಯಾರಂಟಿ ಯೋಜನೆಯಿಂದ ರಾಜ್ಯದಲ್ಲಿ ಆರ್ಥಿಕ ದುಸ್ಥಿತಿ: ಕ್ಯಾ.ಗಣೇಶ್‌ ಕಾರ್ಣಿಕ್‌
ಬಿಜೆಪಿಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಸಚಿವರಾದ ಈಶ್ವರಪ್ಪ, ಡಿ.ವಿ.ಸದಾನಂದ ಗೌಡ ಮತ್ತಿತರರನ್ನು ಪಕ್ಷದ ಹಿರಿಯ ನಾಯಕರು ಮಾತುಕತೆ ನಡೆಸಿ ಸರಿಪಡಿಸಲಿದ್ದಾರೆ. ಚುನಾವಣೆ ವೇಳೆಗೆ ಎಲ್ಲವೂ ಸರಿಯಾಗುತ್ತದೆ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಕ್ಯಾ.ಗಣೇಶ್‌ ಕಾರ್ಣಿಕ್‌ ಹೇಳಿದರು.
ತ್ಯಾಜ್ಯ ನಿರ್ವಹಣೆಗೆ 4 ದಿಕ್ಕಿನಲ್ಲೂ ಘಟಕ ಸ್ಥಾಪನೆ: ಪಾಲಿಕೆ ಮಾಹಿತಿ
ಘನತ್ಯಾಜ್ಯ ಸಮರ್ಪಕ ವಿಲೇವಾರಿ ಹಾಗೂ ನಿರ್ವಹಣೆಯ ಸಾಮರ್ಥ್ಯ ವೃದ್ಧಿಸಲು ಮುಂದಿನ ದಿನಗಳಲ್ಲಿ ನಗರದ ನಾಲ್ಕು ದಿಕ್ಕಿನಲ್ಲಿ ಬೃಹತ್ ಸಂಸ್ಕರಣಾ ಘಟಕ ಸ್ಥಾಪಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ಬಿಜೆಪಿ- ಜೆಡಿಎಸ್‌ ಜಂಟಿ ಸಭೆ ನಡೆಸಿ
ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದ್ದಾಗಿದೆ. ಮೈತ್ರಿ ಧರ್ಮ ಸರಿಯಾಗಿ ಪಾಲನೆಯಾಗಬೇಕೆಂದರೆ ಎರಡೂ ಪಕ್ಷಗಳ ರಾಜ್ಯಾಧ್ಯಕ್ಷರು ಸೇರಿಕೊಂಡು ಜಂಟಿ ಸಭೆ ನಡೆಸಬೇಕು ಎನ್ನುವ ಆಗ್ರಹ ಹೆಚ್ಚುತ್ತಿದೆ.
ನಕಲು ಮುಕ್ತ ಪರೀಕ್ಷೆಗಾಗಿ ಶ್ರಮಿಸೋಣ
ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಜೀವನಕ್ಕೆ ಸಹಕಾರಿಯಾಗೋಣ, ಪರೀಕ್ಷಾ ಪೂರ್ವಭಾವಿ ಸಭೆಯಲ್ಲಿ ತಹಸೀಲ್ದಾರ್ ಕಡಕಬಾಂವಿ ಮನವಿ
  • < previous
  • 1
  • ...
  • 12221
  • 12222
  • 12223
  • 12224
  • 12225
  • 12226
  • 12227
  • 12228
  • 12229
  • ...
  • 14704
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved